Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
Last updated: April 13, 2026 10:12 pm
Public TV
Share
3 Min Read
MLAs Meet Mallikarjun Kharge in Delhi
SHARE

ನವದೆಹಲಿ: ರಾಜ್ಯದಲ್ಲಿ ಸಿಎಂ ಕುರ್ಚಿ ತಿಕ್ಕಾಟದ ಮಧ್ಯೆ ಶಾಸಕರ ಮಿನಿಸ್ಟರ್ ಪಟ್ಟದಾಸೆ ಜೋರಾಗಿದೆ. ಹಿರಿಯ ಶಾಸಕರ ದಂಡು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಆಗಬೇಕು ಎಂದು ಪಟ್ಟು ಹಿಡಿದು ದೆಹಲಿಯಲ್ಲಿ (Delhi) ಠಿಕಾಣಿ ಹೂಡಿದೆ.

ಮುಖ್ಯ ಸಚೇತಕ ಅಶೋಕ್ ಪಟ್ಟಣ್ (Ashok Pattan) ಸೇರಿ ಹಲವು ಶಾಸಕರು ಈಗಾಗಲೇ ದೆಹಲಿಯಲ್ಲಿದ್ದು, ಇನ್ನೂ ಆರೇಳು ಶಾಸಕರು (MLA) ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಭೇಟಿಯಾಗಿದ್ದಾರೆ. 3 ದಿನ ದೆಹಲಿಯಲ್ಲೇ ಉಳಿದು, ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ ಭೇಟಿಗೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: 1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

ಎರಡೂವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಭರವಸೆ ನೀಡಲಾಗಿತ್ತು. ಆದರೀಗ 3 ವರ್ಷ ಆಗ್ತಿದೆ. ಕೆಲವೇ ಕೆಲವು ಸಚಿವರನ್ನು ಉಳಿಸಿಕೊಂಡು, ಬಹುತೇಕ ಎಲ್ಲ ಸಚಿವರನ್ನು ಬದಲಿಸಬೇಕು ಎಂದು ವರಿಷ್ಠರ ಎದುರು ಹಕ್ಕೊತ್ತಾಯ ಮಾಡಲು ಮುಂದಾಗಿದ್ದಾರೆ. ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಇನ್ನು ಖರ್ಗೆ ಭೇಟಿ ಬಳಿಕ ಮಾತನಾಡಿದ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಸಹಾನುಭೂತಿಯಿಂದ ನಮ್ಮ ಮನವಿ ಕೇಳಿದ್ದಾರೆ. ಅವರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ಮನವಿ ನಾವು ಮಾಡಿದ್ದೇವೆ. ಸಿಎಂ ಬದಲಾವಣೆ ಕುರಿತು ನಾವು ಯಾವುದೇ ಚರ್ಚೆ ಮಾಡಿಲ್ಲ. ನಾಲ್ಕು ಗೋಡೆಗಳ ನಡುವೆ ಈ ವಿಷಯ ಇದೆ. ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತೆ ಎಂಬ ವಿಶ್ವಾಸ ಇದೆ. ಸರ್ಕಾರ ಮೂರು ವರ್ಷ ತುಂಬುವ ಮುನ್ನ ಮಾಡಬಹುದು ಎಂದು ಭಾವಿಸಿದ್ದೇವೆ. ಯಾವ ಸಚಿವರ ಮೇಲೂ ಆರೋಪ ಮಾಡಿಲ್ಲ. ನಮಗೂ ಅವಕಾಶ ಬೇಕು ಅಂತಾ ಕೇಳಿದ್ದೇವೆ. ಸಿಎಂ ಬದಲಾವಣೆ ಬಗ್ಗೆ ನಾವು ಮಾತನಾಡಿಲ್ಲ. ನಾಡಿದ್ದು ವೇಣುಗೋಪಾಲ್, ಮತ್ತು ಸುರ್ಜೆವಾಲಾ ಅವರನ್ನು ಭೇಟಿ ಮಾಡಲಿದ್ದೇವೆ ಎಂದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಸಭೆ ಬಳಿಕ ಅಶೋಕ್ ಪಟ್ಟಣ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ನಮ್ಮ ಅಹವಾಲು ತಿಳಿಸಿದ್ದೇವೆ. ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆ. ಸೂಕ್ತ ಸಹಾಯ ಮಾಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಮುಂದಿನ ತಿಂಗಳು 15ರೊಳಗೆ ಆಗಬಹುದು ಎಂದು ನಾವು ನಿರೀಕ್ಷಿಸಿದ್ದೇವೆ. ನಮಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ನಾವೇ ವರದಿ ನೀಡುತ್ತೇವೆ. ನಾವು ಯಾವುದೇ ತಪ್ಪು ಮಾಡಿಲ್ಲ, ನಮಗೆ ನೋಟಿಸ್ ನೀಡಲು ಸಾಧ್ಯವಿಲ್ಲ. ನಾವು ತಪ್ಪು ಮಾಡಿಲ್ಲ, ತಪ್ಪು ಮಾಡಿದರೆ ಕ್ರಮ ತೆಗೆದುಕೊಳ್ಳಬೇಕು. ಒಟ್ಟಿನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಬೇಕು ಎನ್ನುವುದಷ್ಟೇ ನಮ್ಮ ಒತ್ತಾಯ. ನಾಡಿದ್ದು ವೇಣುಗೋಪಾಲ ಸುರ್ಜೆವಾಲಾ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

ದೆಹಲಿಗೆ ಹೋದ ಶಾಸಕರಿಗೆ ಪಕ್ಷದ ಚೌಕಟ್ಟು ಮೀರದಂತೆ ಡಿಸಿಎಂ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ. ಬಹಿರಂಗವಾಗಿ ಸಚಿವಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅದ್ರೆ ಡಿಸೈಡ್ ಮಾಡೋದು ಹೈಕಮಾಂಡ್ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

TAGGED:Ashok Pattancabinet reshufflecongressMLANew Delhitb jayachandraಅಶೋಕ್‌ ಪಟ್ಟಣ್‌ಕಾಂಗ್ರೆಸ್ಟಿಬಿ ಜಯಚಂದ್ರನವದೆಹಲಿಮಲ್ಲಿಕಾರ್ಜುನ ಖರ್ಗೆಸಂಪುಟ ಪುನಾರಚನೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
33 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
1 hour ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
2 hours ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
2 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 hours ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?