Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Latest

ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Public TV
Last updated: December 23, 2025 5:56 pm
Public TV
Share
2 Min Read
b.k.hariprasad mohan bhagwat
SHARE

ನವದೆಹಲಿ: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮೋಹನ್ ಭಾಗವತ್ (Mohan Bhagwat) ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ ಎನ್ನುವುದು ಅಷ್ಟೇ ಸತ್ಯ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರ ವಿರುದ್ಧ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad)  ವಾಗ್ದಾಳಿ ನಡೆಸಿದರು.

ಹಿಂದೂ ರಾಷ್ಟ್ರ ಮಾಡುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಸಾಂವಿಧಾನಿಕ ಚೌಕಟ್ಟಿನಲ್ಲಿ ನೊಂದಣಿಯಾಗಿಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ನೋಂದಣಿಯಾಗದವರು ಸಂಸತ್ ಬಗ್ಗೆ ಏನು ಮಾತನಾಡುತ್ತಾರೆ? ಹಿಂದೂ ರಾಷ್ಟ್ರ ಮಾಡಲು ಸಂವಿಧಾನದಲ್ಲಿ ಬದಲಾವಣೆ ಬೇಕಾಗಿಲ್ಲ ಎನ್ನುತ್ತಾರೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪಿಎಂ, ಗೃಹ ಸಚಿವರು ಮೋಹನ್ ಭಾಗವತ್ ಏಜೆಂಟ್‌ಗಳಾ, ಸಂವಿಧಾನದ ಅಡಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನದ ಅಡಿ ಕೆಲಸ ಮಾಡಬೇಕು. ಮೋಹನ್ ಭಾಗವತ್‌ಗೆ Z+ ಸೆಕ್ಯೂರಿಟಿ ಕೊಟ್ಟಿದ್ದಾರೆ. ದೇಶಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರ.. ಅದಕ್ಕೆ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ: ಮೋಹನ್ ಭಾಗವತ್

ಮಾಜಿ ಸಚಿವ ಕೆ.ಎನ್.ರಾಜಣ್ಣ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂಸತ್ ಚುನಾವಣೆಯಲ್ಲಿ ಸೋಲಿಗೆ ಕಾರಣ ಏನು ಎಂದು ಚರ್ಚೆ ನಡೆದಿದೆ. ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಚರ್ಚೆಯಾಗಿದೆ. ಆ ತಂಡದ ಮುಂದೆ ಫಲಿತಾಂಶಕ್ಕೆ ಕಾರಣ ಏನು ಎಂದು ಹೇಳಿದೆ. ಸೋಲಿಗೆ ಕಾರಣ ಏನು ಎಂದು ಮಧುಸೂದನ್ ಮಿಸ್ತ್ರಿ ತಂಡ ಹೇಳಬೇಕು. ಕೆ.ಎನ್ ರಾಜಣ್ಣ ತಮ್ಮ ಅಭಿಪ್ರಾಯ ಹೇಳಿದ್ದಾರೆ. ವೋಟ್ ಚೋರಿ ವಿಚಾರ ಬೇರೆ, ಬಿಎಲ್‌ಓ ನೇಮಕ ಬೇರೆ. ಪತ್ರದಲ್ಲಿ ಏನು ಬರೆದಿದ್ದಾರೆ? ನಾನು ಪೂರ್ತಿ ಓದಿಲ್ಲ, ಓದಿ ಮಾತನಾಡುತ್ತೇನೆ ಎಂದರು.

ಸಿಎಂ ಸಿದ್ದರಾಮಯ್ಯ ಬಣದ ನಾಯಕರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರದ ಬಗ್ಗೆ ಮಾತನಾಡಿ, ನನ್ನ ಡಿಸಿಎಂ ಭೇಟಿ ರಾಜಕೀಯ ಭೇಟಿಯಲ್ಲ. ಪಕ್ಷದ ಕಾರ್ಯಕ್ರಮಗಳಲ್ಲಿ ಭೇಟಿಯಾಗಿದ್ದೇನೆ. ಅವರು ಪಕ್ಷದ ಅಧ್ಯಕ್ಷರು. ಡಿಸಿಎಂ ಕೂಡಾ ಆಗಿದ್ದಾರೆ. ಎರಡು ಸ್ಥಾನದಲ್ಲಿರುವ ಕಾರಣ ಒಂದಲ್ಲ ಒಂದು ಸ್ಥಾನದ ಉಪಯೋಗ ಮಾಡಿಕೊಂಡು ಭೇಟಿ ಮಾಡುತ್ತಾರೆ. ಬೆಂಬಲ ಕೇಳಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಡೆಗೆ ಯಾರು ಇಲ್ಲ. ಎಲ್ಲ ನಾಯಕರು ಕಾಂಗ್ರೆಸ್ ಪಕ್ಷದ ಕಡೆಯವರು. ಕಾರ್ಯಕರ್ತರಿಂದ ಪಕ್ಷ ಗೆದ್ದಿರುವುದು ಎಂದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಅವರಿಗೆ ಸರಿಯಾದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಟೂರಿಸ್ಟ್‌ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್‌ ಬಣ ಟೀಕೆ

TAGGED:B.K hariprasadmohan bhagwatಬಿ.ಕೆ ಹರಿಪ್ರಸಾದ್ಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
11 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
15 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
41 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?