Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ- ಭಾರತೀಯ ಸೇನೆ ಕೊಂಡಾಡಿದ ಮೋಹನ್ ಲಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ- ಭಾರತೀಯ ಸೇನೆ ಕೊಂಡಾಡಿದ ಮೋಹನ್ ಲಾಲ್

Cinema

ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ- ಭಾರತೀಯ ಸೇನೆ ಕೊಂಡಾಡಿದ ಮೋಹನ್ ಲಾಲ್

Public TV
Last updated: May 7, 2025 4:19 pm
Public TV
Share
1 Min Read
mohanlal 2
SHARE

ತಡರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ಏರ್‌ಸ್ಟ್ರೈಕ್ ಮಾಡಿದ ಭಾರತೀಯ ಸೇನೆ ಕಾರ್ಯವನ್ನು ಮಾಲಿವುಡ್ ನಟ ಮೋಹನ್ ಲಾಲ್ (Mohan Lal) ಹೊಗಳಿದ್ದಾರೆ. ಇದನ್ನೂ ಓದಿ:ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ

mohan lal 3ಎಕ್ಸ್‌ನಲ್ಲಿ ನಾವು ಸಿಂಧೂರವನ್ನು ಕೇವಲ ಸಂಪ್ರದಾಯಿಕವಾಗಿ ಇಡುತ್ತಿಲ್ಲ. ಬದಲಾಗಿ ಸಂಕೇತವಾಗಿ ಇಡುತ್ತೇವೆ. ನಮಗೆ ಸವಾಲು ಹಾಕಿದ್ರೆ ನಾವು ಎಂದಿಗಿಂತಲೂ ಹೆಚ್ಚು ನಿರ್ಭೀತರಾಗಿ ಮತ್ತು ಬಲಶಾಲಿಯಾಗಿ ನಿಲ್ಲುತ್ತೇವೆ. ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ ಮತ್ತು ಬಿಎಸ್‌ಎಫ್‌ನ ಪ್ರತಿಯೊಬ್ಬ ಧೈರ್ಯಶಾಲಿ ಹೃದಯಗಳಿಗೆ ನಮಿಸುತ್ತೇನೆ. ನಿಮ್ಮ ಧೈರ್ಯ ನಮ್ಮ ಹೆಮ್ಮೆಯನ್ನು ಇಮ್ಮಡಿಗೊಳಿಸುತ್ತದೆ. ಜೈ ಹಿಂದ್.. ಆಪರೇಷನ್ ಸಿಂಧೂರ ಎಂದು ಭಾರತೀಯ ಸೇನೆಗೆ ಮೋಹನ್ ಲಾಲ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಆಪರೇಷನ್ ಸಿಂಧೂರ: ಪಾಕ್‌ಗೆ ತಕ್ಕ ಪಾಠ ಕಲಿಸಿದ ಭಾರತಕ್ಕೆ ಜೈ ಎಂದ ಬಾಲಿವುಡ್

We wore Sindoor not just as a tradition, but as a symbol of our unwavering resolve.

Challenge us and we will rise, fearless and stronger than ever.

Saluting every brave heart of the Indian Army, Navy, Air Force, and BSF.
Your courage fuels our pride.

Jai Hind! 🇮🇳…

— Mohanlal (@Mohanlal) May 7, 2025


ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

TAGGED:mohan lalMollywoodoperation sindooraಆಪರೇಷನ್‌ ಸಿಂಧೂರಮಾಲಿವುಡ್ಮೋಹನ್ ಲಾಲ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
48 minutes ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
2 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
3 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
3 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?