Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವರು, ಸರ್ಕಾರದ ಕಾರ್ಯವೈಖರಿ ಮೇಲೆ ಶಾಸಕರ ಸಿಟ್ಟು – ಖಡಕ್ ರಿಯಾಕ್ಷನ್ ಕೊಡ್ತಿದ್ದ ಡಿಸಿಎಂ ಸಾಫ್ಟ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವರು, ಸರ್ಕಾರದ ಕಾರ್ಯವೈಖರಿ ಮೇಲೆ ಶಾಸಕರ ಸಿಟ್ಟು – ಖಡಕ್ ರಿಯಾಕ್ಷನ್ ಕೊಡ್ತಿದ್ದ ಡಿಸಿಎಂ ಸಾಫ್ಟ್?

Bengaluru City

ಸಚಿವರು, ಸರ್ಕಾರದ ಕಾರ್ಯವೈಖರಿ ಮೇಲೆ ಶಾಸಕರ ಸಿಟ್ಟು – ಖಡಕ್ ರಿಯಾಕ್ಷನ್ ಕೊಡ್ತಿದ್ದ ಡಿಸಿಎಂ ಸಾಫ್ಟ್?

Public TV
Last updated: June 23, 2025 3:32 pm
Public TV
Share
1 Min Read
DK SHIVAKUMAR 4
SHARE

ಬೆಂಗಳೂರು: ಸಚಿವರು ಹಾಗೂ ಸರ್ಕಾರದ ಕಾರ್ಯವೈಖರಿಯ ಮೇಲೆ ಕೆಲ ಶಾಸಕರು ಸಿಟ್ಟಿಗೆದ್ದಿದಾರೆ. ಹೀಗಿರುವಾಗ ಖಡಕ್ ರಿಯಾಕ್ಷನ್ ಕೊಡುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೈಲೆಂಟ್ ಆಗಿಬಿಟ್ಟರಾ ಎಂಬ ಪ್ರಶ್ನೆಗಳು ಮೂಡಿವೆ.

ಶಾಸಕರು ಬಹಿರಂಗವಾಗಿಯೇ ಭ್ರಷ್ಟಾಚಾರದ ಚಾರ್ಜ್‌ಶೀಟ್‌ ಹಾಕುತ್ತಿದ್ದರೂ ಕೂಡ ಡಿಕೆಶಿ ಸಾಫ್ಟ್ ರಿಯಾಕ್ಷನ್ ಕೊಡುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೀನಿ, ಸಿಎಂ, ಸಚಿವರು ನೋಡಿಕೊಳ್ಳುತ್ತಾರೆ ಎಂದಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ

ಕೆಪಿಸಿಸಿ (KPCC) ಅಧ್ಯಕ್ಷರಾಗಿ ಡಿಸಿಎಂ ಡಿಕೆಶಿಗೆ ಬಹುದೊಡ್ಡ ಜವಾಬ್ದಾರಿ ಇಲ್ಲವಾ? ಶಾಸಕರ ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕುವ ಬದಲು ಸೈಲೆಂಟ್ ನಡೆ ಯಾಕೆ? ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ (Congress) ಆಂತರಿಕವಾಗಿ ಚರ್ಚೆಯಾಗುತ್ತಿದೆ.

ಇನ್ನೂ ಕೆಲ ಸಚಿವರ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ಆರೋಪ ಮಾಡುತ್ತಿದ್ದಾರೆ. ಸದ್ಯ ಸಿದ್ದರಾಮಯ್ಯ ಸರ್ಕಾರದ ಕೆಲ ಸಚಿವರ ಸುತ್ತ ಏಳು ಸುತ್ತಿನ ಕೋಟೆ ಇದೆಯಾ ಎಂಬ ಚರ್ಚೆ ಜೋರಾಗಿದ್ದು, ವಿರೋಧ ಪಕ್ಷದ ಶಾಸಕರಿಗೆ ಇರಲಿ, ಕಾಂಗ್ರೆಸ್ ಶಾಸಕರ ಕೈಗೆ ಕೆಲ ಸಚಿವರು ಸಿಗ್ತಿಲ್ಲ ಎಂಬ ಆರೋಪವೂ ಇದೆ.

ಕೆಲ ಸಚಿವರನ್ನ ಭೇಟಿಯಾಗಲು ಸಮಯ ಕೇಳಿದ್ರೆ ಟೈಂ ಕೊಡಲ್ಲ, ಸಮಸ್ಯೆಯನ್ನೂ ಕೇಳಲ್ಲ. ಹಾಗಾಗಿ ಶಾಸಕರ ಕೋಪ, ತಾಪ ನೆತ್ತಿಗೇರಿ ಕೆಲ ಸಚಿವರ ಮೇಲೆ ಕೆಂಡಾಮಂಡಲರಾಗಿದ್ದಾರೆ. ಈಗಾಗಲೇ ಸಿಎಂ, ಡಿಸಿಎಂ, ಹೈಕಮಾಂಡ್ ಗಮನಕ್ಕೂ ತಂದಿರುವ ಹಲವು ಶಾಸಕರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೆ ಈ ಹಿಂದೆ ಶಾಸಕಾಂಗ ಪಕ್ಷದ ಸಭೆಯಲ್ಲೂ ಸಚಿವರ ವಿರುದ್ಧ ಹಲವು ಶಾಸಕರು ಗುಟುರು ಹಾಕಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್‌ಗೆ ಕಮಿಷನ್ ಬಿಸಿ, ಹೈಕಮಾಂಡ್‌ಗೆ ತಲೆನೋವು – ಸಿಎಂ ಮಧ್ಯಪ್ರವೇಶ?

TAGGED:bengalurubjpcongressDK Shivakumarkarnatakaಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
14 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
37 minutes ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
43 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 hour ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
1 hour ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?