Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

Public TV
Last updated: June 27, 2022 8:14 pm
Public TV
Share
3 Min Read
Thawar Chand Gehlot 2
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಾಲ್ಯದಿಂದ ದೇಶದ ಪ್ರಧಾನಿಯಾಗುವವರೆಗಿನ ಪ್ರಯಾಣವು ಕಷ್ಟಗಳು ಮತ್ತು ಕಠಿಣ ಪರಿಶ್ರಮದಿಂದ ಕೂಡಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಅವರ ವ್ಯಕ್ತಿತ್ವ ಮತ್ತು ಜೀವನದಿಂದ ಸ್ಫೂರ್ತಿ ಪಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ವೇಳೆ ಅವರು, ರೂಪಾ ಪಬ್ಲಿಕೇಷನ್ ತಂದಿರುವ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕವನ್ನು ಅಧ್ಯಯನ ಮಾಡುವ ಮೂಲಕ, ಮೋದಿ ಅವರು ರಾಷ್ಟ್ರದ ಏಕತೆ-ಸಮಗ್ರತೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುತ್ತೀರಿ. ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಜನರ ಚಿಂತನೆಯಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: 52 ವರ್ಷಗಳ ಹಿಂದೆ ವಿಚ್ಛೇದನ – ದಂಪತಿಯನ್ನು ಮತ್ತೆ ಒಂದು ಮಾಡಿದ ಅದೇ ಕೋರ್ಟ್‌ 

An absolute pleasure to unveil the book ‘Modi @20– Dreams Meet Reality’ in the august presence of Governor Shri @TCGEHLOT Ji & other dignitaries today in Bengaluru.Hon’ble PM @narendramodi Ji’s life has a lot of lessons for all of us.#Modiat20 pic.twitter.com/qcqi0toGih

— Basavaraj S Bommai (@BSBommai) June 27, 2022

ಧಾರ್ಮಿಕ, ಆಧ್ಯಾತ್ಮಿಕ ಮತ್ತು ರಾಷ್ಟ್ರೀಯ ಚಿಂತನೆಯ ವ್ಯಕ್ತಿ. ಆತ್ಮಸಾಕ್ಷಿಯ, ಪ್ರಾಮಾಣಿಕ, ಅಸಾಧಾರಣ ವಾಕ್ಚಾತುರ್ಯ ಹೊಂದಿರುವ, ಸಾಮರಸ್ಯ ವ್ಯಕ್ತಿತ್ವ, ಶಿಸ್ತಿನ ಜೀವನ, ತ್ವರಿತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯ, ದೂರದೃಷ್ಟಿ, ಸಮರ್ಥ ನಾಯಕತ್ವ, ನಮ್ರತೆ ಮತ್ತು ಹೋರಾಟ, ಸಕಾರಾತ್ಮಕತೆ ಮತ್ತು ಧೈರ್ಯದ ಸಂಕೇತವಾಗಿರುವ ನರೇಂದ್ರ ಮೋದಿ ಅವರು ಜಾಗತಿಕ ವೇದಿಕೆಯಲ್ಲಿ ಭಾರತದ ಗುರುತನ್ನು ಶಕ್ತಿಯುತ ದೇಶವಾಗಿ ಮಾಡಿದವರು ಎಂದು ಪ್ರಶಂಸಿಸಿದರು.

ಮೋದಿ ಅವರು 12 ವರ್ಷಗಳ ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರ ಪರಿಣಾಮಕಾರಿ ಕಾರ್ಯಶೈಲಿ, ಸೇವಾ ಆಧಾರಿತ ಕೆಲಸಗಳಿಂದಾಗಿ ಅವರು ಗುಜರಾತ್ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದರು. ಅವರ ಅಭಿವೃದ್ಧಿ ಮಂತ್ರ, ಅವರನ್ನು ಗುಜರಾತ್ ರಾಜ್ಯಕ್ಕೆ ಬ್ರಾಂಡ್ ಅಂಬಾಸಿಡರ್ ಮಾಡಿತು. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಗುಜರಾತ್ ಮಾದರಿ ಅಭಿವೃದ್ಧಿ ಎಂದು ಖ್ಯಾತಿಯನ್ನು ಗಳಿಸಿವೆ ಎಂದು ವಿವರಿಸಿದರು.

