Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Districts

ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Public TV
Last updated: December 27, 2023 2:52 pm
Public TV
Share
1 Min Read
Pratap Simha
SHARE

ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಬಳಕೆ ಮಾಡಿದ್ದು ಎಂದು ಭಾರೀ ಆಕ್ರೋಶ ಹೊರಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಸ್ಪಷ್ಟನೆ ನೀಡಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ (Facebook Live) ಮಾತನಾಡಿದ ಸಂದದರು, ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು.

ಕಲ್ಲು ಬಿಸಾಡಿದರೆ ಹಣ್ಣು ಕೊಡೋಕೆ ನಾನು ಮಾವಿನ ಮರ ಅಲ್ಲ, ನಾನು ಪ್ರತಾಪ್ ಸಿಂಹ. ನೀವು ಕಲ್ಲು ಬಿಸಾಕಿದರೆ ನಾನು ಕೂಡ ಕಲ್ಲೇ ಬಿಸಾಕುತ್ತೇನೆ ಎಂದು ಹೇಳುವ ಮೂಲಕ ಸಿಎಂಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್

ಸಿದ್ದರಾಮಯ್ಯ ಅವರೇ ನೀವು ಮಹಾರಾಜರನ್ನ, ಪ್ರಧಾನಿ ಮೋದಿ, ದೇವೇಗೌಡರು ಮತ್ತು ಯಡಿಯೂರಪ್ಪ ಅವರನ್ನು ಏಕವಚನದಲ್ಲೇ ಸಂಬೋಧನೆ ಮಾಡುತ್ತಿರಿ. ಕಾಂಗ್ರೆಸ್ ಸೇರುವ ಮುನ್ನಾ ಸೋನಿಯಾ ಗಾಂಧಿಯವರನ್ನು ಏಕವಚನದಲ್ಲಿ ಕರೆದವರು ನೀವು. ನಿಮ್ಮಿಂದ ನನಗೆ ಬಹುವಚನ – ಏಕವಚನದ ಪಾಠ ಬೇಡ ಎಂದು ಗರಂ ಆದರು.

ಮಂಗಳವಾರ ನಾನು ಬಳಸಿದ್ದ ನಾಣ್ನುಡಿಯನ್ನು ನಿಮಗೆ ಬಳಸಿದ್ದು ಅಂತಾ ತಿರುಚುವ ಯತ್ನ ನಡೆದಿದೆ. ಮೈಸೂರಿನಲ್ಲಿನ ನಿಮ್ಮ ಹಿಂಬಾಲಕರಿಗೆ ಎಂಪಿ ಟಿಕೆಟ್, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಗ ಕೊಡಿ. ನಿಮ್ಮನ್ನು ಓಲೈಸಲು ನಿಮ್ಮ ಹಿಂಬಾಲಕರು ನನ್ನ ಮೇಲೆ ವಿನಾಕಾರಣ ಸುಳ್ಳು ಸೃಷ್ಟಿ ಮಾಡುತ್ತಾರೆ, ಅವರಿಗೆ ಬೇಗ ಅಧಿಕಾರ ಕೊಡಿ ಎಂದು ಸಂಸದರು ಕಿಡಿಕಾರಿದರು.

TAGGED:facebookmysurupratap simhasiddaramaiahಪ್ರತಾಪ್ ಸಿಂಹಫೇಸ್‍ಬುಕ್ಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
12 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
46 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
54 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
55 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
1 hour ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?