Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಗೆ ಬಂದ ಮಗನಿಗೆ ಗೊತ್ತಾಯ್ತು ತಾಯಿಯ ರಹಸ್ಯ – ಕೊನೆಗೆ ಹೆತ್ತಕರುಳನ್ನ ಕೊಂದ ಪಾಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮನೆಗೆ ಬಂದ ಮಗನಿಗೆ ಗೊತ್ತಾಯ್ತು ತಾಯಿಯ ರಹಸ್ಯ – ಕೊನೆಗೆ ಹೆತ್ತಕರುಳನ್ನ ಕೊಂದ ಪಾಪಿ

Crime

ಮನೆಗೆ ಬಂದ ಮಗನಿಗೆ ಗೊತ್ತಾಯ್ತು ತಾಯಿಯ ರಹಸ್ಯ – ಕೊನೆಗೆ ಹೆತ್ತಕರುಳನ್ನ ಕೊಂದ ಪಾಪಿ

Public TV
Last updated: January 28, 2019 1:22 pm
Public TV
Share
1 Min Read
room e1559542923353
SHARE

ನವದೆಹಲಿ: ಅಕ್ರಮ ಸಂಬಂಧವನ್ನು ವಿರೋಧಿಸಿದ್ದಕ್ಕೆ ಲಿವ್ ಇನ್ ರಿಲೆಷನ್‍ಶಿಪ್ ಹೊಂದಿದ್ದ ವ್ಯಕ್ತಿಯ ಜೊತೆ ಸೇರಿ ತಾಯಿಯೇ ಮಗನನ್ನೇ ಕೊಲೆ ಮಾಡಿರುವ ಘಟನೆ ಪೂರ್ವ ದೆಹಲಿಯ ಹೊಸ ಅಶೋಕ್ ನಗರದಲ್ಲಿ ನಡೆದಿದೆ.

ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮೃತನನ್ನು ರವೀಂದರ್ ಪಾಠಕ್ ಎಂದು ಗುರುತಿಸಲಾಗಿದೆ. ಮೃತ ಪಾಠಕ್ ಇತ್ತೀಚೆಗೆ ತಾಯಿಯೊಂದಿಗೆ ಉತ್ತರ ಪ್ರದೇಶದ ಬಸ್ತಿಯಲ್ಲಿ ವಾಸಿಸುತ್ತಿದ್ದನು. ಸದ್ಯಕ್ಕೆ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

murder 8

ಏನಿದು ಪ್ರಕರಣ?
ಮೃತ ಪಾಠಕ್ ತಮ್ಮ ತಾಯಿ ಮತ್ತು ಆಕೆಯ ಸ್ನೇಹಿತ ಅಜಿತ್ ಜೊತೆ ಬಾಡಿಗೆ ಫ್ಲಾಟ್ ನಲ್ಲಿ ವಾಸಿಸುತ್ತಿದ್ದನು. ಪಾಠಕ್ ನೋಯ್ಡಾದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಪಾಠಕ್ ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದಾನೆ. ಈ ವೇಳೆ ತಾಯಿ ಮತ್ತು ಅಜಿತ್ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದನ್ನು ನೋಡಿದ್ದಾನೆ. ಇದರಿಂದ ಮೂವರ ಮಧ್ಯೆ ಜಗಳ ಶುರುವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಗಳ ವಿಕೋಪಕ್ಕೆ ತಿರುಗಿ ತಾಯಿ ಮತ್ತು ಸ್ನೇಹಿತ ಇಬ್ಬರು ಇಟ್ಟಿಗೆಯಿಂದ ಪಾಠಕ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಪಾಠಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಆರೋಪಿ ಅಜಿತ್ ಅಂಬುಲೆನ್ಸ್ ಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಅಂಬುಲೆನ್ಸ್ ಚಾಲಕ ಬಂದಿದ್ದು, ಪಾಠಕ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.murder 1 3

ಇತ್ತ ತಾಯಿ ಮಗನ ಅಂತ್ಯಕ್ರಿಯೆ ಮಾಡಲು ಮೃತ ದೇಹವನ್ನು ಆಜಾದ್ಪುರದಲ್ಲಿದ್ದ ಮಗಳ ಮನೆಗೆ ತೆಗೆದುಕೊಂಡು ಹೋಗಿದ್ದಾಳೆ. ಆದರೆ ಮಗಳು ಅನುಮಾನಗೊಂಡು ಮೃತದೇಹವನ್ನು ಹೊಸ ಅಶೋಕ್ ನಗರಕ್ಕೆ ತೆಗೆದುಕೊಂಡು ಹೋಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಬಳಿಕ ಮಹಿಳೆ ಮತ್ತೆ ಅಶೋಕ್ ನಗರಕ್ಕೆ ಮರಳಿದಾಗ ಆಕೆಯನ್ನು ಮತ್ತು ಆಕೆಯ ಸ್ನೇಹಿತ ಅಜಿತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯಕ್ಕೆ ಐಪಿಸಿ ಸೆಕ್ಷನ್‍ಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:arrestdeathillegal relationshipMurderNew DelhipolicePublic TVsonಅನೈತಿಕ ಸಂಬಂಧಅರೆಸ್ಟ್ಕೊಲೆನವದೆಹಲಿಪಬ್ಲಿಕ್ ಟಿವಿಪೊಲೀಸ್ಸಾವು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
32 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
42 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
43 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
1 hour ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?