Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

Latest

ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

Public TV
Last updated: June 9, 2024 4:03 pm
Public TV
Share
1 Min Read
Narendra Modi sand art
SHARE

ಭುವನೇಶ್ವರ: ಇಂದು ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಮರಳು ಕಲಾವಿದ ಸುದರ್ಶನ್ ಪಾಟ್ನಾಯಕ್ (Sudarshan Pattnaik) ಪುರಿಯ ಬೀಚ್‌ನಲ್ಲಿ (Puri Beach) ಮರಳಿನಿಂದ ಮೋದಿ ಕಲಾಕೃತಿ ರಚಿಸಿ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ.

ಪುರಿ ಕಡಲತೀರದಲ್ಲಿ ರಚಿಸಲಾದ ಮರಳಿನ ಈ ಕಲಾಕೃತಿಯಲ್ಲಿ ‘ಅಭಿನಂದನ್ ಮೋದಿ ಜಿ 3.0’ ಎಂದು ಬರೆದಿದ್ದು, ನರೇಂದ್ರ ಮೋದಿಯವರ ಫೋಟೋವನ್ನು ಒಳಗೊಂಡಿದೆ. ಇನ್ನು ಈ ಕಲಾಕೃತಿಯ ಕೆಳಗೆ ‘ವಿಕಸಿತ ಭಾರತ’ ಎಂದು ಬರೆದು ಸುದರ್ಶನ್ ಮೋದಿಯವರಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್‌

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಜವಾಹರಲಾಲ್ ನೆಹರೂ ಬಳಿಕ ಸತತ 3ನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಲಿದ್ದಾರೆ. ಇದನ್ನೂ ಓದಿ: ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌- ಮುಂಬೈಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ದುರಂತ

ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಸಜ್ಜಾಗಿದೆ. ಪ್ರಮಾಣವಚನ ಸಮಾರಂಭಕ್ಕೆ ರಾಜ್ಯ, ದೇಶ ಹಾಗೂ ವಿದೇಶಿ ಗಣ್ಯರೂ ಸೇರಿದಂತೆ ಸುಮಾರು 9 ಸಾವಿರ ಗಣ್ಯರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ 3 ಹಂತಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಮೋದಿ 3.0 ಯುಗಾರಂಭಕ್ಕೆ ಕ್ಷಣಗಣನೆ – ರಾಷ್ಟ್ರಪತಿ ಭವನಕ್ಕೆ ಮೂರು ಹಂತದ ಭದ್ರತೆ!

TAGGED:narendra modiNew DelhiODISHAPuri Beachನರೇಂದ್ರ ಮೋದಿನವದೆಹಲಿಪುರಿ ಬೀಚ್‍ಮರಳಿನ ಕಲಾಕೃತಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?