Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
Last updated: February 13, 2026 1:02 pm
Public TV
Share
2 Min Read
Accident 4
SHARE

– ಸರಣಿ ಅಪಘಾತಕ್ಕೆ 7 ಬಲಿ; ಸೂಲಿಬೆಲೆ ಠಾಣೆಯಲ್ಲಿ ಎಫ್‌ಐಆರ್

ಬೆಂಗಳೂರು: ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣವಾಗಿದ್ದಾರೆ. ಹೊಸಕೋಟೆ ಸರಣಿ ಅಪಘಾತದಲ್ಲಿ (Hoskote Accident) ಮೃತಪಟ್ಟವರೆಲ್ಲ 22 ರಿಂದ 30 ವರ್ಷ ವಯಸ್ಸಿನ ಯುವಕರಾಗಿದ್ದಾರೆ. ಮತ್ತೊಂದೆಡೆ ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೈಕ್ ಸವಾರ (Bike Rider) ಗಗನ್ ತನ್ನದಲ್ಲದ ತಪ್ಪಿಗೆ ಇಂದು ಸಾವಿನ ಮನೆ ಸೇರಿದ್ದಾನೆ. ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿಯ 26 ವರ್ಷದ ಗಗನ್ ಕೆಲಸ ಮುಗಿಸಿ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

Accident 3

ತಂದೆ-ತಾಯಿಗೆ ಮೃತ ಗಗನ್ ಒಬ್ಬನೇ ಮಗ. ಗಗನ್ ತಾಯಿಗೆ ಕಣ್ಣು ಕಾಣಲ್ಲ. ಓದಿಕೊಂಡೇ ಹಾಪ್ ಕಾಮ್ಸ್‌ನಲ್ಲಿ (hopcoms) ಕೆಲಸ ಮಾಡುತ್ತಿದ್ದ ಗಗನ್, ಸಂಜೆ 5 ಗಂಟೆಗೆ ಹೋಗಿ ಬೆಳಗ್ಗಿನ ಜಾವ 3 ಗಂಟೆಗೆ ಬರ್ತಿದ್ದ. ನಿನ್ನೆ ರಾತ್ರಿ ಪಾಳಿಯಾಗಿದ್ದರಿಂದ ಕೆಲಸ ಮುಗಿಸಿಕೊಂಡು ಬರುವಾಗ ಈ ದುರಂತ ನಡೆದುಹೋಗಿದೆ.

ಮನೆಯ ಜವಬ್ದಾರಿ ಹೊತ್ತಿದ್ದ ಗಗನ್ ಇಲ್ಲದ ಮನೆಯಲ್ಲಿ ಈಗ ಸೂತಕದಛಾಯೆ. ಇನ್ನು, ಅಪಘಾತದಲ್ಲಿ ಸಾವನ್ನಪ್ಪಿದ ಅಯಾನ್ ಅಲಿ ತಂದೆ ತಾಯಿಗೆ ಒಬ್ಬನೇ ಮಗ. ಇದ್ದೊಬ್ಬ ಮಗನನ್ನ ಕಳೆದುಕೊಂಡ ತಾಯಿ ಕಣ್ಣೀರು ಹಾಕಿದ್ದಾರೆ.

Accident 2 1

ಭೀಕರ ಸರಣಿ ಅಪಘಾತಕ್ಕೆ 7 ಬಲಿ
ಬೆಂಗಳೂರು ಹೊರವಲಯ ಹೊಸಕೋಟೆ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿದೆ. ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವಿನ ಸರಣಿ ಅಪಘಾತಕ್ಕೆ 7 ಜನ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಒಂದೇ ಕಾರಿನಲ್ಲಿದ್ದ ಆರು ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್
ಹೊಸಕೋಟೆಯಿಂದ ದೇವನಹಳ್ಳಿ ಕಡೆ ಅತಿವೇಗವಾಗಿ ಬರ್ತಿದ್ದ ಎಕ್ಸ್ಯುವಿ ಕಾರು, ಬೈಕ್‌ಗೆ ಡಿಕ್ಕಿಯಾಗಿ ನಂತರ ಡಿವೈಡರ್‌ಗೆ ಗುದ್ದಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ 26 ವರ್ಷದ ಗಗನ್ ಹಾಗೂ ಕಾರಿನಲ್ಲಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಅಶ್ವಿನ್, ಅಯಾನ್ ಅಲಿ, ಭರತ್, ಅರ್ಹಾನ್, ಇತನ್ ಜಾರ್ಜ್ ಎಂದು ಗುರುತಿಸಲಾಗಿದೆ. ಆರ್ ವಿ ಹಾಗೂ ಸಿಎಮ್ ಆರ್ ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗ್ತಿದೆ. ಎಲ್ಲರು ಕೊತ್ತನೂರಿನ ನಿವಾಸಿಗಳಾಗಿದ್ದಾರೆ. ಘಟನೆ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

TAGGED:Bengaluru Rural PolicehosakoteRoad AccidentSeries Accidentಬೆಂಗಳೂರು ಗ್ರಾಮಾಂತರ ಪೊಲೀಸ್‌ರಸ್ತೆ ಅಪಘಾತಸರಣಿ ಅಪಘಾತಹೊಸಕೋಟೆ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

STILL.jpg
Latest

Karnataka Budget Live Updates

Public TV
By Public TV
22 seconds ago
siddaramaiah budget
Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
By Public TV
7 minutes ago
modi trump crude oil
Latest

ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ

Public TV
By Public TV
1 hour ago
Gadag Accident
Crime

ಕಾರು – ಬೈಕ್ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Public TV
By Public TV
2 hours ago
Iris Dena
Latest

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

Public TV
By Public TV
2 hours ago
Siddaramaiah 5
Bengaluru City

ಇಂದು ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ – ನಿರೀಕ್ಷೆಗೆ ತಕ್ಕಂತೆ ಗುಡ್‌ನ್ಯೂಸ್ ಕೊಡ್ತಾರಾ ಸಿಎಂ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?