Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

Bagalkot

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

Public TV
Last updated: March 12, 2026 10:50 am
Public TV
Share
2 Min Read
Mudhol Police Station
SHARE

ಬಾಗಲಕೋಟೆ: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ, ಇನ್ಶುರೆನ್ಸ್ ಉದ್ಯೋಗಿಗಳಾದ ಯಶವಂತ, ರಾಕೇಶ್, ಪ್ರಕಾಶ್, ಅನಿಲ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

ಈ ಬೆಳೆ ವಿಮೆ ಅಕ್ರಮದ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅನಾಮಧೇಯ ಪತ್ರವೊಂದು ಬಂದಿತ್ತು. ಪತ್ರದ ಆಧಾರದ ಮೇಲೆ ಜಮಖಂಡಿ ಎಸಿ ಅವರು ಮುಧೋಳ ಕೃಷಿ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಆ ಮೇರೆಗೆ ಮುಧೋಳ ಕೃಷಿ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ದೊಡಮನಿ ಅವರು ದೂರು ನೀಡಿದ್ದಾರೆ. ದೂರಿನಲ್ಲಿ, ಬೆಳೆವಿಮೆ ಹೆಸರಲ್ಲಿ ಕೇಂದ್ರ ಸರ್ಕಾರದ ರೈತಸ್ನೇಹಿ ಪ್ರಧಾನಮಂತ್ರಿ ಫಸಲ ಭೀಮಾ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿದ್ದು, ಕಳೆದ ಐದು ವರ್ಷದಿಂದ ವಂಚನೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ವಂಚನೆ ಹೇಗೆ ನಡೆಯುತ್ತಿತ್ತು?
ಆರೋಪಿಗಳು ಜಮೀನುಗಳಲ್ಲಿ ಕಡಿಮೆ ಜಾಗದಲ್ಲಿ ಬೆಳೆ ಬೆಳೆಯುತ್ತಿದ್ದರು. ಪಾಲಿಸಿಯಲ್ಲಿ ಹೆಚ್ಚು ಜಾಗ ಎಂದು ದಾಖಲಿಸುತ್ತಿದ್ದರು. ಬಳಿಕ ಬೆಳೆ ಹಾಳಾಗಿದೆ ಎಂದು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದರು. ಸರ್ಕಾರದಿಂದ ಜಮೆ ಆಗುವ ಹಣದಲ್ಲಿ ಕಂಪನಿಯ ಕೆಲ ಮಧ್ಯವರ್ತಿಗಳು ಹಾಗೂ ಜಮೀನಿನ ಮಾಲೀಕರು ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿದ್ದರು. ಆರೋಪಿತರೆಲ್ಲ ಕಳೆದ ಐದು ವರ್ಷದಿಂದ ಅಂದರೆ 2020-21ರಿಂದ ನಿರಂತರವಾಗಿ ವಂಚಿಸಿದ್ದಾರೆ. ಪ್ರಸಕ್ತ ವರ್ಷ ಮೆಕ್ಕೆಜೋಳ ಬೆಳೆಯದೇ 28.51 ಲಕ್ಷ ರೂ. ವಿಮೆ ಹಣ ವಂಚನೆ ಮಾಡಿದ್ದು, ಇದೇ ರೀತಿ 2020-21ರಿಂದ ಇಲ್ಲಿಯವರೆಗೆ ಬರೋಬ್ಬರಿ 30.28 ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

TAGGED:bagalkotemudholpradhan mantri fasal bima yojanaಎಫ್‍ಐಆರ್ಫಸಲ್ ಭೀಮಾ ಯೋಜನೆಬಾಗಲಕೋಟೆಬೆಳೆ ವಿಮೆಮುಧೋಳ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

LPG
Latest

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

Public TV
By Public TV
8 minutes ago
Bhuvaneshwar Kumar RCB Fast Bowler
Cricket

ಐಪಿಎಲ್‌ನಲ್ಲಿ 200 ವಿಕೆಟ್ – ಭುವಿ ಮೊದಲ ವೇಗಿ

Public TV
By Public TV
19 minutes ago
RCB vs CSK
Bengaluru City

ಚೆನ್ನೈ ಮಾನ ಕಾಪಾಡಿದ ಆಲ್‌ರೌಂಡರ್ಸ್‌ – ಆರ್‌ಸಿಬಿಗೆ ಟರ್ನಿಂಗ್‌ ಕೊಟ್ಟ 19ನೇ ಓವರ್‌!

Public TV
By Public TV
49 minutes ago
Mojtaba Khamenei Donald Trump
Latest

ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ತೆರೆಯಲ್ಲ – ಟ್ರಂಪ್ ಡೆಡ್‌ಲೈನ್‌ಗೆ ಇರಾನ್ ಕೌಂಟರ್

Public TV
By Public TV
51 minutes ago
Tim David 03
Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
By Public TV
1 hour ago
Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?