Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್

Bengaluru City

Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್

Public TV
Last updated: August 18, 2024 9:35 pm
Public TV
Share
1 Min Read
Bengaluru Crime
SHARE

ಬೆಂಗಳೂರು: ಹಣಕ್ಕಾಗಿ ತಾಯಿ ಮಗನನ್ನ ಕಿಡ್ನ್ಯಾಪ್‌ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ರೌಡಿಶೀಟರ್ (Rowdy Sheeter Gang) ಸೇರಿ ಒಟ್ಟು 9 ಮಂದಿಯನ್ನ ಚಂದ್ರಲೇಔಟ್ ಪೊಲೀಸರು (Chandra Layout Police) ಬಂಧಿಸಿದ್ದಾರೆ.

ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನ (ರೌಡಿಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು. ಇದನ್ನೂ ಓದಿ: TB Dam | ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ

Bengaluru Crime 1

ಇದೇ ತಿಂಗಳ ಆ.13 ರಂದು ಜೋಸೆಫ್‌ ಮತ್ತು ಶ್ರೀನಿವಾಸ್ ಹಣ ವಸೂಲಿ ಮಾಡಲು ತಾಯಿ-ಮಗನನ್ನ ಕಿಡ್ನ್ಯಾಪ್‌ (Kidnap) ಮಾಡಿದ್ದರು. ಬಳಿಕ ಇಬ್ಬರನ್ನೂ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ಮಾಡಿದ್ದರು. ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿ 2 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದರು. ಇಬ್ಬರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?

ಗ್ಯಾಂಗ್‌ನಿಂದ ಪಾರಾದ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಗೆ ಕಾರಣ ಕರ್ತರಾಗಿದ್ದ ಇಬ್ಬರು ರೌಡಿಶೀಟರ್‌ಗಳು, ಇಬ್ಬರು ಮಹಿಳೆಯರು ಸೇರಿ 9 ಮಂದಿಯನ್ನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್ ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

TAGGED:bengaluruBengaluru CrimeChandra Layout Policerowdy sheeterಕ್ರೈಂಚಂದ್ರಲೇಔಟ್‌ ಪೊಲೀಸರುಬೆಂಗಳೂರುಬೆಂಗಳೂರು ಕಿಡ್ನ್ಯಾಪ್‌ ಗ್ಯಾಂಗ್‌ಮಹಿಳೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
46 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
48 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
48 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?