Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಧವನ್ ಜೊತೆಗಿನ ಸಿನಿಮಾ: ಶೀಘ್ರದಲ್ಲೇ ಮಾಹಿತಿ ನೀಡ್ತಾರಂತೆ ಕಂಗನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಾಧವನ್ ಜೊತೆಗಿನ ಸಿನಿಮಾ: ಶೀಘ್ರದಲ್ಲೇ ಮಾಹಿತಿ ನೀಡ್ತಾರಂತೆ ಕಂಗನಾ

Bollywood

ಮಾಧವನ್ ಜೊತೆಗಿನ ಸಿನಿಮಾ: ಶೀಘ್ರದಲ್ಲೇ ಮಾಹಿತಿ ನೀಡ್ತಾರಂತೆ ಕಂಗನಾ

Public TV
Last updated: February 14, 2024 10:39 am
Public TV
Share
2 Min Read
kangana ranaut dhaakad 1
SHARE

ಎರಡು ದಿನಗಳ ಹಿಂದೆಯಷ್ಟೇ ತಮ್ಮ ಅಭಿಮಾನಿಗಳಿಗೆ ಹೊಸ ಸಿನಿಮಾದ ಸುಳಿವು ನೀಡಿದ್ದರು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ಒಂಬತ್ತು ವರ್ಷಗಳ ನಂತರ ಮಾಧವನ್ ಜೊತೆ ನಟಿಸುತ್ತಿರುವ ವಿಷಯವನ್ನು ಪರೋಕ್ಷವಾಗಿ ಅವರು ಹಂಚಿಕೊಂಡಿದ್ದರು. ಈ ಕುರಿತಂತೆ ಅಭಿಮಾನಿಗಳು ಅನೇಕ ಪ್ರಶ್ನೆಗಳನ್ನು ಕಂಗನಾಗೆ ಕೇಳಿದ್ದರು.

Kangana Ranaut 1

ಈ ಕುರಿತಂತೆ ಅವರು ಪ್ರತಿಕ್ರಿಯೆ ನೀಡಿದ್ದು, ಮಾಧವನ್ ಜೊತೆಗಿನ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯು ಸೂಕ್ತ ಸಮಯದಲ್ಲಿ ದೊರೆಯಲಿದೆ ಎಂದು ಹೇಳಿದ್ದಾರೆ. ಈ ಸಿನಿಮಾ ಕುರಿತಂತೆ ಇತರ ವಿಷಯಗಳನ್ನು ಅವರು ಹೇಳಿಕೊಂಡಿಲ್ಲ. ಬಹುಶಃ ಅವರು ತಮ್ಮ ಎಮರ್ಜನ್ಸಿ ಸಿನಿಮಾದಲ್ಲಿ ಬ್ಯುಸಿ ಆಗಿರುವುದರಿಂದ ಹೇಳಿಕೊಳ್ಳಲು ಹೋಗಿಲ್ಲ ಎನ್ನಬಹುದು.

Kangana Ranaut

ಬಾಲಿವುಡ್ (Bollywood) ನ ತನು ಮತ್ತು ಮನು ಜೋಡಿ ಎಂದೇ ಖ್ಯಾತರಾದವರು ಕಂಗನಾ ರಣಾವತ್ ಮತ್ತು ದಕ್ಷಿಣದ ಖ್ಯಾತ ನಟ ಮಾಧವನ್. ತನು ವೆಡ್ಸ್ ಮನು ಸಿನಿಮಾ ಮೂಲಕ ಈ ಜೋಡಿ ಬಿಟೌನ್ ನಲ್ಲಿ ಸಂಚಲವನ್ನೇ ಸೃಷ್ಟಿ ಮಾಡಿತ್ತು. ಈ ಸಿನಿಮಾದ ನಂತರ ತನು ವೆಡ್ಸ್ ಮನು ರಿಟರ್ನ್ಸ್ ಅನ್ನೋ ಮತ್ತೊಂದು ಸಿನಿಮಾ ಕೂಡ ಮಾಡಿತ್ತು. ಅದೇ ಈ ಜೋಡಿಯ ಕೊನೆ ಸಿನಿಮಾ ಕೂಡ ಆಗಿತ್ತು.

Kangana Ranaut 2

ಎರಡೂ ಚಿತ್ರಗಳೂ ಸೂಪರ್ ಹಿಟ್ ಆದರೂ, ಗಲ್ಲಾ ಪೆಟ್ಟಿಗೆಯಲ್ಲೂ ಕೋಟಿ ಕೋಟಿ ಬಾಚಿದರೂ, ಮತ್ತೆ ಈ ಜೋಡಿಯನ್ನು ಒಂದಾಗಿಸುವ ಪ್ರಯತ್ನವನ್ನು ಯಾರೂ ಮಾಡಲಿಲ್ಲವೋ ಅಥವಾ ಈ ಜೋಡಿಯೇ ಒಪ್ಪಿಕೊಳ್ಳಲಿಲ್ಲವೋ ಗೊತ್ತಿಲ್ಲ. ಮತ್ತೆ ಈ ಕಾಂಬಿನೇಷನ್ ನಲ್ಲಿ ಚಿತ್ರ ಬರಲಿಲ್ಲ.

chandramukhi 2 kangana ranaut

ತನು ವೆಡ್ಸ್ ಮನು ಸಿನಿಮಾ ರಿಲೀಸ್ ಆಗಿ ಒಂಬತ್ತು ವರ್ಷಗಳೇ ಕಳೆದಿವೆ. ಒಂಬತ್ತು ವರ್ಷಗಳ ನಂತರ ಮತ್ತೆ ಈ ಜೋಡಿ ತೆರೆಯ ಮೇಲೆ ಬರೋಕೆ ರೆಡಿ ಆಗುತ್ತಿದೆ. ಈ ಮಾಹಿತಿಯನ್ನು ಸ್ವತಃ ಕಂಗನಾ ಅವರೇ ಬಹಿರಂಗ ಪಡಿಸಿದ್ದರು. ಆದಷ್ಟು ಬೇಗ ಒಟ್ಟಿಗೆ ಕೆಲಸ ಮಾಡುವ ಕುರಿತು ಹೇಳಿದ್ದರು.

 

ಮಾಧವನ್ ಜೊತೆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಂಗನಾ, ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದರು. ಮಾಧವನ್ ಕೂಡ ಕಾಯುತ್ತಿರುವ ಕುರಿತು ರಿಯ್ಯಾಕ್ಟ್ ಮಾಡಿದ್ದರು. ಈ ಕುರಿತಂತೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಸಿಗುವ ನಿರೀಕ್ಷೆ ಇದೆ.

TAGGED:bollywoodKangana RanautMadhavanಕಂಗನಾ ರಣಾವತ್ಬಾಲಿವುಡ್ಮಾಧವನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
6 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
6 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
7 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?