Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಸದ ಸಿಎಸ್ ಪುಟ್ಟರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಸದ ಸಿಎಸ್ ಪುಟ್ಟರಾಜು

Districts

ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಸದ ಸಿಎಸ್ ಪುಟ್ಟರಾಜು

Public TV
Last updated: May 29, 2017 10:27 am
Public TV
Share
1 Min Read
MND AMBULANCE MAIN
SHARE

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಮಧ್ಯೆ ಸಿಲುಕಿಕೊಂಡಿದ್ದ ಆಂಬುಲೆನ್ಸ್ ಗೆ ಸಂಚರಿಸಲು ಅನುವು ಮಾಡಿಕೊಡುವ ಮೂಲಕ ಮಂಡ್ಯ ಸಂಸದ ಸಿ ಎಸ್ ಪುಟ್ಟರಾಜು ಸಮಯಪ್ರಜ್ಞೆ ಮೆರೆದಿದ್ದಾರೆ.

MND AMBULANCE 2

ಭಾನುವಾರ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ನಗರದ ಪ್ರವಾಸಿ ಮಂದಿರದ ಎದುರು ಜಮಾವಣೆಗೊಂಡ ಕಾರ್ಯಕರ್ತರನ್ನು ಮಾತನಾಡಿಸಲೆಂದು ವಾಹನ ನಿಲ್ಲಿಸಿದ್ರು. ಈ ವೇಳೆ ನೂರಾರು ಕಾರ್ಯಕರ್ತರು ಎಚ್ಡಿಕೆ ವಾಹನವನ್ನು ಸುತ್ತುವರೆದಿದ್ದರು.

MND AMBULANCE 3

ನೂರಾರು ಕಾರ್ಯಕರ್ತರು ಒಂದೆಡೆ ಸೇರಿದೊಡನೆ ಮೈಸೂರು ಕಡೆಯಿಂದ ಹೋಗುತ್ತಿದ್ದ ವಾಹನಗಳ ಸಂಚಾರಕ್ಕೆ ಸ್ವಲ್ಪ ಅಡಚಣೆಯಾಯಿತು. ಜೊತೆಗೆ ಟ್ರಾಫಿಕ್ ಜಾಮ್ ಆಗುವ ಸಂದರ್ಭ ನಿರ್ಮಾಣವಾಯ್ತು. ಈ ವೇಳೆ ವಾಹನಗಳ ಮಧ್ಯೆ ಆಂಬುಲೆನ್ಸ್ ಕೂಡ ಸೇರಿಕೊಂಡಿತ್ತು.

MND AMBULANCE 1

ಆಂಬುಲೆನ್ಸ್ ಗಮಿನಿಸಿ ಪುಟ್ಟರಾಜು ಅವರು ಕೂಡಲೇ ವಾಹನಗಳನ್ನ ಬೇಗ ಮುಂದೆ ಹೋಗುವಂತೆ ಸೂಚಿಸಿ ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

TAGGED:ambulancejdskumarswamimandyapublictvPuttarajutrafficjamಅಂಬುಲೆನ್ಸ್ಕುಮಾರಸ್ವಾಮಿಜೆಡಿಎಸ್ಟ್ರಾಫಿಕ್ಪಬ್ಲಿಕ್ ಟಿವಿಪುಟ್ಟರಾಜುಮಂಡ್ಯ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Dental Student Arrest
Latest

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಬಂಧನ

Public TV
By Public TV
42 minutes ago
Rashid Khan Kabul Hospital Attack
Cricket

ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

Public TV
By Public TV
2 hours ago
Cyber Crime
Bengaluru City

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 38 ಲಕ್ಷ ರೂ. ವಂಚನೆ

Public TV
By Public TV
2 hours ago
tiger death chamarajanagara
Chamarajanagar

ಚಾ.ನಗರ| ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

Public TV
By Public TV
3 hours ago
Raichur KKRTC Accident Woman Death
Crime

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

Public TV
By Public TV
3 hours ago
kabul hospital pakistan strike
Latest

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?