NARENDRA MODI 4

ಇಂದು ಗುಜರಾತ್ ಮಾದರಿ ಅಭಿವೃದ್ಧಿ ಇತರ ರಾಜ್ಯಗಳಿಗೆ ಮಾದರಿಯಾಗಿದೆ. 1990ರಲ್ಲಿ ಮೋದಿ ಅವರು ಮಧ್ಯಪ್ರದೇಶದ ಉಸ್ತುವಾರಿ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದಾಗಿನಿಂದ ನನಗೆ ಪರಿಚಯವಿದೆ. 2013ರಲ್ಲಿ ನಡೆದ ಸಂಸತ್ತಿನ ಮಂಡಳಿಯ ಸಭೆಯಲ್ಲಿ, 2014ರ ಲೋಕಸಭೆ ಚುನಾವಣೆಯನ್ನು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎದುರಿಸಲಾಗುವುದು. ಅವರು ಪ್ರಧಾನಿ ಅಭ್ಯರ್ಥಿ ಎಂದು ನಿರ್ಧರಿಸಲಾಯಿತು, ಈ ನಿರ್ಧಾರದಲ್ಲಿ ಸಂಸತ್ತಿನ ಮಂಡಳಿಯ ಸದಸ್ಯನಾಗಿ ಭಾಗಿಯಾಗಿದ್ದೆ ಎಂದು ಸ್ಮರಿಸಿದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತ್ರಿವಳಿ ತಲಾಖ್ ರದ್ದತಿ, ಆರ್ಟಿಕಲ್ 370 ರದ್ದತಿ, ಜಿಎಸ್‍ಟಿ ಕಾನೂನು ಜಾರಿ, ನೋಟ್ ಬ್ಯಾನ್ ಇತ್ಯಾದಿ ಸೇರಿದಂತೆ ಹಲವು ಪ್ರಮುಖ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದೇಶದ ವಿವಿಧ ಸಮಸ್ಯೆಗಳು, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಇತ್ಯಾದಿಗಳನ್ನು ಪರಿಹರಿಸಲು ಮೋದಿ ಅನೇಕ ಪ್ರಮುಖ ಯೋಜನೆಗಳನ್ನು ಮಾಡಿದರು. ಇದರಿಂದಾಗಿ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಪ್ರಯೋಜನ ಪಡೆದಿದ್ದಾರೆ ಎಂದರು.

PM is a visionary who foresees multiple benefits in a single new development. He knows demography of India & how to harness the power of youth. ‘Khelo India' led India to win highest medal tally in Olympics. He wants to build a national character rooted in our ethos.#Modiat20 pic.twitter.com/19dW4MJD8L

— Basavaraj S Bommai (@BSBommai) June 27, 2022

ಮೋದಿ ಅವರು ಸಂಪುಟ ಸಭೆಗಳಲ್ಲಿ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಫಲಿತಾಂಶ ಇಂದು ಜನರ ಮುಂದಿದೆ. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ಅವರ ಚಿಂತನೆಯು ಇಂದು ಭಾರತವನ್ನು ವಿಶ್ವದ ದೊಡ್ಡ ಶಕ್ತಿಗಳಲ್ಲಿ ಸೇರಿಸಿದೆ ಎಂದರು. ಇದನ್ನೂ ಓದಿ:  60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್ 

