Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:`ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | `ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

Districts

`ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

Public TV
Last updated: November 12, 2018 8:23 am
Public TV
Share
1 Min Read
PRATAP SIMHA ANANTH copy
SHARE

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ ಕುಮಾರ್ ಅವರು ನೀಡುತ್ತಿದ್ದ ಸಿಹಿಸುದ್ದಿಯನ್ನು ನೆನಪಿಸಿಕೊಂಡು ಮೈಸೂರಿನ ಸಂಸದ ಪ್ರತಾಪ್ ಸಿಂಹ ಕಂಬನಿ ಮಿಡಿದಿದ್ದಾರೆ.

“ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ, ಮೈಸೂರು-ಬೆಂಗಳೂರು ಹೈವೇನ ಮೋದಿಜಿ ನಾಳೆ ಮಹಾರಾಜಾ ಗ್ರೌಂಡ್ ನಲ್ಲಿ ಘೋಷಣೆ ಮಾಡ್ತಾರೆ, ಏರ್ ಪೋರ್ಟ್ ಗೆ ಮರುಜೀವ ಕೊಡೋದಕ್ಕೆ ಜಯಂತ್ ಸಿನ್ಹಾಗೆ ಸೂಚಿಸಿದ್ದೇನೆ ಅಂತ ಸದಾ ಸಿಹಿ ಸುದ್ದಿ ಕೊಡುತ್ತಿದ್ದ ಆ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ” ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ANANTH KUMAR copy

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ, ಮೈಸೂರು-ಬೆಂಗಳೂರು ಹೈವೇನ ಮೋದಿಜಿ ನಾಳೆ ಮಹಾರಾಜಾ ಗ್ರೌಂಡ್ ನಲ್ಲಿ ಘೋಷಣೆ ಮಾಡ್ತಾರೆ, ಏರ್ಪೋರ್ಟ್ಗೆ ಮರುಜೀವ ಕೊಡೋದಕ್ಕೆ ಜಯಂತ್ ಸಿನ್ಹಾಗೆ ಸೂಚಿಸಿದ್ದೇನೆ ಅಂತ ಸದಾ ಸಿಹಿ ಸುದ್ದಿ ಕೊಡುತ್ತಿದ್ದ ಆ ಧ್ವನಿಯನ್ನೇ ಕಿತ್ತುಕೊಂಡಲ್ಲಾ ದೇವರೇ.. pic.twitter.com/Wfsdpda1kY

— Prathap Simha (@mepratap) November 12, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:Ananth Kumarbjpmpmysurupratap simhaPublic TVUnion Ministerಅನಂತ ಕುಮಾರ್ಕೇಂದ್ರ ಸಚಿವಪಬ್ಲಿಕ್ ಟಿವಿಪ್ರತಾಪ್ ಸಿಂಹಬಿಜೆಪಿಮೈಸೂರುಸಂಸದ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
28 minutes ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
45 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
47 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
54 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
1 hour ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?