Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
Last updated: March 7, 2026 7:10 pm
Public TV
Share
1 Min Read
Chalavadi narayanaswamy
SHARE

ಬೆಂಗಳೂರು: ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇದ್ದರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡತಿಗೆ ಜಗಳ ತಂದು ಇಡುತ್ತಾರೆ ಅಂತ ವಿಧಾನ ಪರಿಷತ್ ವಿಪಕ್ಷ ‌ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.

ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಮುಂದಾಗಿರುವ ಸರ್ಕಾರದ ನಡೆಗೆ ಕಿಡಿಕಾರಿದ ಅವರು, ಜನರು ನೆಮ್ಮದಿಯಾಗಿ ಇರಬಾರದು ಅಂತ ಇದನ್ನ ಮಾಡೋಕೆ ಹೊರಟಿದ್ದಾರೆ ಅನ್ನಿಸುತ್ತೆ. ಕಾಲೇಜುಗಳಲ್ಲಿ ಚುನಾವಣೆ ಆಗಿ ನೆಮ್ಮದಿಯಾಗಿ ಇರಬಾರದು ಅಂತ‌ ಇರಬೇಕು. ಮುಂದೆ ಮನೆ ಮನೆಯಲ್ಲಿ ಚುನಾವಣೆ ಮಾಡಿ ಹೆಂಡತಿ-ಗಂಡ, ಮಕ್ಕಳು ನಡುವೆ ಜಗಳ ತಂದು ಮನೆಯಲ್ಲೂ ಸುಖವಾಗಿ ಇರಬಾರದು ಅಂತ ಮಾಡ್ತಾರೆ ಅನ್ನಿಸುತ್ತೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

ನಮ್ಮ ಸರ್ಕಾರ ಬಂದರೆ ಜನರು ನೆಮ್ಮದಿಯಿಂದ ಇರೋದಕ್ಕೆ ಏನ್ ಮಾಡಬೇಕೋ ಅದನ್ನ ಮಾಡ್ತೀವಿ. ಚುನಾವಣೆ ಮಾಡಿ ನಾಯಕತ್ವ ಬರಬೇಕು ಅಂತ ಇಲ್ಲ. ನಾಯಕತ್ವ ಯಾರು ಕೊಡೋ ಅವಶ್ಯಕತೆ ಇಲ್ಲ. ಧಾರವಾಡದಲ್ಲಿ ನಾಯಕತ್ವ ಇಲ್ಲದೆ ಸಾವಿರಾರು ಜನ ಹೋರಾಟ ಮಾಡಿದ್ರು. ಪಾಠ ಹೇಳಿ ನಾಯಕತ್ವ ಬರೊಲ್ಲ. ಸಂದರ್ಭದಿಂದ ನಾಯಕತ್ವ ಹುಟ್ಟುತ್ತೆ. ನಾಯಕತ್ವ ಸೃಷ್ಟಿಯಾಗೋದು. ಪುಸ್ತಕದಲ್ಲಿ ಬರೋದಲ್ಲ ಎಂದು ಕಾಲೇಜುಗಳಲ್ಲಿ ಚುನಾವಣೆಗೆ ವಿರೋಧ ವ್ಯಕ್ತಪಡಿಸಿದರು.

TAGGED:bjpchalavadi narayanaswamycongressಕಾಂಗ್ರೆಸ್ಛಲವಾದಿ ನಾರಾಯಣಸ್ವಾಮಿಬಿಜೆಪಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
55 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?