Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ಆದರ್ಶ ಮೈಗೂಡಿಸಿಕೊಂಡು ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಕ್ಯಾ.ಬ್ರಿಜೇಶ್ ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಾಲ್ಮೀಕಿ ಆದರ್ಶ ಮೈಗೂಡಿಸಿಕೊಂಡು ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಕ್ಯಾ.ಬ್ರಿಜೇಶ್ ಚೌಟ

Dakshina Kannada

ವಾಲ್ಮೀಕಿ ಆದರ್ಶ ಮೈಗೂಡಿಸಿಕೊಂಡು ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಕ್ಯಾ.ಬ್ರಿಜೇಶ್ ಚೌಟ

Public TV
Last updated: October 17, 2024 5:18 pm
Public TV
Share
2 Min Read
Brijesh Chowta
SHARE

ಮಂಗಳೂರು: ಮಹರ್ಷಿ ವಾಲ್ಮೀಕಿ ಅವರ ಆದರ್ಶ ಮೈಗೂಡಿಸಿಕೊಂಡು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ಒತ್ತಾಯಿಸಿದರು.

ಇಂದು ವಿಶ್ವಕ್ಕೆ ಮಹಾಕಾವ್ಯ ರಾಮಾಯಣವನ್ನು ಕೊಟ್ಟ ವಾಲ್ಮೀಕಿ ಮಹರ್ಷಿಯವರ ಜಯಂತಿ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಬೇಸರದಲ್ಲಿ, ದುಃಖದಲ್ಲಿ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಪರಿಸ್ಥಿತಿ ತಂದಿಟ್ಟಿದ್ದಾರೆ. ವಾಲ್ಮೀಕಿ ಮಹರ್ಷಿಯವರ ಬದುಕು ಆದರ್ಶ ದಾರಿದೀಪವಾಗಬೇಕಿತ್ತು. ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದಲ್ಲೇ ಹಗರಣ ನಡೆಸಲಾಗಿದೆ. ಹಿಂದುಳಿದ ಸಮುದಾಯಗಳ ಏಳಿಗೆಗೆ, ಅಭ್ಯುದಯಕ್ಕೆ ಮೀಸಲಿಟ್ಟ ಹಣ ಲೂಟಿ ಮಾಡಲಾಗಿದೆ. ತೆಲಂಗಾಣ ಚುನಾವಣೆಗೆ ಈ ಹಣವನ್ನು ಕಾಂಗ್ರೆಸ್ ಖರ್ಚು ಮಾಡಿದೆ. ಹಗರಣದ ಎ1 ಆರೋಪಿ ಮಾಜಿ ಸಚಿವ ನಾಗೇಂದ್ರ ಬೇಲ್ ಮೇಲೆ ಬಿಡುಗಡೆಯಾಗಿರುವುದು ದುರದೃಷ್ಟಕರ. ಜೈಲಿನಿಂದ ಹೊರಬಂದು ವಿಜಯೋತ್ಸವ ಆಚರಿಸಲಾಗಿದೆ. ಜೈಲಿಂದ ಹೊರಬಂದು ನೇರ ಹೋಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಗಿದೆ. ಇದು ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡಿದೆ ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ

siddaramaiah 9

ವಾಲ್ಮೀಕಿ ಹಗರಣ ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಆಗಿರೋದು ಈಗ ಸಾಬೀತಾದಂತಾಗಿದೆ. 187 ಕೋಟಿ ಹಗರಣ ಅಲ್ಲ 84 ಕೋಟಿ ಎಂದು ಸದನದಲ್ಲಿ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ. ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆದ ಸಚಿವರಿಂದಲೇ ಈಗ ಮುಖ್ಯಮಂತ್ರಿ ಸನ್ಮಾನಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈಗ ಸಾಬೀತಾದಂತಾಗಿದೆ. ಮುಖ್ಯಮಂತ್ರಿ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು. ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ವಾಲ್ಮೀಕಿ ಮಹರ್ಷಿಗಳ ಆದರ್ಶ ಮೈಗೂಡಿಸಿಕೊಂಡು ಈ ಕೂಡಲೇ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮತ್ತೆ ಚುನಾವಣೆ ಘೋಷಣೆಯಾಗಿದೆ. ಮತ್ತೆ ನಿಗಮಗಳ ಮೇಲೆ ಕಣ್ಣಿಡಲಾಗಿದೆ. ಈಗ ಮುಖ್ಯಮಂತ್ರಿ ಯಾವ ನಿಗಮದ ಮೇಲೆ ಕಣ್ಣಿಟ್ಟಿದ್ದಾರೆ ಗೊತ್ತಿಲ್ಲ. ಚುನಾವಣಾ ಖರ್ಚಿಗೆ ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಇದ್ದಂತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 50:50 ಅನುಪಾತದಲ್ಲಿ ಹಂಚಿಕೆಯಾಗಿರೊ 1,400 ನಿವೇಶನಗಳನ್ನ ಜಪ್ತಿ ಮಾಡಿ; ಸಿಎಂಗೆ ಬಿಜೆಪಿ ಶಾಸಕ ಆಗ್ರಹ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ಪ್ರಕರಣ ಕುರಿತು ಮಾತನಾಡಿ, ಪ್ರಕರಣ ಇತ್ಯರ್ಥವಾಗುವ ಹೊತ್ತಲ್ಲಿ ಪೊಲೀಸ್ ಅಧಿಕಾರಿ ನೇರವಾಗಿ ಕೈ ಮಾಡಿದ್ದಾರೆ. ಪೊಲೀಸ್ ಠಾಣೆಯ ಒಳಗಡೆ ಕೂಡ ಯಾರಿಗೂ ಸುರಕ್ಷತೆ ಇಲ್ಲದ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ನಡೆದಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾನೂನು ಮೂಲಕ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರ ಪ್ರೇರಣೆಯಿಂದ ಕೆಲಸವನ್ನ ಮಾಡಬಾರದು, ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದರು.

TAGGED:Captain Brijesh ChowtaMangalurusiddaramaiah
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Bomb threat to Davangere DCs residence
Crime

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ!

Public TV
By Public TV
4 seconds ago
nazima thimmaraju expelled from shivamogga congress
Crime

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

Public TV
By Public TV
18 minutes ago
Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
47 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
1 hour ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
1 hour ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?