Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
Last updated: February 1, 2026 8:12 pm
Public TV
Share
1 Min Read
mlc c t ravi has been elected as the president and dinesh hosur as the vice president of the chikkamagaluru district central cooperative bank
SHARE

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ (C.T. Ravi) ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು (Dinesh Hosur) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು. ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹಾಗೂ ದಿವಂಗತ ಎಸ್.ಎಲ್. ಧರ್ಮೇಗೌಡ ಅವರ ಪುತ್ರ ಸೋನಾಲ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ದೇಶದ ಬಡವರು, ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯ ಬಜೆಟ್ ಮಂಡನೆಯಾಗಿದೆ: ಬಿವೈವಿ

ಜಿಲ್ಲೆಯಲ್ಲಿ ಐವರು ಶಾಸಕರು ಹಾಗೂ ಮೂರು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ಸ್ಥಾನ ಗಳಿಸಲು ಸಾಧ್ಯವಾಗದೆ ಶೂನ್ಯಕ್ಕೆ ಕುಸಿದಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ಜಯಗಳಿಸಿರುವ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಪಟ್ಟ ಒಲಿದಿರುವುದು ವಿಶೇಷವಾಗಿದೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಬ್ಯಾಂಕ್ ಸಿಬ್ಬಂದಿ, ಸಾರ್ವಜನಿಕರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬ್ಯಾಂಕಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಜಕೀಯ ಮಾಡೋದಕ್ಕೆ ಪಕ್ಷ ಇದೆ. ಇದು ರಾಜಕೀಯ ಮಾಡುವ ಕ್ಷೇತ್ರವಲ್ಲ. ಸೇವೆ ಮಾಡುವ ಕ್ಷೇತ್ರ. ರೈತರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಅಧ್ಯಕ್ಷ-ಉಪಾಧ್ಯಕ್ಷರಿಬ್ಬರು ರೈತರ ಕಲ್ಯಾಣದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

TAGGED:c t ravidcc bankDinesh Hosurpoliticsಡಿಸಿಸಿ ಬ್ಯಾಂಕ್ಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
17 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
33 minutes ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
39 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
54 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
55 minutes ago
adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?