Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
Last updated: April 11, 2026 4:28 pm
Public TV
Share
1 Min Read
Abdul Jabbar
SHARE

ದಾವಣಗೆರೆ: ಇಲ್ಲಿನ ದಕ್ಷಿಣ ಉಪಚಚುನಾವಣೆ (Davanagere By Election) ಮತದಾನ ಮುಗಿದಿದೆ. ಆದ್ರೆ, ಕಾಂಗ್ರೆಸ್‌ನಲ್ಲಿ ಬಂಡಾಯ, ಗೊಂದಲ ಯಾವುದೂ ಬಗೆಹರಿದಿಲ್ಲ. ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ (MLC Abdul Jabbar) ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ. ಜಮೀರ್ ಜೊತೆಗೆ ಎಂಎಲ್‌ಸಿ ಹಾಗೂ ಆಕಾಂಕ್ಷಿ ಅಬ್ದುಲ್ ಜಬ್ಬಾರ್ ಸಹ ಪ್ರಚಾರದಿಂದ ದೂರ ಉಳಿದಿದ್ರು. ಯಾರೆಲ್ಲ ಪ್ರಚಾರ ನಡೆಸಲಿಲ್ವೋ ಅವರ ವಿರುದ್ಧ ಕ್ರಮ ಆಗಲೇಬೇಕೆಂದು ಒಂದು ಬಣ ಪಟ್ಟು ಹಿಡಿದಿತ್ತು. ಈ ಬೆನ್ನಲ್ಲೇ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಹೈಕಮಾಂಡ್‌ಗೆ ದೂರು
ಪ್ರಕಾರಕ್ಕೆ ಆಗಮಿಸದ ಸಚಿವ ಜಮೀರ್ ವಿರುದ್ಧ ಹೈಕಮಾಂಡ್‌ಗೆ ಖುದ್ದು ಸುರ್ಜೇವಾಲಾ ರಿಪೋರ್ಟ್ ನೀಡಿದ್ದಾರೆ. ದಾವಣಗೆರೆ ಉಪಚುನಾವಣೆ ರಿಸಲ್ಟ್ ಬಳಿಕ ಮುಸ್ಲಿಂ ನಾಯಕರ ವಾರ್ ಮತ್ತಷ್ಟು ಜೋರಾಗುವ ಸಾಧ್ಯತೆಗಳಿವೆ. ಎಸ್‌ಡಿಪಿಐ, ಪಕ್ಷೇತರ ಅಭ್ಯರ್ಥಿ ಮತಗಳ ಹಂಚಿಕೆ ನೋಡಿ ಶಿಸ್ತು ಕ್ರಮ ಆಗುತ್ತಾ..? ಇದು ಮತ್ತೊಂದು ರಾಜಣ್ಣ ಕೇಸ್ ಆಗುತ್ತಾ? ಅಥವಾ ಜಮೀರ್ ಸೇಫ್ ಆಗ್ತಾರಾ ಅಂತ ನೋಡಬೇಕು. ಅಲ್ಲದೇ ಇದು ಜಮೀರ್‌ಗಿರುವ ಮುಸ್ಲಿಂ ಲೀಡರ್‌ಶಿಪ್ ಹಣೆಪಟ್ಟಿ ಕೆಡಿಸಿ ಹಣಿಯೋ ರಾಜಕಾರಣನೋ? ಅಥವಾ ಪವರ್ ಫೈಟ್ ಪರದೆ ಹಿಂದಿನ ಹೊಸ ಆಟವೂ ಇರಬಹುದು.

TAGGED:Abdul JabbarcongressdavanagereZameer Ahmed Khanಅಬ್ದುಲ್ ಜಬ್ಬಾರ್ಕಾಂಗ್ರೆಸ್ಜಮೀರ್ ಅಹ್ಮದ್ದಾವಣಗೆರೆ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
12 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
57 minutes ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
1 hour ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
1 hour ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
2 hours ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?