Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನಾಂಬ ದರ್ಶನ ಪಡೆದ ಸೂರಜ್‌ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಹಾಸನಾಂಬ ದರ್ಶನ ಪಡೆದ ಸೂರಜ್‌ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ

Hassan

ಹಾಸನಾಂಬ ದರ್ಶನ ಪಡೆದ ಸೂರಜ್‌ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ

Public TV
Last updated: October 10, 2025 3:53 pm
Public TV
Share
1 Min Read
Suraj Revanna
SHARE

– ದೇವೇಗೌಡರು ಆರೋಗ್ಯವಾಗಿದ್ದಾರೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್‍ ರೇವಣ್ಣ (Suraj Revanna) ಜಿಲ್ಲಾಡಳಿತದ ಶಿಷ್ಟಾಚಾರದ ಪ್ರಕಾರವೇ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಆಗಮಿಸಿ ಹಾಸನಾಂಬ ದೇವಿ (Hasanamba Temple) ದರ್ಶನ ಪಡೆದರು.

ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಹಾಸನಾಂಬ ದರ್ಶನ ಪಡೆಯಲು ಜಿಲ್ಲೆ, ರಾಜ್ಯದ ಮೂಲೆ ಮೂಲೆಗಳಿಂದ ಜನ ಬರುತ್ತಾರೆ. ಅವರೆಲ್ಲರಿಗೂ ತಾಯಿ ಒಳ್ಳೆಯದನ್ನು ಮಾಡಲಿ. ರೈತಾಪಿ, ಗ್ರಾಮೀಣ ಭಾಗದ ಜನಕ್ಕೆ ಕಾಲ ಕಾಲಕ್ಕೆ ಮಳೆಯಾಗಿ ಬೆಳೆ ಬೆಳೆಯಲು ಅನುಕೂಲವಾದ ವಾತಾವರಣವನ್ನು ಆ ತಾಯಿ ಅನುಗ್ರಹಿಸಲಿ. ಈ ಬಾರಿಯ ಜಾತ್ರಾ ಮಹೋತ್ಸವ ವ್ಯವಸ್ಥಿತವಾಗಿ, ಶಿಸ್ತಾಗಿ ನಡೆಯುತ್ತಿದೆ. ಇದೇ ರೀತಿ ಮುಂದುವರೆಯಲಿ ಎಂದರು. ಇದನ್ನೂ ಓದಿ: ಹಾಸನಾಂಬ ದೇವಿಯ ದರ್ಶನದ ಮೊದಲ ದಿನವೇ ಭಾರೀ ಮಳೆ

ಹದಿಮೂರು ದಿನ ತಾಯಿ ದರ್ಶನವಿರುತ್ತದೆ. ಅದಕ್ಕೆ ಎಲ್ಲಾ ರೀತಿಯ ಅವಕಾಶ ಮಾಡಿಕೊಟ್ಟಿದ್ದಾರೆ. ಜನ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಯಾವುದೇ ಗೊಂದಲ, ಘರ್ಷಣೆ ಇಲ್ಲದೇ ದೇವಿ ದರ್ಶನ ಪಡೆಯಿರಿ ಎಂದರು. ವಿಶೇಷವಾಗಿ ನಮ್ಮ ಜಿಲ್ಲೆಗೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಾಗಲಿ. ನಾನು ಶಿಷ್ಟಾಚಾರದ ವ್ಯವಸ್ಥೆಯಲ್ಲಿಯೇ ಬಂದೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು. ಜಿಲ್ಲಾಡಳಿತ ಏನು ವ್ಯವಸ್ಥೆ ಮಾಡಿದೆ ನಾವು ಕೂಡ ಅದನ್ನು ಪಾಲಿಸಿದ್ದೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು (H.D Deve Gowda) ಚೆನ್ನಾಗಿ ಇದ್ದಾರೆ. ಇನ್ನೂ ಎರಡು, ಮೂರು ದಿನದಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

TAGGED:H.D.Deve GowdaHasanamba templehassanSuraj Revanna
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
12 minutes ago
Anjanapura 33
Bengaluru City

ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

Public TV
By Public TV
25 minutes ago
MM Hills 2
Chamarajanagar

ಪಾದಯಾತ್ರೆ ಹೋಗ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಆತಂಕದ ನಡುವೆ ಭಕ್ತರ ಕಾಲ್ನಡಿಗೆ!

Public TV
By Public TV
32 minutes ago
Bengaluru KR Market Parking
Bengaluru City

ಉದ್ಘಾಟನೆಗೆ ಸಿದ್ಧವಾಯ್ತು ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ – ಕಸದ ರಾಶಿಯಿಂದ ತುಂಬಿದ್ದ ಜಾಗಕ್ಕೆ ಹೊಸ ಲುಕ್

Public TV
By Public TV
52 minutes ago
P Ramiah
Bengaluru City

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Public TV
By Public TV
54 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?