Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಹಣ ವರ್ಗಾವಣೆ ಕೇಸ್‌ – ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ರಮ ಹಣ ವರ್ಗಾವಣೆ ಕೇಸ್‌ – ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು

Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌ – ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು

Public TV
Last updated: November 7, 2025 6:31 pm
Public TV
Share
1 Min Read
Satish Sail
SHARE

– ಮತ್ತೆ ಜೈಲಿಗೆ ಕಾಂಗ್ರೆಸ್‌ ಶಾಸಕ

ಬೆಂಗಳೂರು/ಕಾರವಾರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ (Satish Sail) ಮಧ್ಯಂತರ ಜಾಮೀನು ರದ್ದಾಗಿದೆ.

ಬೆಲೇಕೇರಿ ಬಂದರಿನಿಂದ ಆಕ್ರಮ ಅದಿರು ಸಾಗಾಟ ಪ್ರಕರಣ‌ದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಕಾರವಾರದ ಶಾಸಕ ಸತೀಶ್ ಸೈಲ್‌ಗೆ ನ.7 ರ ವರೆಗೆ ಜಾಮೀನು ವಿಸ್ತರಣೆ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಮಾಡಿತ್ತು. ಇದರ ಬೆನ್ನಲ್ಲೇ ಇಂದು ಸತೀಶ್ ಸೈಲ್‌ಗೆ ಮಧ್ಯಂತರ ಜಾಮೀನು ರದ್ದು ಮಾಡಲಾಗಿದ್ದು, ಮತ್ತೆ ಜೈಲು ಪಾಲಾಗಲಿದ್ದಾರೆ.

ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಸತೀಶ್ ಸೈಲ್ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಇದಲ್ಲದೇ ಇವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು, ಅ.25 ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆರೋಗ್ಯ ಸಮಸ್ಯೆ ಹಾಗೂ ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಸೈಲ್ ಕೋರಿದ್ದ ಅರ್ಜಿಯನ್ನ ಪರಿಗಣಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ನ.7 ರ ವರೆಗೆ ಜಾಮೀನು ವಿಸ್ತರಿಸಿ ಆದೇಶಿಸಿತ್ತು. ಜನಪ್ರತಿನಿಧಿ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಡೆಯಾಜ್ಞೆ ಸಹ ಹೈಕೋರ್ಟ್‌ನಿಂದ ಪಡೆದುಕೊಂಡಿದ್ದು, ಸದ್ಯ ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಸೈಲ್ ಇದ್ದರು. ಸದ್ಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದ ಸೈಲ್‌ಗೆ ಇದೀಗ ಮತ್ತೆ ಜೈಲು ಪಾಲಾಗುವಂತಾಗಿದೆ.

TAGGED:karwarMoney laundering caseSatish Sailಅಕ್ರಮ ಹಣ ವರ್ಗಾವಣೆಕಾರವಾರಸತೀಶ್ ಸೈಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
1 minute ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
5 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
9 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
19 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
47 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?