Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ

Chikkaballapur

ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ

Public TV
Last updated: September 27, 2024 3:56 pm
Public TV
Share
1 Min Read
SUDHAKAR
SHARE

– 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಗಾಗಿ ಅಳಿಲು ಸೇವೆ ಸಲ್ಲಿಸುತ್ತೇನೆಂದ ಸಂಸದ

ಚಿಕ್ಕಬಳಾಪುರ: ಸಂಸದ ಡಾ.ಕೆ ಸುಧಾಕರ್‌ ಅವರಿಗೆ ಕೇಂದ್ರ ಸರ್ಕಾರವು (Union Government) ಪ್ರಮುಖ ಹೊಣೆಗಾರಿಕೆ ವಹಿಸಿದೆ. ಕೇಂದ್ರ ಸರ್ಕಾರದಿಂದ ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಡಾ.ಕೆ ಸುಧಾಕರ್‌ (Dr. K Sudhakar) ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

WhatsApp Image 2024 09 27 at 15.00.21

ಡಾ.ಕೆ ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಬಳಿಕ ಬೆಂಗಳೂರಿನಿಂದ ಒಡಿಶಾಗೆ ಬೈಕ್‌ನಲ್ಲೇ ಪ್ರಯಾಣ – ಮೂರು ದಿನ 1,550 ಕಿಮೀ ಬೈಕ್ ಓಡಿಸಿದ್ದ ಹಂತಕ!

ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ (Finance Committee) ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪೋರ್ನ್‌ ಸ್ಟಾರ್‌ ಬಂಧನ

TAGGED:bjpchikkaballapurK Sudhakarnarendra modiTrillion Dollar Economyಕೆ.ಸುಧಾಕರ್ಚಿಕ್ಕಬಳಾಪುರಟ್ರಿಲಿಯನ್‌ ಡಾಲರ್‌ ಆರ್ಥಿಕತೆನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
14 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
16 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
33 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
52 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?