Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ಗುಂಪು, ಒಬ್ಬ ವ್ಯಕ್ತಿಯಿಂದ ದೇಶ ಕಟ್ಟಲು ಸಾಧ್ಯವಿಲ್ಲ : ಮೋಹನ್ ಭಾಗವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ಗುಂಪು, ಒಬ್ಬ ವ್ಯಕ್ತಿಯಿಂದ ದೇಶ ಕಟ್ಟಲು ಸಾಧ್ಯವಿಲ್ಲ : ಮೋಹನ್ ಭಾಗವತ್

Latest

ಒಂದು ಗುಂಪು, ಒಬ್ಬ ವ್ಯಕ್ತಿಯಿಂದ ದೇಶ ಕಟ್ಟಲು ಸಾಧ್ಯವಿಲ್ಲ : ಮೋಹನ್ ಭಾಗವತ್

Public TV
Last updated: February 15, 2023 9:08 pm
Public TV
Share
1 Min Read
mohan bhagwat
SHARE

ಮುಂಬೈ: ಆರ್‌ಎಸ್‍ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಮತ್ತೊಂದು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಯಾವುದೇ ಒಂದು ಸಿದ್ಧಾಂತದಿಂದ, ಒಬ್ಬ ವ್ಯಕ್ತಿಯಿಂದ ಒಂದು ಗುಂಪಿನಿಂದ ದೇಶವನ್ನು ಕಟ್ಟಲು ಸಾಧ್ಯವಿಲ್ಲ. ಹಾಗೆಯೇ ಒಡೆಯಲು ಕೂಡ ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗತ್ತಿನ ಉತ್ತಮ ದೇಶಗಳು ವಿವಿಧ ಬಗೆಯ ವಿಚಾರಗಳು, ಬಹು ವ್ಯವಸ್ಥೆಗಳಿಂದಲೇ ನಿರ್ಮಿತವಾದವುಗಳಾಗಿವೆ. ಇಂತಹ ವಿವಿಧತೆಯಿಂದ ಅವು ಅಭಿವೃದ್ಧಿ ಹೊಂದುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ

ಇತ್ತೀಚಿಗೆ ಮೋಹನ್ ಭಾಗವತ್ ಅವರು ನೀಡುತ್ತಿರುವ ಹೇಳಿಕೆಗಳು ಕೇಂದ್ರ ಸರ್ಕಾರದ ನೀತಿಗಳಿಗೆ ವಿರುದ್ಧವಾಗಿರುವಂತೆ ತೋರುತ್ತಿವೆ. ಮೋದಿ ಸರ್ಕಾರ ಇತ್ತೀಚಿಗೆ ತನ್ನೆಲ್ಲಾ ಯೋಜನೆಗಳನ್ನು ಒನ್ ನೇಷನ್ ಪರಿಕಲ್ಪನೆಯಡಿ ಜಾರಿಗೆ ತರುತ್ತಿದೆ. ಮೊನ್ನೆಯಷ್ಟೇ ಒನ್ ನೇಷನ್, ಒನ್ ಎಲೆಕ್ಷನ್ ಕನಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಇಂತಹ ಹೊತ್ತಲ್ಲಿ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpmohan bhagwatrssಆರ್‍ಎಸ್‍ಎಸ್ಬಿಜೆಪಿಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
24 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
1 hour ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
1 hour ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
2 hours ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?