Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೀರಶೈವ ಮಹಾಸಭಾ ಮೂರೇ ಜನರ ಕೈಯಲ್ಲಿದೆ – ಬಿಎಸ್‍ವೈ ಹೆಸರನ್ನು ವ್ಯಂಗ್ಯವಾಡಿದ ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವೀರಶೈವ ಮಹಾಸಭಾ ಮೂರೇ ಜನರ ಕೈಯಲ್ಲಿದೆ – ಬಿಎಸ್‍ವೈ ಹೆಸರನ್ನು ವ್ಯಂಗ್ಯವಾಡಿದ ಯತ್ನಾಳ್

Districts

ವೀರಶೈವ ಮಹಾಸಭಾ ಮೂರೇ ಜನರ ಕೈಯಲ್ಲಿದೆ – ಬಿಎಸ್‍ವೈ ಹೆಸರನ್ನು ವ್ಯಂಗ್ಯವಾಡಿದ ಯತ್ನಾಳ್

Public TV
Last updated: June 23, 2024 8:36 pm
Public TV
Share
1 Min Read
Basanagouda Patil Yatnal
SHARE

ವಿಜಯಪುರ: ಬಿಎಸ್‍ವೈ (B.S.Yediyurappa) ಎಂದರೆ ಬಿ ಫಾರ್ ಭೀಮಣ್ಣಾ ಖಂಡ್ರೆ, ಎಸ್ ಫಾರ್ ಶಾಮನೂರು ಶಿವಶಂಕ್ರಪ್ಪಾ, ವೈ ಫಾರ್ ಯಡಿಯೂರಪ್ಪ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  (Basangouda Patil Yatnal) ವ್ಯಂಗ್ಯವಾಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಮಹಾಸಭಾ ಮೂರೇ ಕುಟುಂಬದ ಜನರ ಕೈಯಲ್ಲಿದೆ. ಇವರು ಇವರ ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು, ಸೊಸೆಯಂದಿರೆ ಶಾಸಕ, ಸಂಸದರು ಆಗಬೇಕು. ಉಳಿದ ಲಿಂಗಾಯತರು ಇವರ ಮನೆಯಲ್ಲಿ ಈರುಳ್ಳಿ ಹೆಚ್ಚುವ ಕೆಲಸ ಮಾಡಬೇಕಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ (Shivanand Patil) ಹಗರಣದ ವಿಚಾರವಾಗಿ, ಸಂಬಂಧಪಟ್ಟ ಇಲಾಖೆಯ ಕಮೀಷನರ್ ಬಳಿ ಮಾಹಿತಿ ಕೇಳಿದ್ದೇನೆ. ಶಿವಾನಂದ ಪಾಟೀಲ್ ಏನು ಆದಿಲ್ ಶಾಹಿನಾ? ಟಿಪ್ಪು ಸುಲ್ತಾನಾ? ನಾನು ಎಂಎಲ್‍ಎ ಇದ್ದೇನೆ. ನನಗೆ ಎಲ್ಲಾ ದಾಖಲೆ ನೀಡಬೇಕು. 24 ತಾಸಿನಲ್ಲಿ ದಾಖಲಾತಿ ನೀಡಬೇಕಿತ್ತು, ನೀಡಿಲ್ಲ. ಕಮೀಷನರ್ ಹಾಗೂ ಸಚಿವರ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುತ್ತೇನೆ. ಅಧಿಕಾರಿಗಳನ್ನು ಹೆದರಿಸುತ್ತಾ ಓಡಾಡುತ್ತಿದ್ದಾನೆ. ಸಂಪೂರ್ಣ ಹಗರಣ ತಗೆಯುತ್ತೇನೆ. ಭಾರೀ ಪ್ರಾಮಾಣಿಕ ಎಂದು ಭಾಷಣ ಮಾಡ್ತಾನೆ ಎಂದು ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ವಕ್ಫ್‌ನ ಆಸ್ತಿ ವಿಚಾರವಾಗಿ, ಆ ಆಸ್ತಿಯನ್ನು ಜಮೀರ್‌ನ ಅಪ್ಪ ಮಾಡಿದ್ದಾನಾ? ಈಗಾಗಲೇ ಅವರಿಗೆ ಪಾಕಿಸ್ತಾನವನ್ನು ಒಡೆದು ಕೊಟ್ಟಾಗಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನೆಹರು ಮಾಡಿದ ದೊಡ್ಡ ಅನಾಹುತ ಎಂದರೆ ವಕ್ಫ್ ಅನ್ನೊದು. ಕರಾಳ ಒಂದು ಕಾನೂನು ತಗೆದುಕೊಂಡು ಬಂದು ನಮ್ಮ ದೇಶದ 12 ಲಕ್ಷ ಎಕರೆಗಿಂತಲೂ ಹೆಚ್ಚು ವಕ್ಫ್‌ಗೆ ಕೊಟ್ಟಿದ್ದಾರೆ. ಹಿಂದೂಗಳ ಜಮೀನು ಕೂಡ ವಕ್ಫ್‌ಗೆ ಕೊಟ್ಟಿದ್ದಾರೆ. ದಲಿತರು ಕಟ್ಟುವಂತಹ ಮನೆಗಳ ಮೇಲೂ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಕಂದಾಯ ಇಲಾಖೆಗೆ ವಕ್ಫ್ ಆಸ್ತಿ ಹಸ್ತಾಂತರ ಮಾಡಬೇಕು. ಗಾಂಧಿ ಮತ್ತು ನೆಹರು ಪಾಕಿಸ್ತಾನ ಎಂಬ ಕರಾಳ ದೇಶವನ್ನು ಮಾಡಿಕೊಟ್ಟಿದ್ದಾರೆ. ಅಲ್ಲಿ ಬೇಕಾದ್ರೆ ವಕ್ಫ್ ಮಾಡಿಕೊಳ್ಳಲಿ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

TAGGED:B. S.YediyurappaBasangouda Patil YatnalbjpShivanand Patil
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
8 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?