Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೇನು ಮನುಷ್ಯನಲ್ವ, ದಯವಿಟ್ಟು ನನ್ನನ್ನು ಬಿಟ್ಟು ಬಿಡಿ – ಕೈ ಮುಗಿದು ನಲಪಾಡ್ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನೇನು ಮನುಷ್ಯನಲ್ವ, ದಯವಿಟ್ಟು ನನ್ನನ್ನು ಬಿಟ್ಟು ಬಿಡಿ – ಕೈ ಮುಗಿದು ನಲಪಾಡ್ ಕಣ್ಣೀರು

Bengaluru City

ನಾನೇನು ಮನುಷ್ಯನಲ್ವ, ದಯವಿಟ್ಟು ನನ್ನನ್ನು ಬಿಟ್ಟು ಬಿಡಿ – ಕೈ ಮುಗಿದು ನಲಪಾಡ್ ಕಣ್ಣೀರು

Public TV
Last updated: February 12, 2020 5:32 pm
Public TV
Share
2 Min Read
Nalapad
SHARE

– ಕಾರನ್ನು ನಾನು ಡ್ರೈವ್ ಮಾಡುತ್ತಿರಲಿಲ್ಲ
– ಗೂಂಡಾ, ಗೂಂಡಾ, ಎಂದ್ರೆ ನಾನು ಏನು ಮಾಡಿದ್ದೇನೆ?

ಬೆಂಗಳೂರು: ನಾನು ಅವತ್ತು ಏನೂ ಮಾಡಿಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ ಎಂದು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮಾಧ್ಯಮಗಳ ಮುಂದೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾನೆ.

ಮಾಧ್ಯಮಗಳ ಜೊತೆ ಮಾತನಾಡಿದ ನಲಪಾಡ್, ಭಾನುವಾರ ಘಟನೆ ನಡೆದಾಗ ಹಿಂದಿನ ಗಾಡಿಯಲ್ಲಿ ನಾನಿದ್ದೆ. ನಾನೇ ಸಹಾಯ ಮಾಡಿ, ಅವರನ್ನು ಕಳುಹಿಸಿಕೊಟ್ಟು ವಾಪಸ್ ಬಂದಿದ್ದೇನೆ. ಇದರ ಹಿಂದೆ ಯಾರೆಲ್ಲಾ ಏನೋ ಪ್ಲಾನ್ ಮಾಡಿದ್ದಾರೆ. ಅಪಘಾತ ಆಕಸ್ಮಿಕವಾಗಿ ನಡೆದಿದೆ ಎಂದಿದ್ದಾನೆ. ಇದನ್ನೂ ಓದಿ: ಹಿಟ್ ಆಂಡ್ ರನ್ ಕೇಸ್, ಗನ್‍ಮ್ಯಾನ್ ಅರೆಸ್ಟ್ – ಅತಿ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿದ್ದ ನಲಪಾಡ್ ಸಿಕ್ಕಿ ಬಿದ್ದಿದ್ದು ಹೇಗೆ?

car

ನಾನು ಗಾಡಿ ಓಡಿಸಿಲ್ಲ. ನನಗೆ 84 ವರ್ಷದ ತಾತ, ಅಜ್ಜಿ ಇದ್ದಾರೆ. ದಯವಿಟ್ಟು ನನ್ನನ್ನು ಬಿಟ್ಟು ಬಿಡಿ. ನಾನು ಅವತ್ತು ಏನೂ ಮಾಡಿಲ್ಲ ಎಂದು ಭಾವುಕರಾಗಿ ಕೈ ಮುಗಿದು ನಲಪಾಡ್ ಮನವಿ ಮಾಡಿಕೊಂಡಿದ್ದಾನೆ.ಇದನ್ನೂ ಓದಿ: ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ನಲಪಾಡ್

