Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ವಾರ್ನಿಂಗ್ ನೀಡಿದ ಅನುಷ್ಕಾಗೆ ಆ ವ್ಯಕ್ತಿಯಿಂದ ಕ್ಲಾಸ್!

Public TV
Last updated: June 17, 2018 5:05 pm
Public TV
Share
7 Min Read
Anushka Sharma
SHARE

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಾರಿನಲ್ಲಿ ಹೋಗುವಾಗ ರೋಡಿನಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಜಾಡಿಸಿದ್ದರು. ರಸ್ತೆಗಳು ಇರೋದು ನಿಮ್ಮ ಕಸ ಹಾಕಲು ಅಲ್ಲ ಬಿ ಕೇರ್ ಫುಲ್ ಎಂದು ಖಡಕ್ ವಾರ್ನಿಂಗ್ ನೀಡಿದ ಅನುಷ್ಕಾಗೆ ಆ ವ್ಯಕ್ತಿ ಈಗ ಪ್ರತಿಕ್ರಿಯಿಸಿದ್ದಾನೆ.

ಅರ್ಹಾನ್ ಸಿಂಗ್ ಕಸ ಎಸೆದಿದ್ದಕ್ಕೆ ಕ್ಷಮೆಯಾಚಿಸಿ ಅನುಷ್ಕಾ ಹಾಗೂ ಕೊಹ್ಲಿ ವಿರುದ್ಧ ರೊಚ್ಚಿಗೆದ್ದಿದ್ದಾನೆ. ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅನುಷ್ಕಾ ಹಾಗೂ ವಿರಾಟ್ ವಿರುದ್ಧ ಪೋಸ್ಟ್ ಹಾಕಿದ್ದು, ಆತನಿಗೆ ಆತನ ತಾಯಿ ಕೂಡ ಸಾಥ್ ನೀಡಿದ್ದಾರೆ.

ನೀವು ಹಾಕಿದ ಈ ಪೋಸ್ಟ್ ನಿಂದ ನನಗೆ ಯಾವುದೇ ಪ್ರಯೋಜನವಿಲ್ಲ. ಇದು ಹಾರಿಬಲ್. ಈ ಚಿಕ್ಕ ಪ್ಲಾಸ್ಟಿಕ್ ಬ್ಯಾಗ್ ನನ್ನ ಅಜಾಗರೂಕತೆಯಿಂದ ಕಾರಿನಿಂದ ಹೊರಬಿತ್ತು. ನಾನು ಹೋಗುತ್ತಿದ್ದ ಕಾರಿನಲ್ಲಿ ಮತ್ತೊಂದು ಕಾರು ಬಂದು ಕಿಟಕಿಯನ್ನು ಕೆಳೆಗೆ ಮಾಡಿದ್ದಾಗ ಅಲ್ಲಿ ನಮ್ಮ ಅದ್ಭುತ ಅನುಷ್ಕಾ ಶರ್ಮಾ ಕಿರುಚುತ್ತಾ ರಸ್ತೆಬದಿಯಲ್ಲಿರುವ ವ್ಯಕ್ತಿಗಳಂತೆ ಆಡುತ್ತಿದ್ದರು ಎಂದು ಅರ್ಹಾನ್ ಸಿಂಗ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ.

Saw these people throwing garbage on the road & pulled them up rightfully. Travelling in a luxury car and brains gone for a toss. These people will keep our country clean? Yeah right! If you see something wrong happening like this, do the same & spread awareness. @AnushkaSharma pic.twitter.com/p8flrmcnba

— Virat Kohli (@imVkohli) June 16, 2018

ನಾನು ನನ್ನ ಅಜಾಗರೂಕತೆಗೆ ಕ್ಷಮೆಯಾಚಿಸಿದ್ದೇನೆ. ಮಿಸೆಸ್ ಅನುಷ್ಕಾ ಶರ್ಮಾ ಕೊಹ್ಲಿ ನೀವು ಹೇಳಿದ ಡೈಲಾಗ್‍ನಲ್ಲಿ ಸ್ವಲ್ಪ ತಾಳ್ಮೆಯಿಂದ ಹಾಗೂ ಶಿಷ್ಟಚಾರದಿಂದ ಇದ್ದರೆ ಅದು ನಿಮ್ಮ ಸ್ಟಾರ್ ಲೆವಲ್ ಕಡಿಮೆ ಮಾಡುವುದಿಲ್ಲ. ದುಬಾರಿ ಕಾರಿನಲ್ಲಿ ಕುಳಿತುಕೊಂಡು ನಿಮ್ಮ ಬಾಯಿಯಿಂದ ಬಂದ ಕಸಗಿಂತ ನನ್ನ ಕಾರಿನಿಂದ ಹಾರಿಹೋದ ಕಸ ಕಡಿಮೆಯಿತ್ತು. ವಿರಾಟ್ ಕೊಹ್ಲಿ ಈ ವಿಡಿಯೋ ಪೋಸ್ಟ್ ಮಾಡಿದರಿಂದ ನಿಮಗೆ ಎನು ದೊರೆಯಿತು ಎಂದು ಪೋಸ್ಟ್ ಮಾಡಿದ್ದಾನೆ.

