ಗಾಂಧಿನಗರ: ಮಾಸ್ಕೋದಿಂದ ಗೋವಾಕ್ಕೆ (Moscow-Goa Flight) ತೆರಳುತ್ತಿದ್ದ ವಿಮಾನವನ್ನು ಜಾಮ್‍ನಗರ (Jamnagar) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್ (Bomb Threat) ಇದೆ ಎಂದು ಭಯೋತ್ಪಾದನಾ ನಿಗ್ರಹ ದಳ ( ATS) ಗೆ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ.
Gujarat | Outside visuals from Jamnagar Aiport where Moscow-Goa chartered flight was diverted after Goa ATC received a bomb threat. pic.twitter.com/yXIumIWyUG
— ANI (@ANI) January 10, 2023
Advertisement
ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್‍ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್‍ನ ಜಾಮ್‍ನಗರದ ವಿಮಾನ ನಿಲ್ದಾಣದಲ್ಲಿ ಫ್ಲೈಟ್ (Flight Land) ಲ್ಯಾಂಡ್ ಮಾಡಲಾಗಿತ್ತು. ಇದನ್ನೂ ಓದಿ: ಜೋಶಿಮಠ ಮುಳುಗುವ ಆತಂಕ – ಪರಿಸ್ಥಿತಿ ಅವಲೋಕಿಸಲು ತಜ್ಞರ ತಂಡಕ್ಕೆ ಸೂಚನೆ
Advertisement
Goa | Security tightened outside Goa International Airport after Goa ATC received a bomb threat on Moscow-Goa chartered flight.
The chartered flight has been diverted to Jamnagar, Gujarat. The aircraft is under isolation bay & further investigation is underway. pic.twitter.com/KKCbMPiyW9
— ANI (@ANI) January 9, 2023
Advertisement
ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್‍ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡಿ, 244 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಬೆದರಿಕೆಯ ಮೇಲ್ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮುಂದುವರೆದಿದೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k