ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಪ್ರತೀಕಾರದ ಸಮರ ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಗುರುವಾರ ರಾತ್ರಿ ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿಗಳ ದಾಳಿ ನಡೆಸಿದ ಬಳಿಕ ಭಾರತ ಪ್ರತೀಕಾರದ ತೀವ್ರತೆಯನ್ನ ಹೆಚ್ಚಿಸಿದೆ. ಹೀಗಾಗಿ ರಾತ್ರಿಯಿಡೀ ವಾರ್‌ರೂಮ್‌ನಲ್ಲೇ ವಾಸ್ತವ್ಯ ಹೂಡಿದ ಪ್ರದಾನಿ ಮೋದಿ ಎನ್‌ಎಸ್‌ಎ, ಸಿಡಿಎಸ್ ಅವರಿಂದ ಕ್ಷಣ ಕ್ಷಣದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಮುಂದಿನ ಕ್ರಮಗಳ ಬಗ್ಗೆಯೂ ಸೂಚಿಸಿದ್ದಾರೆ. ಈ ಕುರಿತ ವಿಡಿಯೋ ಇಲ್ಲಿದೆ…