Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರಿಗೆ ದುಡ್ಡು – 12 ರಾಜ್ಯಗಳ ಪೈಕಿ 6 ರಾಜ್ಯಗಳಲ್ಲಿ ಆರ್ಥಿಕ ಸಮಸ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರಿಗೆ ದುಡ್ಡು – 12 ರಾಜ್ಯಗಳ ಪೈಕಿ 6 ರಾಜ್ಯಗಳಲ್ಲಿ ಆರ್ಥಿಕ ಸಮಸ್ಯೆ!

Latest

ಮಹಿಳೆಯರಿಗೆ ದುಡ್ಡು – 12 ರಾಜ್ಯಗಳ ಪೈಕಿ 6 ರಾಜ್ಯಗಳಲ್ಲಿ ಆರ್ಥಿಕ ಸಮಸ್ಯೆ!

Public TV
Last updated: November 5, 2025 8:04 pm
Public TV
Share
2 Min Read
Cash schmes for wmen
SHARE

– ಅಭಿವೃದ್ಧಿ ಕಾರ್ಯಕ್ಕೆ ನಿಧಿ ಕೊರತೆಯ ಆತಂಕ
– ಭವಿಷ್ಯದಲ್ಲಿ ಹಣಕಾಸಿನ ದೊಡ್ಡ ಅಪಾಯಕ್ಕೆ ಸಿಲುಕುವ ಸಾಧ್ಯತೆ

ನವದೆಹಲಿ: ದೇಶದಲ್ಲಿ ಮಹಿಳಾ ಯೋಜನೆಗಳಿಗೆ (Empowering Women) ಮೀಸಲಿಟ್ಟ 12 ರಾಜ್ಯಗಳ ಪೈಕಿ 6 ರಾಜ್ಯಗಳು ಆರ್ಥಿಕ ಸಮಸ್ಯೆಗೆ ಸಿಲುಕಿವೆ ಎಂದು ವರದಿಯೊಂದು ತಿಳಿಸಿವೆ.

ಹೌದು, ಬಡ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಹಲವು ನಗದು ಆಧಾರಿತ ಯೋಜನೆಗಳಿಗೆ ದೇಶದ 12 ರಾಜ್ಯಗಳು 1.68 ಲಕ್ಷ ಕೋಟಿಯನ್ನು ಮೀಸಲಿಟ್ಟಿದೆ. ಅಂದರೆ ದೇಶದ ಜಿಡಿಪಿಯ ಶೇ.0.5ರಷ್ಟಕ್ಕೆ ಸಮವಾಗಿದೆ. ಮೂರು ವರ್ಷಗಳ ಹಿಂದೆ ಕೇವಲ 2 ರಾಜ್ಯಗಳು ಮಾತ್ರ ಮಹಿಳೆಯರಿಗೆ ನಗದು ನೀಡುವ ಯೋಜನೆಗಳನ್ನು ಜಾರಿಗೊಳಿಸಿತ್ತು. ಆದರೆ ಈಗ ಈ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪಿಆರ್‌ಎಸ್ ಲೆಜಿಸ್ಲೆಟಿವ್‌ ರಿಸರ್ಚ್ (PRS Legislative Research) ಸಂಸ್ಥೆಯ ಹೊಸ ವರದಿ ಹೇಳಿದೆ.

ಗಮನಾರ್ಹ ಸಂಗತಿಯೆಂದರೆ 12 ರಾಜ್ಯಗಳ ಪೈಕಿ, ಆರು ರಾಜ್ಯಗಳು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿವೆ. ಈ ಯೋಜನೆಗಳು ಮಹಿಳೆಯರ ಆರ್ಥಿಕ ಸ್ವಾತಂತ್ರ‍್ಯಕ್ಕೆ ಸಹಾಯ ಮಾಡಿದರೂ, ರಾಜ್ಯಗಳ ಬೊಕ್ಕಸಕ್ಕೆ ಭಾರವಾಗಿವೆ. ಶೇ.20ರಿಂದ 25ರಷ್ಟು ಹಣ ಬಳಕೆ ಆಗುವುದರಿಂದ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳಿಗೆ ನಿಧಿ ಕಡಿತವಾಗಲಿದೆ. ಇದರಿಂದ ಇತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿಧಿಯ ಕೊರತೆ ಉಂಟಾಗುತ್ತಿದೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

 

