ಶಿಮ್ಲಾ: ಹಿಮಾಚಲ ಪ್ರದೇಶ, ಉತ್ತರಾಖಂಡ, ಓಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ರಣ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಭೂಕುಸಿತದಿಂದ 31 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
While earlier this morning 3 People went missing when a House collapsed in Himachal in heavy flash floods????now a Railway Bridge in Kangra Himachal Pradesh Collapsed into river, just a while back. Thankfully no reports of injury yet ???? Praying for safety of people in #Himachal ???? pic.twitter.com/Ql9YnodJsV
— Jyot Jeet (@activistjyot) August 20, 2022
Advertisement
ಹಿಮಾಚಲ ಪ್ರದೇಶ ಒಂದರಲ್ಲೇ 22 ಮಂದಿ ಮೃತಪಟ್ಟಿದ್ದು, ಉತ್ತರಾಖಂಡ, ಒಡಿಶಾ ಜಿಲ್ಲೆಗಳಲ್ಲಿ ತಲಾ 4 ಹಾಗೂ ಜಾರ್ಖಂಡ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಾಹನದಟ್ಟಣೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 100 ಲೋನ್ ಆ್ಯಪ್‍ಗಳಿಂದ 500 ಕೋಟಿ ರೂ. ವ್ಯವಹಾರ – ಗ್ರಾಹಕರ ಮಾಹಿತಿ ಚೀನಾಗೆ ರವಾನಿಸಿದ ಗ್ಯಾಂಗ್ ಅರೆಸ್ಟ್
Advertisement
These visuals of Cloudburst in Dharamshala, Himachal Pradesh are terrifying.
I urge youth congress workers to help tourists & citizens affected by heavy floods. @IYCHimachal pic.twitter.com/qyHqGQAnFu
— Srinivas BV (@srinivasiyc) July 12, 2021
Advertisement
ಸದ್ಯ ಮಳೆಯ ಆರ್ಭಟ ಮುಂದುವರಿದಿದ್ದು, ನಾಲ್ಕು ರಾಜ್ಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತದೇಹಗಳನ್ನು ಈವರೆಗೂ ಹೊರಗೆ ತೆಗೆಯಲು ಆಗಿಲ್ಲ. ಪ್ರವಾಹ ಮತ್ತು ಭೂಕುಸಿತದ ನಂತರ ಮಂಡಿ ಜಿಲ್ಲೆಯ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಅನೇಕ ವಾಹನಗಳು ಹಾನಿಯಾಗಿವೆ ಎಂದು ಅವರು ತಿಳಿಸಿದ್ದಾರೆ.