Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Bagalkot

ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ: ಸಿಎಂ ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಆಗ್ರಹ

Public TV
Last updated: November 27, 2025 12:57 pm
Public TV
Share
3 Min Read
Govind Karjol Bagalkote
SHARE

ಬಾಗಲಕೋಟೆ: ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ಗೋವಿಂದ ಕಾರಜೋಳ (Govind Karjol) ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ ಗೌರವಯುತ ಒಪ್ಪಂದ ಆಗಿದ್ರೆ, ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ರೆ, ರಾಜೀನಾಮೆ ಕೊಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ದೆಹಲಿಗೆ ತೆರಳುವ ಮುನ್ನ ಖರ್ಗೆ ರಿಯಾಕ್ಷನ್‌

ಸರ್ಕಾರ ಇವತ್ತು ವಿಧಾನಸಭೆಯಲ್ಲಿ ಆಡಳಿತ ಮಾಡ್ತಿಲ್ಲ. ಹೋಟೆಲ್, ಬಾರ್‌ಗಳಲ್ಲಿ, ಗುಂಪು ಗುಂಪಾಗಿ ಕುರ್ಚಿಗಾಗಿ ಕಾದಾಟ ಮಾಡ್ತಿದ್ದಾರೆ. ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ರಾಜ್ಯಪಾಲರು ಕೂಡಲೇ ಸರ್ಕಾರವನ್ನ ಅಮಾನತಿನಲ್ಲಿಟ್ಟು, ರಾಷ್ಟ್ರಪತಿ ಆಡಳಿತ ನಡೆಸಬೇಕೆಂದು ಆಗ್ರಹ. ಇಲ್ಲದಿದ್ದರೆ ರಾಜ್ಯ ಸಂಪೂರ್ಣವಾಗಿ ಹಾಳಾಗಿ ಹೋಗುತ್ತೆ. ಜನ ಸಂಕಷ್ಟದಲ್ಲಿದ್ದಾರೆ, ಆರ್ಥಿಕವಾಗಿ ದಿವಾಳಿಯಾಗಿರುವ ಸರ್ಕಾರ ದಿನಾಲು ಹೊಸ ಹೊಸ ನಾಟಕಗಳನ್ನ ಮಾಡಿ, ಜನರಿಗೆ ಮೋಸ ಮಾಡುತ್ತಿದೆ. ದಿಕ್ಕು ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದರು.