ಮೋದಿ ಅವರ ನಾಯಕತ್ವದಲ್ಲಿ, ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಲಸಿಕೆಗಳನ್ನು ತಯಾರಿಸುವ ಮೂಲಕ ದೇಶ ಮತ್ತು ವಿದೇಶಗಳಲ್ಲಿ ಬಳಕೆಗೆ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡಿದ್ದು ಭಾರತವು ‘ವಾಸುದೇವ್ ಕುಟುಂಬಕಂ’ ಚಿಂತನೆಯಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಮೋದಿ ಅವರ ನೇತೃತ್ವದಲ್ಲಿ ರಚಿತವಾದ ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಸ್ಥಾನ ನೀಡಲಾಯಿತು. ಅವರ ಮಾರ್ಗದರ್ಶನ ಮತ್ತು ದಕ್ಷ ನಾಯಕತ್ವದಲ್ಲಿ, ದುರ್ಬಲ ವರ್ಗಗಳು, ಹಿರಿಯರು, ತೃತೀಯಲಿಂಗಿಗಳು ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ನಾನು 7 ವರ್ಷಗಳ ಕಾಲ ಅನೇಕ ಮಹತ್ವದ ಕೆಲಸಗಳನ್ನು ಮಾಡಿದ್ದೇನೆ. ಆ ಸಮಯದಲ್ಲಿ 10 ಗಿನ್ನೆಸ್ ವಿಶ್ವ ದಾಖಲೆಗಳನ್ನು ಸಚಿವಾಲಯವು ಮಾಡಿದೆ ಎಂದು ಮಾಹಿತಿ ನೀಡಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಅಶ್ವಥ್ ನಾರಾಯಣ್, ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಸೋಮಶೇಖರ್, ಕೆಎಫ್ ಡಿಸಿಎಲ್ ನ ಅಧ್ಯಕ್ಷರಾದ ತಾರಾ ಅನುರಾಧ, ಶಾಸಕರಾದ ಉದಯ್.ಬಿ ಗರುಡಾಚಾರ್, ಲೇಖಕರಾದ ಸುಧಾ ಮೂರ್ತಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv

TAGGED:bjpModi @ 20 Dreams Meet Deliveryprime minister narendra modithawar chand gehlotಥಾವರ್ ಚಂದ್ ಗೆಹ್ಲೋಟ್ಪ್ರಧಾನಿ ನರೇಂದ್ರ ಮೋದಿಬಿಜೆಪಿಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Theatre artist and actor Dinesh Mangaluru passes away
ರಂಗಭೂಮಿ ಕಲಾವಿದ, ನಟ ದಿನೇಶ್ ಮಂಗಳೂರು ನಿಧನ
Bengaluru City Cinema Districts Latest Main Post Udupi
Radhika Sarathkumar birthday
ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು
Cinema Latest South cinema Top Stories
Daisy Shah
ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?
Cinema Latest Sandalwood Top Stories
Chiranjeevi teams up with Bobby Kolli and KVN Productions
ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ
Cinema Latest South cinema Top Stories
Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories

You Might Also Like

BJP Dharmasthala Chalo
Bengaluru City

ಬಿಜೆಪಿಯಿಂದ ಧರ್ಮಸ್ಥಳ ಚಲೋ – ಸುಮಾರು 400 ಕಾರುಗಳಲ್ಲಿ ಧರ್ಮಸ್ಥಳ ಯಾತ್ರೆ

Public TV
By Public TV
42 minutes ago
Uttar Pradesh Truck Tractor Trolley Accident
Crime

Uttar Pradesh | ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ – 8 ಯಾತ್ರಿಕರು ದುರ್ಮರಣ, 43 ಮಂದಿಗೆ ಗಾಯ

Public TV
By Public TV
1 hour ago
Shivamogga Baby Murder Woman Arrest
Crime

Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್

Public TV
By Public TV
2 hours ago
Belagavi Goundwada Murder Case Five sentenced to life imprisonment
Belgaum

ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ

Public TV
By Public TV
2 hours ago
GANESHA MODAKA
Food

ಗಣೇಶನಿಗೆ ಪ್ರಿಯವಾದ ಮೋದಕ ಮಾಡೋದು ಹೇಗೆ?

Public TV
By Public TV
2 hours ago
YouTuber Sameer 1
Dakshina Kannada

ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?