Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ

Bengaluru City

ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ

Public TV
Last updated: January 6, 2022 9:08 am
Public TV
Share
2 Min Read
MODI HEGDE
SHARE

ಬೆಂಗಳೂರು: ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಅಷ್ಟೇ ಅಲ್ಲ. ಅತ್ಯಂತ ನೀಚತನದ ಪರಮಾವಧಿ. ಧಿಕ್ಕಾರವಿರಲಿ ಇಂತಹ ರಾಜಕಾರಣಕ್ಕೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಪ್ರಧಾನಿ ಮೋದಿಗೆ ಎದುರಾದ ಭದ್ರತಾ ಲೋಪ ಸಂಬಂಧ ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ದೇಶದ ಪ್ರಧಾನಿಗಳ ಭದ್ರತಾ ನಿಯಮಗಳನ್ನು ಗಾಳಿಗೆ ತೂರಿದ ಪಂಜಾಬ್ ರಾಜ್ಯ ಸರ್ಕಾರ ಸರಕಾರವೇ ಅಲ್ಲ ಬದಲಾಗಿ ಅದೊಂದು ಆರಾಜಕತೆಯ ಆಗರ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಅಷ್ಟೇ ಅಲ್ಲ. ಅತ್ಯಂತ ನೀಚತನದ ಪರಮಾವಧಿ. ಧಿಕ್ಕಾರವಿರಲಿ ಇಂತಹ ರಾಜಕಾರಣಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

pm modi

ಫೇಸ್ ಬುಕ್ ನಲ್ಲಿ ಬರೆದಿದ್ದೇನು..?
ಭದ್ರತಾ ವೈಫಲ್ಯ ಎಂಬ ಸಂಚು..!
1) ಪಂಜಾಬ್ ಮುಖ್ಯಮಂತ್ರಿ ಪ್ರಧಾನಿಯವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಲಿಲ್ಲ!
2) ಪಂಜಾಬ್ ಮುಖ್ಯಮಂತ್ರಿ ಮತ್ತು ಡಿಜಿಪಿ ಫೋನ್ ಕರೆಗಳನ್ನೇ ಸ್ವೀಕರಿಸಲಿಲ್ಲ!
3) ಪ್ರಧಾನಿಯವರು ಭಧ್ರತಾ ತಂಡದ ಸಮೇತ ಫ್ಲೈ ಓವರ್ ಮೇಲೆ ತಿರುವುಗಳನ್ನು ತೆಗೆದುಕೊಳ್ಳಲೂ ಸಾಧ್ಯವಾಗದಂತಹ ಸ್ಥಿತಿಯಲ್ಲಿ 20 ನಿಮಿಷಗಳ ಕಾಲ ಅಕ್ಷರಶಃ ಬಂಧನದ ಸ್ಥಿತಿಯಲ್ಲಿ ಇದ್ದದ್ದು!
4) ಈ ಘಟನೆಗೆ ಆರಿಸಿಕೊಂಡಿದ್ದು ಪಾಕಿಸ್ತಾನ ಗಡಿಯ ಕೇವಲ 10 ಕಿ ಮೀ ದೂರದಲ್ಲಿದ್ದ ಸೇತುವೆಯ ಮೇಲೆ!
5) ಪಂಜಾಬ್ ಡಿಜಿಪಿ ಪ್ರಧಾನಿಯವರ ತಂಡದ ಸಂಚಾರಕ್ಕೆ ಅನುಮತಿ ಕೊಟ್ಟನಂತರ ನಿನ್ನೆ ಭಧ್ರತೆಯ ರಿಹರ್ಸಲ್ ನಡೆಸಿದ ನಂತರವೂ ತಾನು ಸ್ಥಳದಲ್ಲಿ ಇರದಿದ್ದದ್ದು ಮತ್ತು ಫೋನ್ ಕಾಲ್ ಗಳನ್ನೂ ಸ್ವೀಕರಿಸದಿದ್ದದ್ದು! ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

NARENDRA MODI CAR

6) ಘಟನೆಯ ಕೆಲವೇ ನಿಮಿಷದ ಒಳಗೆ ಕಾಂಗ್ರೆಸ್ ನಾಯಕರು ಘಟನೆಯನ್ನು ಸಂಭ್ರಮಿಸಿ ಟ್ವೀಟ್ ಮಾಡುತ್ತಿದ್ದದ್ದು!
7) ದೇಶದ ಪ್ರಧಾನಿಗಳ ಭದ್ರತೆ ನಿಯಮಗಳನ್ನು ನಿರ್ಲಕ್ಷಿಸಿದ ಪಂಜಾಬ್ ಸರ್ಕಾರಕ್ಕೆ ಧಿಕ್ಕಾರ. ಇದೊಂದು ರಾಷ್ಟ್ರೀಯ ಭದ್ರತೆಗೆ ಎಸೆದ ಸವಾಲು ಮತ್ತು ಸಂಚು.
8) ದೇಶದ ಪ್ರಧಾನಿಗಳ ಭದ್ರತಾ ನಿಯಮಗಳನ್ನು ಗಾಳಿಗೆ ತೂರಿದ ಪಂಜಾಬ್ ರಾಜ್ಯ ಸರ್ಕಾರ ಸರಕಾರವೇ ಅಲ್ಲ ಬದಲಾಗಿ ಅದೊಂದು ಆರಾಜಕತೆಯ ಆಗರ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಅಷ್ಟೇ ಅಲ್ಲ. ಅತ್ಯಂತ ನೀಚತನದ ಪರಮಾವಧಿ. ಧಿಕ್ಕಾರವಿರಲಿ ಇಂತಹ ರಾಜಕಾರಣಕ್ಕೆ. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

NARENDRA MODI SECURITY LAPS

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿತ್ತು. ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‍ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು.

TAGGED:ananth kumar hegdebengalurunarendra modiಅನಂತ್ ಕುಮಾರ್ ಹೆಗ್ಡೆನರೇಂದ್ರ ಮೋದಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?