Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಕೊಂದ ತಾಯಿ

Public TV
Last updated: March 25, 2023 11:47 am
Public TV
Share
1 Min Read
SHARE

ಲಕ್ನೋ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಲೆಗೈದ ಘಟನೆ ಉತ್ತರಪ್ರದೇಶದ (Uttar Pradesh) ಮೀರತ್‌ನಲ್ಲಿ (Meerut) ನಡೆದಿದೆ.

ಈ ಘಟನೆ ಬುಧವಾರ ನಡೆದಿದ್ದು, ಮಹಿಳೆ ಹಾಗೂ ಅಲ್ಲಿನ ಸ್ಥಳೀಯ ಕೌನ್ಸಿಲರ್ (Councillor) ಸೌದ್ ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ಮಹಿಳೆ ಪ್ರೇಮಿಯ ಜೊತೆ ಸೇರಿ ತನ್ನ 10 ವರ್ಷದ ಮಗ ಹಾಗೂ 6 ವರ್ಷದ ಮಗಳನ್ನು ಕೊಂದು ಬಳಿಕ ಶವಗಳನ್ನು ಕಾಲುವೆಗೆ ಎಸೆದಿದ್ದಾರೆ. ಅಲ್ಲದೇ ಮಕ್ಕಳ ಹತ್ಯೆಯಲ್ಲಿ (Murder) ನೆರೆಮನೆಯವರೂ ಭಾಗಿಯಾಗಿದ್ದು, ಇಲ್ಲಿಯವರೆಗೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 12 ಲಕ್ಷ ರೂ. ಹಣ ಜಪ್ತಿ 

CRIME

ಮಗಳನ್ನು ತನ್ನ ಮನೆಯಲ್ಲಿ ಕೊಂದು, ಮಗನನ್ನು ಪಕ್ಕದ ಮನೆಯಲ್ಲಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಪುರುಷರು ಭಾಗಿಯಾಗಿದ್ದಾರೆ. ಮಕ್ಕಳು ನಾಪತ್ತೆಯಾಗಿದ್ದಾರೆಂದು ಕೇಸು ದಾಖಲಾದ ಬಳಿಕ ನಿಜಾಂಶ ಬೆಳಕಿಗೆ ಬಂದಿದೆ ಎಂದು ನಗರದ ಎಸ್ಪಿ (SP) ಪಿಯೂಷ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಗಾಯಕಿ ಬಾಂಬೆ ಜಯಶ್ರೀ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳೆಲ್ಲರನ್ನು ಬಂಧಿಸಲಾಗಿದೆ. ಮಕ್ಕಳ ಮೃತದೆಹ ಇಲ್ಲಿಯವರೆಗೆ ಪತ್ತೆಯಾಗದ ಹಿನ್ನೆಲೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ವಿಜಯಪುರ ಲಾಡ್ಜ್‌ನಲ್ಲಿ ಎರಡು ಶವ ಪತ್ತೆ: ಸ್ಥಳಕ್ಕೆ ಎಸ್ಪಿ ಭೇಟಿ

TAGGED:lovemeerutMurderuttar pradeshಉತ್ತರಪ್ರದೇಶಕೊಲೆಪ್ರೇಮಮೀರತ್
Share This Article
Facebook Whatsapp Whatsapp Telegram

Cinema Updates

akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
14 minutes ago
Kamal Haasan 1
ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ
9 minutes ago
jaggesh kamal haasan
ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ
45 minutes ago
hrithik roshan
ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್
1 hour ago

You Might Also Like

3 Indians Missing In Iran Embassy In Touch With Families 1
Latest

ಇರಾನ್‌ನಲ್ಲಿ ಭಾರತದ ಮೂವರು ಯುವಕರ ಕಿಡ್ನ್ಯಾಪ್ – ಬಿಡುಗಡೆಗೆ 1 ಕೋಟಿ ಡಿಮ್ಯಾಂಡ್‌

Public TV
By Public TV
6 minutes ago
Earthquake
Latest

ಮಣಿಪುರದಲ್ಲಿ 5.2 ತೀವ್ರತೆಯ ಭೂಕಂಪ

Public TV
By Public TV
58 minutes ago
virat kohli dinesh karthik
Cricket

ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

Public TV
By Public TV
2 hours ago
Davanagere Cyber Crime Money
Crime

ದಾವಣಗೆರೆ | ಯುವತಿಗೆ ಕಮಿಷನ್ ಆಸೆ ತೋರಿಸಿ 13 ಲಕ್ಷ ನಾಮ!

Public TV
By Public TV
1 hour ago
Ajay Kumar Bhalla
Latest

ಮಣಿಪುರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು – 44 ಶಾಸಕರ ಬೆಂಬಲವಿದೆ ಎಂದ ಎನ್‌ಡಿಎ

Public TV
By Public TV
2 hours ago
dipika kakar
Bollywood

‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?