Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಣ್ಣೆಂಬ ಕಾರಣಕ್ಕೆ ಮೂರು ದಿನದ ಕಂದಮ್ಮನನ್ನೇ ಕೊಂದ ರಾಕ್ಷಸಿ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹೆಣ್ಣೆಂಬ ಕಾರಣಕ್ಕೆ ಮೂರು ದಿನದ ಕಂದಮ್ಮನನ್ನೇ ಕೊಂದ ರಾಕ್ಷಸಿ ತಾಯಿ

Belgaum

ಹೆಣ್ಣೆಂಬ ಕಾರಣಕ್ಕೆ ಮೂರು ದಿನದ ಕಂದಮ್ಮನನ್ನೇ ಕೊಂದ ರಾಕ್ಷಸಿ ತಾಯಿ

Public TV
Last updated: November 25, 2025 5:53 pm
Public TV
Share
1 Min Read
Belagavi Murder
SHARE

ಬೆಳಗಾವಿ: ಹೆಣ್ಣು ಮಗು ಎಂಬ ಕಾರಣಕ್ಕೆ ಮೂರು ದಿನದ ಕಂದಮ್ಮನನ್ನೇ ಕತ್ತು ಹಿಸುಕಿ ತಾಯಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ.

ತಾಯಿ ಅಶ್ವಿನಿ ಹಳಕಟ್ಟಿ(28) ಕೊಂದ ಪಾಪಿ. ಈಗಾಗಲೇ ಆರೋಪಿ ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು.ಇದನ್ನೂ ಓದಿ: ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!

ನ.23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಯಾಗಿತ್ತು. ಮಾರನೇ ದಿನ ಅಶ್ವಿನಿ ತಾಯಿ ಮನೆ ಹಿರೇಮುಲಂಗಿಗೆ ಬಂದಿದ್ದಳು. ಇಂದು (ನ.25) ಬೆಳಿಗ್ಗೆ ತಾಯಿ ಹೊರಹೋದಾಗ ಮಗಳ ಕತ್ತು ಹಿಸುಕಿ, ಮಗು ಉಸಿರಾಡುತ್ತಿಲ್ಲ ಎಂದು ಡ್ರಾಮಾ ಮಾಡಿದ್ದಾಳೆ.

ಕೂಡಲೇ ಮಗುವನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ವೈದ್ಯರು ಕತ್ತು ಹಿಸುಕಿ ಉಸಿರು ಗಟ್ಟಿಸಿದ್ದಕ್ಕೆ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಸದ್ಯ ತಾಯಿ ಅಶ್ವಿನಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದು, ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ದರೋಡೆ ಕೇಸಲ್ಲಿ ಮತ್ತೆ 47 ಲಕ್ಷ ಸೀಜ್ – ಒಟ್ಟು 7.01 ಕೋಟಿ ಪತ್ತೆ

TAGGED:belagaviRamadurgaಬೆಳಗಾವಿರಾಮದುರ್ಗಹೆಣ್ಣು ಮಗು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
18 minutes ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
22 minutes ago
Hubballi Love Jihad Gym Trainer Sameer
Crime

ಪ್ರಜ್ಞೆ ತಪ್ಪಿದ್ದು ನಾನು, ರೆಕಾರ್ಡ್ ಮಾಡಿದ್ದು ಆಕೆ, ವೀಡಿಯೋಗಳೆಲ್ಲ ಅವಳ ಫೋನ್‌ನಲ್ಲಿದೆ: ಟ್ವಿಸ್ಟ್‌ ಕೊಟ್ಟ ಸಮೀರ್‌

Public TV
By Public TV
43 minutes ago
Bangladesh Tripura Border
Bengaluru City

ದೇಶದಲ್ಲೇ ಅತಿ ಹೆಚ್ಚು – ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

Public TV
By Public TV
1 hour ago
Hubballi Love Jihad 1
Crime

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

Public TV
By Public TV
2 hours ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?