Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
Last updated: February 16, 2026 11:55 am
Public TV
Share
2 Min Read
BK Hariprasad
SHARE

– ಕೇಂದ್ರ ಸರ್ಕಾರದಿಂದ ರಾಷ್ಟ್ರಗೀತೆಗೆ ಅಪಮಾನ, ಬಂಗಾಳ ಚುನಾವಣೆಯ ಗಿಮಿಕ್‌ ಅಂತ ಲೇವಡಿ

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ (Vande Mataram) ರಾಷ್ಟ್ರಗೀತೆ (National Anthem) ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ (B.K. Hariprasad) ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ

ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.

Priyank Kharge

ಆರ್‌ಎಸ್‌ಎಸ್‌ (RSS) ದೆವ್ವ ಎಂದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆ ವಿಚಾರವಾಗಿ, ನೋಂದಾವಣೆಯಾಗದ ಸಂಸ್ಥೆ ಅಂತ ಮೋಹನ್ ಭಾಗವತ್ ಅವರೇ ಹೇಳಿದ್ದಾರೆ. ಆ ರೀತಿ ಇದ್ದರೆ ಅದನ್ನ ಗೋಸ್ಟ್ ಸಂಘಟನೆ ಅಂತ ಕರಿತಾರೆ. ನಮ್ಮದು ಸೈದ್ಧಾಂತಿಕ ವಿರೋಧ, ಕಾಲೇಜು ದಿನಗಳಿಂದಲೂ ವಿರೋಧ ಮಾಡ್ತಿದ್ದೇನೆ ಎಂದಿದ್ದಾರೆ.

ಕರಾವಳಿಗೆ ಮಸಿ ಬಳಿದಿದ್ದರೆ ಅದು ಆರ್‌ಎಸ್‌ಎಸ್‌. ಕರಾವಳಿಗೆ ಉದ್ಯಮಿಗಳು ಬರ್ತಿಲ್ಲ ಎಂಬ ಆರೋಪ ಸರಿಯಾಗಿದೆ. ಕೋಮುವಾದ ಇಲ್ಲದಿದ್ದರೆ ವೈಟ್ ಕಾಲರ್ಸ್‌ನವರು ಬರುತ್ತಿದ್ದರು ಎಂದು ಪ್ರಿಯಾಂಕ್‌ ಖರ್ಗೆ ಹೇಳಿಕೆಯನ್ನು ಸಮರ್ಥಿಸಿದ್ದಾರೆ. ಇದನ್ನೂ ಓದಿ: ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

TAGGED:B.K hariprasadnational anthemPriyank Khargerssvande mataram
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
25 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
35 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
36 minutes ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
1 hour ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
2 hours ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?