Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇವೇಗೌಡರೇ ಕರ್ನಾಟಕದ ಜನತೆಗೆ ಉತ್ತರ ನೀಡಿ: ಪ್ರಧಾನಿ ಮೋದಿ

Public TV
Last updated: April 1, 2019 8:13 pm
Public TV
Share
1 Min Read
modi hdd
SHARE

ಹೈದರಾಬಾದ್: ಜಮ್ಮು-ಕಾಶ್ಮೀರದಲ್ಲಿ ದೇಶ ಇಬ್ಭಾಗ ಮಾಡಲು ಪ್ರಯತ್ನಿಸುತ್ತಿರುವ ನ್ಯಾಷನಲ್ ಕಾನ್ಫರೆನ್ಸ್(ಎನ್‍ಸಿ) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಅದೇ ಕಾಂಗ್ರೆಸ್ ಜೊತೆ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ದೇಶ ಇಬ್ಭಾಗದ ಮಾತನಾಡುತ್ತಿರುವರ ನಿಮ್ಮ ಮೈತ್ರಿಯ ಪಕ್ಷದ ಬಗ್ಗೆ ನಿಮ್ಮ ನಿಲುವು ಎನ್ನುವುದನ್ನು ಕರ್ನಾಟಕದ ಜನತೆಗೆ ತಿಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.

hdd modi 4

ತೆಲಂಗಾಣದ ಸಿಕಂದರಾಬಾದ್ ನಲ್ಲಿ ನಡೆದ ಬಿಜೆಪಿ ಸಮಾವೇಶದದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇವೇಗೌಡಜೀ, ನೀವು ದೇಶದ ಮಾಜಿ ಪ್ರಧಾನಿಗಳು. ನಿಮ್ಮ ಪುತ್ರ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಕರ್ನಾಟಕದಲ್ಲಿ ದೇವೇಗೌಡರ ಕುಟುಂಬಸ್ಥರೆಲ್ಲರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮಜಾ ತೆಗೆದುಕೊಳ್ಳುತ್ತಿದ್ದಾರೆ. ನಿಮ್ಮ ಮೈತ್ರಿ ಪಕ್ಷ ಎನ್‍ಸಿ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕೆಂದು ಹೇಳುತ್ತಿದೆ. ಈ ಬಗ್ಗೆ ದೇವೇಗೌಡರೇ ಚುನಾವಣೆ ಪ್ರಚಾರದ ವೇಳೆ ತಮ್ಮ ನಿಲುವು ಏನು ಎನ್ನುವುದನ್ನು ಕರ್ನಾಟಕದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸಿದರು.

ತೆಲಂಗಾಣದ ನೆರೆಯ ಆಂಧ್ರದಲ್ಲಿ ಯೂಟರ್ನ್ ಬಾಬು ಅಂತ ಒಬ್ಬರಿದ್ದಾರೆ. ಇದೇ ಯೂಟರ್ನ್ ಬಾಬು ಎರಡು ದಿನಗಳ ಹಿಂದೆ ಎನ್‍ಸಿ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಜೊತೆ ದೊಡ್ಡ ದೊಡ್ಡ ಶಾಲು ಧರಿಸಿ ರ್ಯಾಲಿಯಲ್ಲಿ ಭಾಗಿಯಾಗಿ ತಿರುಗಾಡಿದ್ದರು. ಚಂದ್ರಬಾಬು ನಾಯ್ಡುರನ್ನು ಜೊತೆಯಾಗಿ ನಿಲ್ಲಿಸಿಕೊಂಡು ಫಾರೂಖ್ ಅಬ್ದುಲ್ಲಾ ಮತ ಕೇಳುತ್ತಿದ್ದಾರೆ. ಈ ಫಾರೂಖ್ ಅಬ್ದುಲ್ಲಾ ಪುತ್ರ ಓಮರ್ ಅಬ್ದುಲ್ಲಾ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕೆಂದು ಕೇಳುತ್ತಾರೆ. ಇಂತಹ ಚಂದ್ರಬಾಬುವಿಗೆ ನೀವು ವೋಟ್ ಹಾಕ್ತೀರಾ ಎಂದು ಪ್ರಶ್ನಿಸಿದರು.

hdd modi 1

ಎನ್‍ಸಿಪಿಯ ಓರ್ವ ನಾಯಕ ಪಾಕಿಸ್ತಾನ ಘೋಷಣೆ ಕೂಗುತ್ತಾರೆ. ಇಂತಹ ವ್ಯಕ್ತಿಗಳ ಜೊತೆಗೆ ಮೈತ್ರಿ ಮಾಡಿಕೊಂಡ ನಾಯಕರು ದೇಶದ ಜನತೆಗೆ ಸ್ಪಷ್ಟನೆ ನೀಡಬೇಕು. ಶರದ್ ಪವಾರ್ ಹಿರಿಯ ನಾಯಕರಾಗಿದ್ದು, ಮುಖ್ಯಮಂತ್ರಿ ಮತ್ತು ರಕ್ಷಣಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿಮ್ಮ ಮೈತ್ರಿ ಪಕ್ಷದ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಬೇಕೆಂದು ಮೋದಿ ಆಗ್ರಹಿಸಿದರು.

#May23WithTimesNow | National Conference has issued a statement that there should be a different PM in Kashmir. Do you agree to this demand made by the ally of Congress?: PM @narendramodi in Secunderabad, Telangana pic.twitter.com/BTYJvxmUNa

— TIMES NOW (@TimesNow) April 1, 2019

TAGGED:bjpcongressHD DevegowdajdsLok Sabha Election 2019modiNCPPublic TVಎನ್‍ಸಿಪಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮೋದಿಲೋಕಸಭಾ ಚುನಾವಣೆ 2019ಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

You Might Also Like

vadodara bridge collapse
Latest

ಗುಜರಾತ್‌| ಸೇತುವೆ ಕುಸಿದು ನದಿಗೆ ಬಿದ್ದ ವಾಹನಗಳು – ಸಾವಿನ ಸಂಖ್ಯೆ 11ಕ್ಕೆ ಏರಿಕೆ

Public TV
By Public TV
1 minute ago
a.s.ponnanna madikeri bus
Kodagu

ಮಡಿಕೇರಿ-ನಾಪೋಕ್ಲು-ವಿರಾಜಪೇಟೆ ಮಾರ್ಗ ಬಸ್ ಸಂಚಾರಕ್ಕೆ ಪೊನ್ನಣ್ಣ ಚಾಲನೆ

Public TV
By Public TV
38 minutes ago
Karnataka Congress Meet to Rajnath Singh
Karnataka

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ – ರಾಜ್ಯದಲ್ಲಿ 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ

Public TV
By Public TV
44 minutes ago
Siddaramaiah 4
Latest

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Public TV
By Public TV
46 minutes ago
Kapchen Rajkumar Elephant Attack
Latest

ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ

Public TV
By Public TV
51 minutes ago
ramayana first look yash
Cinema

ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?