Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ

Bengaluru City

ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ

Public TV
Last updated: August 7, 2025 4:12 pm
Public TV
Share
3 Min Read
Vidhya Mandira 1
SHARE

– 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಒಂದೇ ಸೂರಿನಡಿ!

ಬೆಂಗಳೂರು: ಆ.9 ಮತ್ತು 10 ರಂದು ಎರಡುದಿನಗಳ ಕಾಲ `ಪಬ್ಲಿಕ್ ಟಿವಿ’ಯ 4ನೇ ಆವೃತ್ತಿಯ `ವಿದ್ಯಾಮಂದಿರ’ (Public TV Vidya Mandir) ಶೈಕ್ಷಣಿಕ ಮೇಳ ನಡೆಯಲಿದೆ. ಈ ಮೇಳದಲ್ಲಿ 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿವೆ. ಈಗಷ್ಟೇ ಪದವಿ ಮುಗಿಸಿ ನಂತರ ಯಾವ ಕೋರ್ಸ್‌ ಮಾಡಬೇಕು ಎಂಬ ಚಿಂತೆಯಲ್ಲಿರುವ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಯಾವ ಕೋರ್ಸ್‌ ಮಾಡಿಸಬೇಕು ಎಂಬ ಗೊಂದಲದಲ್ಲಿರುವ ಪೋಷಕರಿಗೆ ಇಲ್ಲಿ ಸೂಕ್ತ ಮಾರ್ಗದರ್ಶನ ಖಂಡಿತಾ ಸಿಗಲಿದೆ.

ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್ ಸಹಯೋಗದಲ್ಲಿ ಈ ಮೆಗಾ `ಪಿಜಿ ಶೈಕ್ಷಣಿಕ ಮೇಳ’ ನಡೆಯಲಿದೆ. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತ ಪ್ರವೇಶ ಇರಲಿದೆ. ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

Vidhya Mandira 5

ಈ ಹಿಂದೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ `ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಇದರ ಮುಂದುವರಿದ ಭಾಗವಾಗಿ ಪದವಿ ವಿದ್ಯಾರ್ಥಿಗಳಿಗಾಗಿ `ವಿದ್ಯಾ ಮಂದಿರ’ ಆಯೋಜಿಸಿಕೊಂಡುಬರುತ್ತಿದೆ. ಸತತ 3 ಆವೃತ್ತಿಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿರುವ `ಪಬ್ಲಿಕ್ ಟಿವಿ’ ಇದೀಗ 4ನೇ ಆವೃತ್ತಿಗೆ ಕಾಲಿಟ್ಟಿದೆ.

40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ
ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

Vidhya Mandira 4

ಅಷ್ಟೇ ಅಲ್ಲದೇ ಹೊಸ ಪಿಜಿ ಕೋರ್ಸ್‌ಗಳು, ಯಾವ ಪಿಜಿ ಮಾಡಿದ್ರೆ ನಿಮ್ಮದೇ ಸ್ಟಾರ್ಟ್ಅಪ್ ಮಾಡಲು ಸೂಕ್ತ? ಯಾವ ಕೋರ್ಸ್‌ ನಿಮಗೆ ವಿದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತೆ. ಯಾವ `ಸ್ಟೂಡೆಂಟ್ ಫಾರಿನ್ ಎಕ್ಸ್‌ಚೇಂಜ್‌ ಪ್ರೋಗ್ರಾಂ’ ನಿಮಗೆ ಸೂಕ್ತ ಎಂಬೆಲ್ಲ ಪ್ರಶ್ನೆಗಳಿಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

ಲಕ್ಕಿ ಡಿಪ್‌, ಲಕ್ಕಿ ಡ್ರಾನಲ್ಲಿ ಬಹುಮಾನ ಗೆಲ್ಲುವ ಅವಕಾಶ
ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ಲಕ್ಕಿಡಿಪ್‌ ಮೂಲಕ ಬಂಪರ್‌ ಬಹುಮಾನ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ. ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿ ದಿಪ್‌ ಮೂಲಕ 1 ಲ್ಯಾಪ್‌ಟಾಪ್‌ ಮತ್ತು 2 ಟ್ಯಾಬ್‌ ಗೆಲ್ಲುವ ಅವಕಾಶ ಇರಲಿದೆ. ಅಷ್ಟೇ ಅಲ್ಲದೇ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್‌ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

ಪ್ಲಾಟಿನಂ ಪ್ರಾಯೋಜಕರು
ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

Vidhya Mandira 2

ಗೋಲ್ಡ್‌ ಪ್ರಾಯೋಜಕರು
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

ಸಿಲ್ವರ್‌ ಪ್ರಾಯೋಜಕರು
ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್‌ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್‌ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

ಸ್ಪೆಷಲ್‌ ಪೆವಿಲಿಯನ್‌
ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

ಕ್ರಿಯೆಟಿವ್‌ ಸ್ಟಾಲ್‌
RR ಸಂಸ್ಥೆಗಳು

ಗಿಫ್ಟ್‌ ಸ್ಪಾನರ್ಸ್‌
ಸಪ್ತಗಿರಿ NPS ವಿಶ್ವವಿದ್ಯಾಲಯ, ಜೀನಿ ಸ್ಲಿಮ್‌

ಕಾಫಿ&ಟೀ ಪ್ರಾಯೋಜಕರು
ಬಾಯರ್ಸ್‌ ಕಾಫಿ

ದಿನಾಂಕ: ಆಗಸ್ಟ್‌ 9 ಮತ್ತು ಆಗಸ್ಟ್‌ 10
ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

TAGGED:Education ExpoPG Education ExpoPublic TVVidhya Mandiraಪಬ್ಲಿಕ್ ಟಿವಿಪಬ್ಲಿಕ್‌ ಟಿವಿ ವಿದ್ಯಾಮಂದಿರಪಿಜಿ ಶೈಕ್ಷಣಿಕ ಮೇಳಬೆಂಗಳೂರುವಿದ್ಯಾಮಂದಿರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
10 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
11 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
49 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
53 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?