Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

Bengaluru City

ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

Public TV
Last updated: September 26, 2025 10:03 am
Public TV
Share
1 Min Read
vijayalakshmi 1 1
SHARE

– 9 ಜನರ ವಿಚಾರಣೆ; ಕದ್ದವರ ಬಗ್ಗೆ ಸುಳಿವೇ ಇಲ್ಲ!

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮನೆಯಲ್ಲಿ 3 ಲಕ್ಷ ಹಣ ಕಳವಿನ ಪ್ರಕರಣ ಸಂಬಂಧ ಸಿಕೆ ಅಚ್ಚುಕಟ್ಟು ಪೊಲೀಸರು ಇಲ್ಲಿಯವರೆಗೆ 9 ಜನರ ವಿಚಾರಣೆ ನಡೆಸಿದ್ದಾರೆ. ಆದ್ರೆ ಪೊಲೀಸರಿಗೆ ಹಣ ಕಳವು ಯಾರು ಮಾಡಿರಬಹುದು ಅನ್ನೊ ಬಗ್ಗೆ ಒಂದೇ ಒಂದು ಸುಳಿವು ಕೂಡ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ನಿಜವಾಗಿಯೂ ಮನೆಯಲ್ಲಿ ಹಣ ಕಳುವಾಗಿದ್ಯಾ ಅನ್ನೋ ಬಗ್ಗೆ ಪೊಲೀಸರಿಗೆ ಅನುಮಾನ ಶುರುವಾಗಿದೆ ಅನ್ನೋದು ಪೊಲೀಸ್‌ ಮೂಲಗಳಿಂದ ಗೊತ್ತಾಗಿದೆ. ಇದನ್ನೂ ಓದಿ: ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು

Money

ಹಾಗಾಗಿ 3 ಲಕ್ಷ ಹಣದ ಮೂಲದ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಹಣವನ್ನ ಯಾವ ಕಾರಣಕ್ಕೆ ಮನೆಯಲ್ಲಿ ಇಟ್ಕೊಂಡಿದ್ರಿ? ಆ ಹಣದ ಮೂಲ ಏನು ಅನ್ನೋದರ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಈ ಪ್ರಕರಣ ಸಂಬಂಧ ಈಗಾಗಲೇ ಮೂವರು ಕೆಲಸಗಾರರು, ಮ್ಯಾನೇಜರ್ ನಾಗರಾಜ್, ವಿಜಯಲಕ್ಷ್ಮಿ ಮತ್ತು ಅವರ ತಾಯಿ, ಮಗ ವಿನೀಶ್ ಮತ್ತವನ ಮೂವರ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

TAGGED:bengalurudarshanMoney TheftVijayalakshmi Darshanದರ್ಶನ್ಬೆಂಗಳೂರುವಿಜಯಲಕ್ಷ್ಮಿಹಣ ಕಳವು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
4 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
4 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
4 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
4 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
5 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?