Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ನು ಮುಂದೆ ಡೇಟಾ ಅಗ್ಗವಲ್ಲ – ಡಿಸೆಂಬರ್‌ನಿಂದ ಏರಿಕೆ ಆಗುತ್ತೆ ದರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇನ್ನು ಮುಂದೆ ಡೇಟಾ ಅಗ್ಗವಲ್ಲ – ಡಿಸೆಂಬರ್‌ನಿಂದ ಏರಿಕೆ ಆಗುತ್ತೆ ದರ

Latest

ಇನ್ನು ಮುಂದೆ ಡೇಟಾ ಅಗ್ಗವಲ್ಲ – ಡಿಸೆಂಬರ್‌ನಿಂದ ಏರಿಕೆ ಆಗುತ್ತೆ ದರ

Public TV
Last updated: November 19, 2019 1:19 pm
Public TV
Share
2 Min Read
MOBILE PHONE TOWER
SHARE

ನವದೆಹಲಿ: ಇಲ್ಲಿಯವರೆಗೆ ಅಗ್ಗವಾಗಿ ಡೇಟಾ ಬಳಸುತ್ತಿದ್ದವರಿಗೆ ಶಾಕಿಂಗ್ ನ್ಯೂಸ್. ಡಿಸೆಂಬರ್ ಆರಂಭದಿಂದ ಟೆಲಿಕಾಂ ಕಂಪನಿಗಳು ಡೇಟಾ ಮತ್ತು ಕರೆ ದರಗಳನ್ನು ಏರಿಸಲು ಮುಂದಾಗಿವೆ.

ಮಾರುಕಟ್ಟೆಯಲ್ಲಿ ಜಿಯೋಗೆ ಸ್ಪರ್ಧೆ ನೀಡಲು ಮೂರು ವರ್ಷಗಳಿಂದ ದರವನ್ನು ಇಳಿಸಿದ್ದ ಟೆಲಿಕಾಂ ಕಂಪನಿಗಳು ಈಗ ದರ ಏರಿಸಲು ಸಿದ್ಧತೆ ನಡೆಸಿವೆ.

ವೊಡಾಫೋನ್ ಐಡಿಯಾ, ಏರ್ಟೆಲ್ ಸೋಮವಾರ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿ ಕಂಪನಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬೆಲೆ ಏರಿಕೆ ಮಾಡಲಾಗುವುದು ಎಂದು ಹೇಳಿಕೊಂಡಿವೆ. ಇದನ್ನೂ ಓದಿ: ರಿಲಯನ್ಸ್ ಕಮ್ಯೂನಿಕೇಷನ್ ನಿರ್ದೇಶಕ ಹುದ್ದೆಗೆ ಅನಿಲ್ ಅಂಬಾನಿ ರಾಜೀನಾಮೆ

jio airtel vodafone idea

 

ಟೆಲಿಕಾಂ ಕ್ಷೇತ್ರದ ತಜ್ಞರ ಪ್ರಕಾರ ಶೇ.30-40  ರಷ್ಟು ದರ ಏರಿಕೆಯಾಗುವ ಸಾಧ್ಯತೆಯಿದೆ. ಟೆಲಿಕಾಂ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆ ಆಗುತ್ತಲೇ ಇರುತ್ತದೆ. ಹೀಗಾಗಿ ಹೊಸತನಕ್ಕೆ ತೆರೆಯಬೇಕಾದರೆ ಕೋಟ್ಯಂತರ ರೂ. ಹಣ ಹೂಡಬೇಕಾಗುತ್ತದೆ. ನಷ್ಟದಲ್ಲಿದ್ದುಕೊಂಡು ಹೂಡಿಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದೆ.

