Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

Bengaluru City

ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

Public TV
Last updated: December 30, 2023 7:23 pm
Public TV
Share
1 Min Read
Pratap Simha and Vikram Simha
SHARE

ಬೆಂಗಳೂರು: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಜಾರಿಬಂಡೆ ಕಾವಲ್‌ನ ಅರಣ್ಯ ಘಟಕದಲ್ಲಿ ತಲೆಮರೆಸಿಕೊಂಡಿದ್ದ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

PRATAP SIMHA

ಏನಿದು ಪ್ರಕರಣ?
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

TAGGED:pratap simhaVikram Simhaಪ್ರತಾಪ್ ಸಿಂಹವಿಕ್ರಂ ಸಿಂಹ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
2 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
2 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
2 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
3 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
3 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?