Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
Last updated: August 20, 2025 11:30 pm
Public TV
Share
1 Min Read
c.n.manjunath nirmala sitharaman
SHARE

– ನಿರ್ಮಲಾ ಸೀತಾರಾಮನ್‌ಗೆ ಮನವಿ ಮಾಡಿದ ಸಂಸದ ಡಾ. ಮಂಜುನಾಥ್‌

ನವದೆಹಲಿ: ಇಮ್ಯೂನೋಥೆರಪಿಗೆ ಬಳಸುವ ಔಷಧಗಳು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಸದ ಡಾ. ಸಿ.ಎನ್.ಮಂಜುನಾಥ್‌ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್‌ನಿಂದಾಗಿ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳನ್ನು ಕಸ್ಟಮ್ಸ್ ಸುಂಕ ರಿಯಾಯಿತಿ ನೀಡಲಾಗಿದೆ.

ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಲು ಮುಂದುವರಿದ ಚಿಕಿತ್ಸಾ ಭಾಗವಾಗಿ ಕಿಮೋಥೆರಪಿಯ ಜೊತೆಗೆ ಇಮ್ಯೂನೋಥೆರಪಿಯ ಅವಶ್ಯಕತೆ ಇದ್ದು, ಪ್ರಸ್ತುತ ಇಮ್ಯೂನೋಥೆರಪಿ ಚಿಕಿತ್ಸೆಗೆ ಪ್ರತಿ ರೋಗಿಗೆ ಸುಮಾರು 20-50 ಲಕ್ಷದಷ್ಟು ಖರ್ಚಾಗುತ್ತಿದೆ. ಈ ಹಿನ್ನೆಲೆ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯಿಂದ ಕ್ಯಾನ್ಸರ್ ಚಿಕಿತ್ಸಾ ವೆಚ್ಚ ಕಡಿಮೆಯಾಗಲಿದ್ದು, ಇದರಿಂದಾಗಿ ಲಕ್ಷಾಂತರ ಬಡವರಿಗೆ ಅನುಕೂಲವಾಗಲಿದೆ ಮತ್ತು ಕೈಗೆಟಕುವ ದರದಲ್ಲಿ ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ಮಂಜುನಾಥ್‌ ಅವರು ತಿಳಿಸಿದ್ದಾರೆ.

ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು ಎಂದು ಮಾಹಿತಿ ನೀಡಿದ್ದಾರೆ.

TAGGED:DR. C.N.MANJUNATHImmunotherapyNirmala Sitharamanನಿರ್ಮಲಾ ಸೀತಾರಾಮನ್ಸಿ.ಎನ್.ಮಂಜುನಾಥ್‌
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
2 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
3 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
3 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
3 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
4 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?