Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆ ಬಗ್ಗೆ ಸ್ಪಷ್ಟನೆ ನೀಡಿ ತಂದೆಗೆ ಸಂದೇಶ ಕಳುಹಿಸಿದ ಶಾಸಕರ ಪುತ್ರಿ- ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದ್ವೆ ಬಗ್ಗೆ ಸ್ಪಷ್ಟನೆ ನೀಡಿ ತಂದೆಗೆ ಸಂದೇಶ ಕಳುಹಿಸಿದ ಶಾಸಕರ ಪುತ್ರಿ- ವಿಡಿಯೋ ನೋಡಿ

Bengaluru City

ಮದ್ವೆ ಬಗ್ಗೆ ಸ್ಪಷ್ಟನೆ ನೀಡಿ ತಂದೆಗೆ ಸಂದೇಶ ಕಳುಹಿಸಿದ ಶಾಸಕರ ಪುತ್ರಿ- ವಿಡಿಯೋ ನೋಡಿ

Public TV
Last updated: March 8, 2018 2:45 pm
Public TV
Share
1 Min Read
MARRIAGE final
SHARE

ಬೆಂಗಳೂರು: ಮಾಸ್ತಿಗುಡಿ ನಿರ್ಮಾಪಕ ಸುಂದರ್ ಗೌಡ ಜೊತೆ ವಿವಾಹವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮೀ ನಾಯ್ಕ್ ವಿಡಿಯೋದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಿರ್ಮಾಪಕ ಸುಂದರ್ ಗೌಡ ಪತ್ನಿ ಲಕ್ಷ್ಮೀನಾಯ್ಕ್, “ನಾನು ಸುಂದರ್ ಗೌಡ್ರು ಇಬ್ಬರು ಇಷ್ಟ ಪಟ್ಟು ಮದುವೆಯಾಗಿರುವುದು. ನಮ್ಮಿಂದ ಯಾರಿಗೂ ಏನೋ ತೊಂದರೆ ಆಗಬಾರದು, ಹಾನಿಯಾಗಬಾರದು. ನಾನು ಇಷ್ಟ ಪಟ್ಟು ಮನಸಾರೆ ಮದುವೆಯಾಗಿದ್ದೀನಿ. ಇದಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ. ಯಾರೂ ಫೋರ್ಸ್ ಮಾಡಿಲ್ಲ. ನಾನು ನನ್ನ ಸ್ವಂತ ನಿರ್ಧಾರದಿದಲೇ ಮದುವೆಯಾಗಿದ್ದೇನೆ. ನಾನು ಮೈನರ್ ಕೂಡ ಅಲ್ಲಾ ನಾನು ಮೇಜರ್. ನನಗೆ ಯೋಚನೆ ಮಾಡುವ ಬುದ್ಧಿ ಇದೆ. ನಾನು ಖುಷಿಯಿಂದ ಮದುವೆಯಾಗಿದ್ದೀನಿ. ಇವರ ಜೊತೆ ಸಂತಸದಿಂದ ಜೀವನ ಮಾಡುತ್ತೇನೆ” ಎಂದು ಹೇಳಿದ್ದಾರೆ.

MARRIAGE 2

ನವ ವಧು-ವರರರು ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ನೀಡಿದ್ದಾರೆ. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾದ ಮೇಲೆ ಸುಂದರ್ ಗೌಡ ಕುಟುಂದವರು ಫೋನ್ ಟ್ರಾಪ್ ಮಾಡಿ ಹುಡುಕಾಟ ಮಾಡುತ್ತಿದ್ದರು. ಇದಕ್ಕೆಲ್ಲಾ ಸ್ಪಷ್ಟನೆ ಕೊಡಬೇಕಾಗಿತ್ತು. ಆದ್ದರಿಂದ ಲಕ್ಷ್ಮಿ ನಾಯ್ಕ್ ಅವರು ವಿಡಿಯೋ ಮಾಡಿ ಸಂದೇಶ ನೀಡಿದ್ದಾರೆ.

ಮಾಸ್ತಿಗುಡಿ ನಿರ್ಮಾಪಕ ಸುಂದರ್ ಹಾಗೂ ಶಾಸಕರ ಪುತ್ರಿ ಕಳೆದ ಆರು ತಿಂಗಳಿನಿಂದ ಪ್ರೀತಿ ಮಾಡುತ್ತಿದ್ದರು. ಶಾಸಕರ ಯಲಹಂಕ ನ್ಯೂಟೌನ್ ಮನೆಯಿಂದ ಪುತ್ರಿ ನಾಪತ್ತೆಯಾಗಿದ್ದು, ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರ ಎರಡು ವಿಶೇಷ ತಂಡಗಳಿಂದ ಶಾಸಕರ ಪುತ್ರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಸುಂದರ್ ಮತ್ತು ಲಕ್ಷ್ಮೀ ನಾಯ್ಕ್ ಇವತ್ತು ಚಾಮುಂಡಿಬೆಟ್ಟದಲ್ಲಿ ಮದ್ವೆಯಾಗಿದ್ದಾರೆ. ಹುಡುಗಿಯ ಪೋಷಕರು ಕೂಡ ಜೊತೆಯಲ್ಲಿಯೇ ಇದ್ದು, ಶಾಸಕರಿಗೆ ಮದುವೆ ಇಷ್ಟವಿಲ್ಲದ ಕಾರಣ ರಾತ್ರಿ ಮನೆ ಬಿಟ್ಟು ಹೋಗಿ, ಇಂದು ನಿರ್ಮಾಪಕ ಸುಂದರ್ ಜೊತೆ ಮದುವೆ ಮಾಡಿಕೊಂಡಿದ್ದಾರೆ.

TAGGED:congressdaughterlovemarriageMLAproducerPublic TVsandalwoodಕಾಂಗ್ರೆಸ್ನಿರ್ಮಾಪಕಪಬ್ಲಿಕ್ ಟಿವಿಪುತ್ರಿಪ್ರೀತಿಮದುವೆಶಾಸಕಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
4 minutes ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
31 minutes ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
33 minutes ago
Vedanta power plant boiler blast
Latest

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ – 9 ಕಾರ್ಮಿಕರು ದುರ್ಮರಣ

Public TV
By Public TV
54 minutes ago
Tamil Nadu Poll BJP Manifesto
Latest

ಮಹಿಳೆಯರಿಗೆ ಮಾಸಿಕ 2,000 ರೂ., ವರ್ಷಕ್ಕೆ 3 ಸಿಲಿಂಡರ್ ಉಚಿತ – ತಮಿಳುನಾಡಲ್ಲಿ ಬಿಜೆಪಿ ಗ್ಯಾರಂಟಿ

Public TV
By Public TV
1 hour ago
women reservation
Explainer

PublicTV Explainer: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಏನಿದೆ? ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಎಷ್ಟಾಗಬಹುದು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?