nalpad 4

ಈ ಹಿಂದೆ ನಡೆದ ಘಟನೆಯಿಂದ ನಾನು ತುಂಬಾ ಬದಲಾಗಿದ್ದೀನಿ. ಆದರೆ ಪತ್ರಿಕೆಯಲ್ಲಿ ಇಬ್ಬರನ್ನು ಕೊಲೆ ಮಾಡಿದ್ದಾರೆ ಎಂದು ಬರೆದಿದ್ದಾರೆ. ನಮ್ಮ ಮಾವ, ಪತ್ನಿಗೆ ಏನು ಎಂದು ಉತ್ತರ ಕೊಡಲಿ. ಏನು ಮಾಡಲು ಹೊರಟ್ಟಿದ್ದೀರಿ? ನಾನೇನು ಮನುಷ್ಯ ಅಲ್ವ, ನನಗೆ ಮನಸ್ಸಿಲ್ವ. ಗೂಂಡಾ, ಗೂಂಡಾ, ಗೂಂಡಾ ಎಂದರೆ ನಾನೇನು ಮಾಡಿದ್ದೀನಿ ಎಂದು ಕಣ್ಣೀರು ಹಾಕಿದನು.

nalpad 3

ಕಾರು ಓಡಿಸಿರುವುದು ಬಾಲು, ಎಲ್ಲರಿಗೂ ಗೊತ್ತಿದೆ ನಾನು ಎಲ್ಲೇ ಹೋದರು ಬಾಲುನೇ ಕಾರು ಓಡಿಸುವುದು. ಬೇಕಿದ್ದರೆ ವಿಡಿಯೋ ನೋಡಿ ಅವನೇ ಕಾರು ಓಡಿಸಿರುವುದು. ನಾನು ಕಾರು ಓಡಿಸಿಲ್ಲ. ಹೀಗಾಗಿ ನನ್ನ ಮೇಲೆ ಏನು ಆರೋಪ ಮಾಡುತ್ತೀರ ಎಂದು ಪ್ರಶ್ನೆ ಮಾಡಿದನು.

ಒಂದು ಸಾಕ್ಷಿಯಿದ್ದರೂ ಸಾಬೀತುಪಡಿಸಿ, ನಾನು ನ್ಯಾಯಾಲಯಕ್ಕೆ ಹೋಗಿ ಅವರ ವಿರುದ್ಧ ಹೋರಾಟ ಮಾಡುತ್ತೇನೆ. ಇದರ ಹಿಂದೆ ಯಾರದ್ದೋ ಕೈವಾಡ ಇದೆ. ಅವರು ಮತ್ತೆ ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ. ಪರವಾಗಿಲ್ಲ ಜನರು ನೋಡಿದ್ದಾರೆ. ಅವರು ನನ್ನ ಜಾಮೀನು ಕ್ಯಾನ್ಸಲ್ ಮಾಡಿ ಜೈಲಿಗೆ ವಾಪಸ್ ಹೋಗುವಂತೆ ಮಾಡಿದರೂ ನಾನು ಹೋಗುತ್ತೇನೆ ಎಂದು ಗರಂ ಆದನು.

nalpad 1

ಕಾರು ಅಪಘಾತ ಮಾಡಿದ್ದು, ಇದು ಜಗತ್ತಿನ ಮೊದಲ ಕೇಸಲ್ಲ. ನಮ್ಮ ಜನರನ್ನು ಕಳುಹಿಸಿ ಅವರನ್ನು ನಾವೇ ಆಸ್ಪತ್ರೆಗೆ ದಾಖಲಿಸಿದ್ದೇವೆ. ಅವರ ಖರ್ಚುನ್ನು ನಾವೇ ನೋಡಿಕೊಂಡಿದ್ದೇವೆ ಎಂದು ನಲಪಾಡ್ ಹೇಳಿದ್ದಾನೆ.

TAGGED:bengaluruescapeinvestigationnalapadpolicePublic TVತನಿಖೆನಲಪಾಡ್ಪಬ್ಲಿಕ್ ಟಿವಿಪಾರುಪೊಲೀಸ್ಬೆಂಗಳೂರುವಿಚಾರಣೆ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 06-03-2026

Public TV
By Public TV
10 minutes ago
Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
8 hours ago
01 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-1

Public TV
By Public TV
9 hours ago
02 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-2

Public TV
By Public TV
9 hours ago
03 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-3

Public TV
By Public TV
9 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?