ವಿಶ್ವದಲ್ಲಿ ಈಗ ಭಾರತದಲ್ಲಿ ಅತಿ ಕಡಿಮೆ ದರದಲ್ಲಿ ಡೇಟಾ ಲಭ್ಯವಿದೆ. ಜಿಯೋಗೆ ಸ್ಪರ್ಧೆ ನೀಡಲು ಡೇಟಾ ಮತ್ತು ಕರೆ ದರವನ್ನು ಕಡಿತಗೊಳಿಸಿದ ಪರಿಣಾಮ ಟೆಲಿಕಾಂ ಕಂಪನಿಗಳು ಭಾರೀ ನಷ್ಟಕ್ಕೆ ತುತ್ತಾಗಿವೆ.

vodafone B

ವೊಡಾಫೋನ್ ಐಡಿಯಾ ಸೆಪ್ಟೆಂಬರಿಗೆ ಅಂತ್ಯಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ 50,921 ರೂ. ಕೋಟಿಗಳಷ್ಟು ನಷ್ಟ ದಾಖಲಿಸಿದ್ದರೆ, ಭಾರ್ತಿ ಏರ್ಟೆಲ್ 23,045 ಕೋಟಿ ರೂ. ನಷ್ಟ ಅನುಭವಿಸಿದೆ. ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ತರಂಗಾಂತರ ಬಳಕೆ ಮತ್ತು ಲೈಸೆನ್ಸ್ ಶುಲ್ಕವನ್ನು ದಂಡ, ಬಡ್ಡಿ ಜತೆ ಪಾವತಿಸಬೇಕಿದೆ. ತಮ್ಮ ಆದಾಯದ ಬಹಭಾಗವನ್ನು ಪ್ರತ್ಯೇಕವಾಗಿ ತೆಗೆದಿರಿಸಿದ ಪರಿಣಾಮ ಟೆಲಿಕಾಂ ಕಂಪನಿಗಳ ನಷ್ಟ ಭಾರೀ ಏರಿಕೆಯಾಗಿದೆ. ಶುಲ್ಕ ಮತ್ತು ದಂಡ ಪಾವತಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಪರಾಮರ್ಶೆಗೆ ಅರ್ಜಿ ಸಲ್ಲಿಸಲು ವೊಡಾಫೋನ್ ಸಿದ್ಧತೆ ನಡೆಸುತ್ತಿದೆ.

ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು. ಅಷ್ಟೇ ಅಲ್ಲದೇ ಕೋರ್ಟ್ 3 ತಿಂಗಳ ಒಳಗಡೆ ಈ ಹಣವನ್ನು ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಗಡುವು ನೀಡಲಾಗಿದೆ.

jio india e1499262502141

ಭಾರತಿ ಏರ್ಟೆಲ್ 21,682 ಕೋಟಿ ರೂ., ವೊಡಾಫೋನ್ ಜೊತೆ ಐಡಿಯಾ ವಿಲೀನಗೊಂಡಿದ್ದರಿಂದ 28,300 ಕೋಟಿ ರೂ., ರಿಲಯನ್ಸ್ ಕಮ್ಯೂನಿಕೇಷನ್ಸ್ 16,456 ಕೋಟಿ ರೂ., ಬಿಎಸ್‍ಎನ್‍ಎಲ್ 2,098 ಕೋಟಿ ರೂ. ಹಾಗೂ ಎಂಟಿಎನ್‍ಎಲ್ 2,537 ಕೋಟಿ ರೂ. ಪಾವತಿಸಬೇಕಾಗಿದೆ.  ಇದನ್ನೂ ಓದಿ: ಹೃದಯ ತುಂಬಿ ಬಂತು – ಜೈಲು ಶಿಕ್ಷೆಯಿಂದ ಪಾರು ಮಾಡಿದ ಅಣ್ಣನಿಗೆ ಅನಿಲ್ ಅಂಬಾನಿ ಧನ್ಯವಾದ

ಏನಿದು ಎಜಿಆರ್?
ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

jio comparison e1499262581859

TAGGED:airteldataindiaMobile CallVodafone Ideaಎಜಿಆರ್ಟೆಲಿಕಾಂಡೇಟಾಭಾರತಮೊಬೈಲ್ ದರವೊಡಾಫೋನ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
37 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
40 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
56 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
60 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
2 hours ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?