Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲವ್ವರ್‌ ಜೊತೆ ಸಿಕ್ಕಿಬಿದ್ದ ಮಗ; ಸ್ಥಳದಲ್ಲೇ ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲವ್ವರ್‌ ಜೊತೆ ಸಿಕ್ಕಿಬಿದ್ದ ಮಗ; ಸ್ಥಳದಲ್ಲೇ ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ ತಾಯಿ

Latest

ಲವ್ವರ್‌ ಜೊತೆ ಸಿಕ್ಕಿಬಿದ್ದ ಮಗ; ಸ್ಥಳದಲ್ಲೇ ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ ತಾಯಿ

Public TV
Last updated: February 7, 2026 7:03 pm
Public TV
Share
1 Min Read
delhi metro engagement
SHARE

ನವದೆಹಲಿ: ಮೆಟ್ರೋ ನಿಲ್ದಾಣದಲ್ಲಿ ಲವ್ವರ್‌ ಜೊತೆ ಸಿಕ್ಕಿಬಿದ್ದ ಪುತ್ರನಿಗೆ ತಾಯಿ ಸ್ಥಳದಲ್ಲೇ ಎಂಗೇಜ್‌ಮೆಂಟ್‌ ಮಾಡಿಸಿದ ಅಚ್ಚರಿದಾಯಕ ಘಟನೆಯ ವೀಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ದೆಹಲಿ ಮೆಟ್ರೋ (Delhi Metro) ನಿಲ್ದಾಣದಲ್ಲಿ ತನ್ನ ಮಗ ಆತನ ಲವ್ವರ್‌ ಜೊತೆ ಚೆಲ್ಲಾಟವಾಡುತ್ತಿರುವುದನ್ನು ನೋಡಿದ ತಾಯಿಯೊಬ್ಬರು ಇದ್ದಕ್ಕಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅಷ್ಟೇ ಅಲ್ಲ, ಸ್ಥಳದಲ್ಲೇ ಇಬ್ಬರಿಗೂ ನಿಶ್ಚಿತಾರ್ಥ ಮಾಡಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇನ್ಮುಂದೆ ಇಬ್ಬರೂ ರಹಸ್ಯವಾಗಿ ಭೇಟಿಯಾಗುವ ಅಗತ್ಯವಿಲ್ಲ ಎಂದ ತಾಯಿ, ಇಂತಹ ಪ್ರಸಂಗಗಳಿಂದ ನಮಗೆ ಅಪಖ್ಯಾತಿ ಬರಬಾರದು ಎಂದು ಇಬ್ಬರಿಗೂ ಎಂಗೇಜ್‌ಮೆಂಟ್‌ ಮಾಡಿಸಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

‘ಆ ಹುಡುಗಿ ತುಂಬಾ ಅದೃಷ್ಟಶಾಲಿ, ಇಷ್ಟೊಂದು ಪ್ರೀತಿಯ ಕುಟುಂಬ ಮತ್ತು ಒಳ್ಳೆಯ ಅತ್ತೆಯನ್ನು ಪಡೆದಿದ್ದಾಳೆ. ಆ ತಾಯಿ ತನ್ನ ಮಗನನ್ನು ಸರಿಯಾದ ಹಾದಿಯಲ್ಲಿ ಇಟ್ಟಿದ್ದಾಳೆ. ತನ್ನ ಸೊಸೆಯನ್ನು ಸಹ ಚೆನ್ನಾಗಿ ನೋಡಿಕೊಳ್ಳುತ್ತಾಳೆ’ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ‘ಈ ಬಗ್ಗೆ ಹುಡುಗ ಚಿಂತೆ ಮಾಡುವ ಅಗತ್ಯವಿಲ್ಲ. ತನ್ನ ನಿರ್ಧಾರಗಳನ್ನು ಗೌರವಿಸುವ ಪೋಷಕರನ್ನು ಹೊಂದಿರುವುದಕ್ಕೆ ಅವನು ಸಂತೋಷವಾಗಿರಬೇಕು’ ಎಂದು ಕೆಲವರು ಕಾಮೆಂಟ್‌ ಮಾಡಿದ್ದಾರೆ.

TAGGED:delhiDelhi Metroviral videoದೆಹಲಿದೆಹಲಿ ಮೆಟ್ರೋ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
9 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
26 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
53 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
1 hour ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
2 hours ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?