Siddaramaiah DK Shivakumar

ಮಾಜಿ ಸಿಎಂ ಸದಾನಂದಗೌಡರ ಹೇಳಿಕೆ ಕುರಿತು ಮಾತನಾಡಿ, ಡಿಕೆ ಶಿವಕುಮಾರ್ ಜೊತೆ ಸೇರಿ ಸರ್ಕಾರ ಮಾಡೋಕೆ ರೆಡಿ ಇದ್ದೀವಿ ಅಂತ ಅಲ್ಲ. ನಮ್ಮದೊಂದು ರಾಜಕೀಯ ಪಕ್ಷ. ನಾವು ರಾಜಕೀಯ ಅಸ್ಥಿರತೆ ಉಂಟಾದಾಗ, ಕಣ್ಣು ಮುಚ್ಚಿ ಕೂರೋಕೆ ಆಗುವುದಿಲ್ಲ. ನಾವು ಒಂದು ರಾಜಕೀಯ ಪಕ್ಷವಾಗಿ, ವಿರೋಧ ಪಕ್ಷವಾಗಿ ಏನೆಲ್ಲಾ ಕ್ರಮಗಳನ್ನು ಜರುಗಿಸಬೇಕೋ ಅದನ್ನು ಜರುಗಿಸುತ್ತೇವೆ. ಆದರೆ ಒಂದು ಮಾತನ್ನು ಹೇಳುತ್ತೇವೆ. ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಭಾಗಿಯಾಗುವುದಿಲ್ಲ. ನಾವು ಚುನಾವಣೆಗೆ ಹೋಗಬೇಕು ಅಂತ ಹೇಳುತ್ತೇವೆ. ನಾವು ಯಾವುದೇ ಕಾರಣಕ್ಕೂ ಈ ಸರ್ಕಾರದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಸದಾನಂದಗೌಡರು ತಮ್ಮ ಅಭಿಪ್ರಾಯ ಹೇಳಿರಬಹುದು. ಒಂದು ಪ್ರತಿಪಕ್ಷವಾಗಿ ದುರಾಡಳಿತ ಮಾಡಿರುವ ಸರ್ಕಾರದ ಜೊತೆ ನಾವು ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಿಚುಂಚನಗಿರಿ ಸ್ವಾಮೀಜಿಗಳು ಹಿಂದೆಂದೂ ರಾಜಕೀಯದಲ್ಲಿ ಭಾಗವಹಿಸಿಲ್ಲ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕಾದರೆ, ಆಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿಲ್ಲ. 2013 ರಲ್ಲಿ ಮುಖ್ಯಮಂತ್ರಿ ಆಗುವಂತಹ ಒಕ್ಕಲಿಗ ನಾಯಕರು ಯಾರೂ ಇರಲಿಲ್ಲ. ಇವತ್ತು ಡಿಕೆಶಿ ಅವರು ಶ್ರಮಪಟ್ಟು ಪಕ್ಷವನ್ನು ಕಟ್ಟಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ಹೈಕಮಾಂಡ್ ಎರಡೂವರೆ ವರ್ಷ, ಎರಡೂವರೆ ವರ್ಷ ಅಂತ ಹೇಳಿದ್ದಾರೆ. ಅದಕ್ಕಾಗಿ ದುಡಿದಂತ ಒಬ್ಬ ನಾಯಕ ಡಿಕೆಶಿಯವರಿಗೆ ಮುಖ್ಯಮಂತ್ರಿ ಪಟ್ಟ ಸಿಗಲಿ ಅಂತ ಆಶಯ ವ್ಯಕ್ತಪಡಿಸಿದ್ದಾರೆಯೇ ಹೊರತು ಸ್ವಾಮೀಜಿ ಅವರು ರಾಜಕೀಯದಲ್ಲಿ ಭಾಗವಹಿಸಿಲ್ಲ, ವಹಿಸೋದು ಇಲ್ಲ. ಅವರೊಬ್ಬ ಅತ್ಯಂತ ಉತ್ತಮ ಸಂಸ್ಕಾರ ಇರುವಂತಹ ಸ್ವಾಮೀಜಿ. ಅವರು ಇಷ್ಟು ವರ್ಷವಾದರೂ ರಾಜಕೀಯದಲ್ಲಿ ಭಾಗವಹಿಸಿದ್ದನ್ನು ನಾನು ನೋಡಿಲ್ಲ. ಬಾಲಗಂಗಾಧರನಾಥ ಶ್ರೀಗಳ ಬಳಿಕ ಇವರು ಆ ಪೀಠಕ್ಕೆ ಬಂದಮೇಲೆ ಯಾವುತ್ತೂ ಸಹ ರಾಜಕೀಯ ಮಾತನಾಡಿಲ್ಲ. ಆದರೆ ಇವತ್ತು ದುಡಿದಂತ ಒಬ್ಬ ನಾಯಕನಿಗೆ ಸಿಗಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

ಹಿಂದೆಯೂ ಸಹ ದೇವೇಗೌಡರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಇಡೀ ಸಮುದಾಯವೇ ಅವರು ಸಿಎಂ ಆಗಬೇಕು ಅಂತ ಅಪೇಕ್ಷೆ ಪಟ್ಟರು. ಅವತ್ತು ಅವರನ್ನು ಮುಖ್ಯಮಂತ್ರಿ ಮಾಡಿದರು. ಅಂದು ಇಡೀ ಸಮುದಾಯವೇ ವಿಧಾನಸೌಧಕ್ಕೆ ನುಗ್ಗಿ ಬಂತು. ಏಕೆಂದರೆ ದೇವೇಗೌಡರು ಒಬ್ಬ ರೈತ ನಾಯಕರು, ಹೋರಾಟಗಾರರು, ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು. ಅವರಿಗೊಂದು ಅವಕಾಶ ಸಿಗಲಿ ಅಂತ ಒಂದು ಆಶಯ ವ್ಯಕ್ತಪಡಿಸಿದರು ಅಷ್ಟೇ. ಅದೇ ರೀತಿ ಇವತ್ತು ಡಿಕೆಶಿ ಅವರಿಗೆ ಸಿಗಲಿ ಎನ್ನುವಂತಹ ಆಶಯ ವ್ಯಕ್ತಪಡಿಸಿದ್ದಾರೆ ಅಷ್ಟೆ. ಆದರೆ, ಅವರು ರಾಜಕಾರಣದಲ್ಲಿ ಭಾಗವಹಿಸಿಲ್ಲ ಎಂದರು.

TAGGED:bagalakoteGovind karjolsiddaramaiahಗೋವಿಂದ ಕಾರಜೋಳಬಾಗಲಕೋಟೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
4 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
35 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
41 minutes ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
51 minutes ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?