Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

Districts

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

Public TV
Last updated: November 6, 2023 7:42 pm
Public TV
Share
1 Min Read
Chaluvaraya Swamy
SHARE

ರಾಯಚೂರು: ಲೋಕಸಭಾ ಹಾಗೂ ಪಂಚರಾಜ್ಯ ಚುನಾವಣೆ ವಾತಾವರಣ ಕಾಂಗ್ರೆಸ್‌ಗೆ (Congress) ಪೂರಕವಾಗಿದೆ. ಮಧ್ಯಪ್ರದೇಶ, ಅಸ್ಸಾಂ, ರಾಜಸ್ಥಾನ, ತೆಲಂಗಾಣ ಎಲ್ಲೆಡೆಯೂ ಕಾಂಗ್ರೆಸ್ ಪರ ಒಲವು ಕಾಣುತ್ತಿದೆ. ಇದರಿಂದಾಗಿ ಮೋದಿಯವರಿಗೆ (Narendra Modi) ನೋವಾಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ (N. Chaluvaraya Swamy) ವ್ಯಂಗ್ಯವಾಡಿದ್ದಾರೆ.

ರಾಜ್ಯ ಲೂಟಿಗೆ ಸಿಎಂ ಮತ್ತು ಡಿಸಿಎಂ ಪೈಪೋಟಿ ನಡೆಸಿದ್ದಾರೆ ಎನ್ನುವ ಮೋದಿ ಹೇಳಿಕೆ ವಿಚಾರವಾಗಿ ರಾಯಚೂರಿನಲ್ಲಿ (Raichur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

ನಾಲ್ಕೈದು ತಿಂಗಳಲ್ಲಿ ಜನಪರವಾದ ಕಾರ್ಯಕ್ರಮ ಮಾಡಿ ತೋರಿಸಿದ್ದೇವೆ. ಜನರು ಬಿಜೆಪಿಯನ್ನು (BJP) ಸೋಲಿಸಿ ನಮ್ಮನ್ನು ಗೆಲ್ಲಿಸಿದ್ದಾರೆ. ಜನರಿಗೆ ನಮ್ಮ ಮೇಲೆ ವಿಶ್ವಾಸವಿದೆ. ಮೋದಿ ಅವರು ರಾಜ್ಯದಲ್ಲಿ 26 ಕಾರ್ಯಕ್ರಮ ಮಾಡಿದರೂ ಬಿಜೆಪಿಗೆ ಸೋಲಾಯಿತು. 36,000 ಕೋಟಿಯ ಗ್ಯಾರಂಟಿ ಯೋಜನೆ (Guarantee Scheme) ನಾವು ಜಾರಿ ಮಾಡಿದ್ದೇವೆ. ವರ್ಷಕ್ಕೆ 56,000 ಕೋಟಿ ರೂ. ಆಗುತ್ತದೆ. ಈಗ ಎಲ್ಲಾ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಹೊಸ ಕಾಮಗಾರಿ ತೆಗೆದುಕೊಳ್ಳುವ ಎಲ್ಲಾ ಪ್ರಯತ್ನವೂ ನಡೆದಿದೆ. ಇದನ್ನು ತಡೆಯಲು ಆಗದೇ ಮೋದಿ ಹೀಗೆ ಹೇಳುತ್ತಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹೆಚ್‌ಡಿಕೆ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ, ಈಗ ಫ್ರೀಯಾಗಿದ್ದರೆ ಯಾತ್ರೆ ಮಾಡಲಿ: ಚಲುವರಾಯಸ್ವಾಮಿ ಲೇವಡಿ

TAGGED:congressFive state ElectionsN chaluvaraya Swamynarendra modiraichurಕಾಂಗ್ರೆಸ್ಚಲುವರಾಯ ಸ್ವಾಮಿನರೇಂದ್ರ ಮೋದಿರಾಯಚೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
2 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
6 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
26 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
49 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
52 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?