ಕರ್ನಾಟಕವು ತನ್ನ ಒಟ್ಟು ರಾಜ್ಯ ದೇಶೀಯ ಉತ್ಪನ್ನದ (GSDP) 0.3% ನಷ್ಟು ಹೆಚ್ಚುವರಿ ಆದಾಯ ಹೊಂದಿತ್ತು. ನಗದು ವರ್ಗಾವಣೆಯ ಯೋಜನೆ ಬಳಿಕ ಕೊರತೆಗೆ ಹೋಗಲಿದೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ:  ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು, ತಿದ್ದುಪಡಿಗೆ ಅವಕಾಶ – ಶೀಘ್ರದಲ್ಲೇ ಹೊಸ ನಿಯಮ

ನಗದು ವರ್ಗಾವಣೆಗಳು ರಾಜಕೀಯವಾಗಿ ಜನಪ್ರಿಯವಾಗಿವೆ ಮತ್ತು ಸಾಮಾಜಿಕವಾಗಿ ಬಹಳ ಪ್ರಭಾವಶಾಲಿಯಾಗಿವೆ. ಆದರೆ ಹೆಚ್ಚಿನ ರಾಜ್ಯಗಳು ಆದಾಯದಲ್ಲಿ ಏರಿಕೆ ಕಾಣದೇ ಈ ರೀತಿಯ ಕಲ್ಯಾಣ ಯೋಜನೆಗಳನ್ನು ಅಳವಡಿಸಿಕೊಂಡರೆ ಮುಂದೆ ದೊಡ್ಡ ಹಣಕಾಸಿನ ಅಪಾಯಕ್ಕೆ ಸಿಲುಕಬಹುದು ಎಂಬ ಎಚ್ಚರಿಕೆಯನ್ನು ಪಿಆರ್‌ಎಸ್‌ ಹೇಳಿದೆ.

ಮಹಿಳೆಯರ ಸಬಲೀಕರಣ ಸ್ಕೀಂ
ಕರ್ನಾಟಕ – ಗೃಹಲಕ್ಷ್ಮಿ ಯೋಜನೆ – ಮಾಸಿಕ 2,000 ರೂ. (28,608 ಕೋಟಿ ರೂ. ಮೀಸಲು)
ದೆಹಲಿ – ಸಿಎಂ ಮಹಿಳಾ ಸಮೃದ್ಧಿ ಯೋಜನೆ – ಮಾಸಿಕ 2,500 ರೂ. (5,100 ಕೋಟಿ ರೂ. ಬಜೆಟ್‌ನಲ್ಲಿ ಮೀಸಲು)
ಒಡಿಶಾ – ಸುವರ್ಣ ಜ್ಯೋತಿ ಯೋಜನೆ – ವಾರ್ಷಿಕ 10,000 ರೂ. (10,145 ಕೋಟಿ ರೂ. ಬಜೆಟ್‌ನಲ್ಲಿ ಮೀಸಲು)
ಮಧ್ಯಪ್ರದೇಶ – ಲಾಡ್ಲಿ ಬೆಹೆನ್ ಯೋಜನೆ – ಮಾಸಿಕ 1,500 ರೂ. (18,669 ಕೋಟಿ ಬಜೆಟ್‌ನಲ್ಲಿ ಮೀಸಲು)
ತಮಿಳುನಾಡು – ಕಲೈಗ್ನರ್ ಮಗಳಿರ್ ಉರಿಮೈ ತೊಗಯ್ ತಿಟ್ಟಂ – ಮಾಸಿಕ 1,000 ರೂ. (7000 ಕೋಟಿ ರೂ. ಬಜೆಟ್‌ನಲ್ಲಿ ಮೀಸಲು)
ಮಹಾರಾಷ್ಟ್ರ– ಲಡ್ಕಿ ಬಹಿನ್ ಯೋಜನೆ – ಮಾಸಿಕ 1,500 ರೂ. (ಈ ತಿಂಗಳಿನಿಂದ ಆರಂಭ)
ಜಾರ್ಖಂಡ್ – ಸಿಎಂ ಮೈಯಾನ್ ಸಮ್ಮಾನ್ ಯೋಜನೆ – ಮಾಸಿಕ 2,500 ರೂ. (13,363 ಕೋಟಿ ರೂ. ಬಜೆಟ್‌ನಲ್ಲಿ ಮೀಸಲು)

TAGGED:cashindiawomenಕರ್ನಾಟಕಗೃಹಲಕ್ಷ್ಮಿನಗದುಪಿಆರ್‌ಎಸ್‌ಮಹಿಳೆಯರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

hassan Halle
Districts

ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ರೌಡಿಸಂ – ದಂಪತಿ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
55 seconds ago
ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
24 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
30 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?