ಅರ್ಹಾನ್ ಸಿಂಗ್ ತಾಯಿ ಗೀತಾಂಜಲಿ, ವಿರುಷ್ಕಾ ವಿರುದ್ಧ ರೊಚ್ಚಿಗೆದಿದ್ದಾರೆ. ಅಲ್ಲದೇ ಅವರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ನೀವು ಪ್ರಚಾರ ಪಡೆಯೋದಕ್ಕೆ ನನ್ನ ಮಗನನ್ನು ಬಳಿಸಿಕೊಂಡಿದ್ದೀರಿ. ವಿಡಿಯೋದಲ್ಲಿ ನೀವು ನನ್ನ ಮಗನ ಮುಖವನ್ನು ಬ್ಲರ್ ಮಾಡದೇ ಹಾಗೇ ತೋರಿಸಿದ್ದೀರಿ. ಸಾಮಾಜಿಕ ಜಾಲತಾಣದಲ್ಲಿ ಅವನನ್ನು ಅವಮಾನ ಮಾಡಿದ್ದೀರಿ. ನನ್ನ ಮಗನ ಜೀವನವನ್ನು ನೀವು ಹಾಳು ಮಾಡಿದ್ದೀರಿ ನಿಮಗೆ ಪರಿಸರದ ಬಗ್ಗೆ ಕಾಳಜಿ ಇದ್ದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ನೋಡಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ.

Lot of people who don't have the courage to do something like this find it funny. Everything for people nowadays is meme content. Shame.

— Virat Kohli (@imVkohli) June 16, 2018

ಏನಿದು ಘಟನೆ?
ಅನುಷ್ಕಾ ಶರ್ಮಾ ಕಾರಿನಲ್ಲಿ ಹೋಗುತ್ತಿದ್ದಾಗ ಪಕ್ಕದಲ್ಲೇ ಹೋಗುತ್ತಿದ್ದ ಅರ್ಹಾನ್ ಸಿಂಗ್ ಕಾರಿನಿಂದ ಪ್ಲಾಸ್ಟಿಕ್ ಕವರ್ ಎಸೆದಿದ್ದಾನೆ. ಇದನ್ನು ಕಂಡ ಅನುಷ್ಕಾ ಶರ್ಮಾ ತನ್ನ ಕಾರಿನ ಕಿಟಕಿ ತೆಗೆದು ಅರ್ಹಾನ್ ಸಿಂಗ್ ವ್ಯಕ್ತಿಗೆ ಹಿಗ್ಗಾಮುಗ್ಗಾ ಬೈದಿದ್ದಾರೆ. ರಸ್ತೆಯಲ್ಲಿ ಕಸವನ್ನು ಯಾಕೆ ಎಸುತ್ತಿದ್ದೀಯಾ? ದಯವಿಟ್ಟು ಎಚ್ಚರದಿಂದ ಇರು. ನೀನು ಪ್ಲಾಸ್ಟಿಕ್ ಕವರ್ ಗಳನ್ನು ಈ ರೀತಿ ರಸ್ತೆಯ ಮೇಲೆ ಎಸೆಯುವ ಹಾಗೇ ಇಲ್ಲ ಎಂದು ಅನುಷ್ಕಾ ಶರ್ಮಾ ಅರ್ಹಾನ್ ಸಿಂಗ್ ಖಡಕ್ ವಾರ್ನಿಂಗ್ ನೀಡಿದ್ದರು.

