ಲಂಡನ್: ತನ್ನ ಜನನ ಮಾಡಿಸಿದ ವೈದ್ಯರ ಮೇಲೆ ಕೇಸು ಹಾಕಿ ಮಹಿಳೆ ಗೆದ್ದಿರುವ ವಿಚಿತ್ರ ಘಟನೆ ಲಂಡನ್‍ನಲ್ಲಿ ನಡೆದಿದೆ.
Advertisement
ಮೆದುಳು ಬಳ್ಳಿ ಮತ್ತು ಬೆನ್ನು ಮೂಳೆ ಸರಿಯಾಗಿ ಜೋಡಣೆಯಾದಿರುವಂತಹ ಸ್ಟೈನಾ ಬಿಫಿಡಾ ಖಾಯಿಲೆಯಿಂದ ಬಳಲುತ್ತಿರುವ ಇವಿ ಟೂಂಬಿಸ್ ಎಂಬ ಮಹಿಳೆ ತನ್ನ ತಾಯಿಯ ವೈದ್ಯ ಡಾ.ಫಿಲಿಪ್ ವಿಡುದ್ಧ ದೂರು ನೀಡಿದ್ದಾರೆ. ತನ್ನ ತಾಯಿ ಗರ್ಭಿಣಿಯಾಗಿದ್ದಾಗ ವೈದರು ಸರಿಯಾದ ಮಾರ್ಗದರ್ಶನ ನೀಡಿದ್ದರೆ, ಅವರು ಗರ್ಭಿಣಿಯಾಗುವುದನ್ನು ಮುಂದೂಡುತ್ತಿದ್ದರು. ಆಗ ಈ ಸಮಸ್ಯೆ ತನ್ನನ್ನು ಕಾಡುತ್ತಿರಲಿಲ್ಲ. ಆದರೆ ವೈದ್ಯರು ಸರಿಯಾದ ಮಾರ್ಗದರ್ಶನ ನೀಡದೇ ಇದ್ದುದರಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದಿದ್ದಾರೆ. ತನ್ನಾ ಆರೋಗ್ಯ ಸಮಸ್ಯೆಗೆ ತನ್ನ ತಾಯಿಯ ವೈದ್ಯರೇ ಕಾರಣ ಎಂದು ಪ್ರಕರಣ ದಾಖಲಿಸಿ ಗೆದ್ದ ಘಟನೆ ಲಂಡನ್‍ನಲ್ಲಿ ನಡೆದಿದೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ- ಉತ್ತರ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು!
Advertisement
View this post on Instagram
Advertisement
20 ವರ್ಷದ ಇವಿ ದಾಖಲಿಸಿರುವ ಮೊಕದ್ದಮೆಯನ್ನು ಆಲಿಸಿರುವ ಲಂಡನ್ ಹೈಕೋರ್ಟ್, ಇವರ ಈ ಪರಿಸ್ಥಿತಿಗೆ ಅವರ ತಾಯಿಯ ವೈದ್ಯರೇ ಕಾರಣ ಎಂದು ತೀರ್ಪುನೀಡಿದ್ದು, ಅವರಿಗೆ ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ. ಇದನ್ನೂ ಓದಿ: OMICRON ಭೀತಿ- 30,000 ಬೆಡ್ ಸಜ್ಜು ಮಾಡಿದ ದೆಹಲಿ ಸರ್ಕಾರ