ಅನುಷ್ಕಾ ಪತಿ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿಯ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅದಕ್ಕೆ, “ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಸ ಎಸೆಯುತ್ತಿರುವುದನ್ನು ನೋಡಿ ಅನುಷ್ಕಾ ಅವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ದುಬಾರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಅವರ ಮೆದುಳು ಕೆಲಸ ಮಾಡುವುದಿಲ್ಲ. ಇಂತಹ ಜನರು ನಮ್ಮ ದೇಶವನ್ನು ಸ್ವಚ್ಛತೆಯಿಂದ ಇಡುತ್ತಾರಾ? ನೀವು ಕೂಡ ಈ ರೀತಿ ಆಗುವುದನ್ನು ನೋಡಿದ್ದರೆ, ಹೀಗೆ ಮಾಡಿ ಜಾಗೃತಿ ಮೂಡಿಸಿ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನೂ ಕೆಲವರು ವಿರಾಟ್ ಕೊಹ್ಲಿ ವಿರುದ್ಧ ಹಾಸ್ಯವಾಗಿ ಟ್ವೀಟ್ ಮಾಡಿದ್ದಾರೆ. ಆ ವ್ಯಕ್ತಿಯ ಟ್ವೀಟ್ ಗಮನಿಸಿದ ವಿರಾಟ್, “ಇಂತಹ ಕೆಲಸ ಮಾಡಲು ಬರದ ಹಲವಾರು ಮಂದಿಗೆ ಇದು ಹಾಸ್ಯಮಯವಾಗಿ ಕಾಣುತ್ತದೆ. ಈಗಿನ ಕಾಲದಲ್ಲಿ ಜನಗಳಿಗೆ ಎಲ್ಲವು ಹಾಸ್ಯವಾಗಿರಬೇಕು. ನಾಚಿಕೆಯಾಗಬೇಕು ಎಂದು ಪ್ರತಿಕ್ರಿಯಿಸುವ ಮೂಲಕ ಆ ವ್ಯಕ್ತಿಗೆ ಖಡಕ್ ಉತ್ತರ ನೀಡಿದ್ದಾರೆ. ಸದ್ಯ ಅನುಷ್ಕಾ ಶರ್ಮಾ ಆ ವ್ಯಕ್ತಿಗೆ ಬೈಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿದ ಹಲವಾರು ಅನುಷ್ಕಾಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Disclaimer: i have no desire to gain any mileage from this post of mine… Horrible! So I happened to carelessly Litter a sq mm of plastic while driving ! A car passing by rolls their window down and there we have our wonderful @anushkasharma ranting and yelling like a crazy roadside person! While I’m apologetic for my carelessness , Mrs Anushka Sharma Kohli a little etiquette and politeness in ur dialogue wouldn’t have made u a lesser star !! There are all kinds of manners and hygiene .. verbal etiquette is one of them ! The garbage that mistakenly went out of the window of my “luxury car”… Was way less then the garbage that came out from your mouth… From ur “luxury car’s” window… Or the trashy mind @virat.kohli to shoot and post this online… For whatever gains… Now thats some serious trash!!!

A post shared by Arhhan Singh (@arhhansingh) on Jun 16, 2018 at 7:05am PDT

@anushkasharma @virat.kohli The last thing we would want is to get publicity out of your cheap STUNT in the name of CLEANLINESS! You both posted a video for your fans n followers by VIOLATING Basic Rights to privacy &you shamed my son in the video as well in your post content you both may be who you are in your fields, with millions of followers & all the PR backing you… you may be payed for your campaigning or maybe doing it for sheer publicity As a mother,I would like to state that you have not only shamed my son @arhhansingh on social media by not blurring his face, but youve also exposed him to unwanted hostility…. and danger from fanatics for such a small thing that you claim he has done but have no proof of anyways ? I am concerned about my sons SAFTEY !!! how dare you crush somebody’s image/and morale and reputation and expose him to public hate, a boy who is on the verge of starting his ventures, ..just to prove what good citizens you both are to increase your fan following ?How dare you?? If you both really cared or bothered about cleanliness , then you would actively do something about all the garbage in your own lane.. you would make a noise and use your VOICE to urge the municipal authorities to take action atleast in the lane where you live,to start with, which you haven’t . Posting videos of fake bravado just to fool your followers. If your intention was genuine then you would pull over and politely correct the person for littering IF THEY DID in a decent and real manner… and not by displaying such a rude and arrogant attitude, and then posting it for the world to see! You have caused a lot of grief with your post & this is morally and humanitarianly very wrong. You may be #AnushkaSharma or #viraatkohli in your house or on screen & the field…but on the streets you are just a citizen trying to correct another… DO IT WITH KINDNESS ….fear karma . And just FYI , he did not react badly, not coz of who you both are.. we couldnt care less,but only because he has a decent upbringing ! Unlike people like you, who seem to think that you are the empowered ones to talk and treat people as you wish !

A post shared by Gittanjali (@gittanjali.elizabeth) on Jun 16, 2018 at 12:19pm PDT

TAGGED:anushka sharmabollywoodcarpersonPublic TVvideoviralvirat kohliಅನುಷ್ಕಾ ಶರ್ಮಕಾರುಪಬ್ಲಿಕ್ ಟಿವಿಬಾಲಿವುಡ್ವಿಡಿಯೋವಿರಾಟ್ ಕೊಹ್ಲಿವೈರಲ್ವ್ಯಕ್ತಿ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
28 minutes ago
Donald Trump
Latest

ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

Public TV
By Public TV
32 minutes ago
Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
58 minutes ago
Mandya Maddur Sadhana Samavesha
Districts

ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
By Public TV
1 hour ago
UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
2 hours ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?