Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್‌ ಗಾಂಧಿ ಹೊಸ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್‌ ಗಾಂಧಿ ಹೊಸ ಬಾಂಬ್‌

Latest

ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್‌ ಗಾಂಧಿ ಹೊಸ ಬಾಂಬ್‌

Public TV
Last updated: November 5, 2025 12:58 pm
Public TV
Share
2 Min Read
Rahul Gandhi 2
SHARE

– ಬ್ರೆಜಿಲ್‌ನ ಮಾಡೆಲ್‌ ಹರಿಯಾಣದಲ್ಲಿ 22 ಬಾರಿ ವೋಟ್‌ ಮಾಡಿದ್ದಾಳೆ
– ದಾಖಲೆ ಸಮೇತ ಚುನಾವಣಾ ಆಯೋಗ, ಕೇಂದ್ರಕ್ಕೆ ರಾಹುಲ್‌ ಟಕ್ಕರ್‌

ನವದೆಹಲಿ: 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ (Haryana) ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಹೊಸ ಬಾಂಬ್‌ ಸಿಡಿಸಿದರು.

LIVE: #VoteChori Press Conference – The H Files https://t.co/IXFaH9fEfr

— Rahul Gandhi (@RahulGandhi) November 5, 2025

ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ (Haryana Assembly Elections) ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ (BJP) ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು. ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲೂ ಇದೇ ರೀತಿಯ ದೂರು ಬಂದಿದ್ದವು. ಈಗ ನಾವು ಹರಿಯಾಣವನ್ನ ಕೇಂದ್ರೀಕರಿಸಿದ್ದೇವೆ ಎಂದು ತಿಳಿಸಿದ್ರು.

ಹರಿಯಾಣ ಚುನಾವಣೆ ವೇಳೆ ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ (Congress) 52 ರಿಂದ 62 ಸ್ಥಾನಗಳಷ್ಟು ಮುಂದಿತ್ತು. ಅದರಂತೆ ಹರಿಯಾಣ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಸ್ವೀಪ್ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಫಲಿತಾಂಶ ಸಂಪೂರ್ಣ ವಿಭಿನ್ನವಾಗಿತ್ತು. ಹರಿಯಾಣದಲ್ಲಿ ಫಸ್ಟ್‌ ಟೈಮ್‌ ಅಂಚೆ ಮತಗಳು ಮತ್ತು ಸಾಮಾನ್ಯ ಮತಗಳಲ್ಲಿ ವ್ಯತ್ಯಾಸ ಆಗಿರುವುದು ಕಂಡುಬಂದಿತು ಎಂದು ಆರೋಪಿಸಿದರು.

Rahul Gandhi

ಕಾಂಗ್ರೆಸ್‌ ಕೇವಲ 22,779 ಮತಗಳಿಂದ ಸೋತಿದೆ. ಆದ್ರೆ ಒಟ್ಟು 1.18 ಲಕ್ಷ ಮತಗಳು ವ್ಯತ್ಯಾಸ ಇದೆ. ಅಷ್ಟೇ ಅಲ್ಲ ಹರಿಯಾಣದಲ್ಲಿ 25 ಲಕ್ಷ ಮತಗಳ ಕಳ್ಳತನ ನಡೆದಿದೆ. ಶೇ.12.5 ರಷ್ಟು ನಕಲಿ ಮತಗಳು, 93,000 ವಿಳಾಸಗಳು ಅಮಾನ್ಯವಾದವುಗಳು ಎಂದು ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.

ಒಬ್ಬ ಮಹಿಳೆಯಿಂದ 22 ಬಾರಿ ವೋಟ್‌
ಒಬ್ಬ ಮಹಿಳೆ ಸೀಮಾ, ಸ್ವೀಟಿ, ಸರಸ್ವತಿ ಸೇರಿದಂತೆ ಹಲವು ಹೆಸರಿನಲ್ಲಿ 22 ಬಾರಿ ಮತ ಚಲಾಯಿಸಿದ್ದಾಳೆ, 10 ಬೂತ್ ನಲ್ಲಿ ಮತ ಚಲಾವಣೆಯಾಗಿದೆ. ಈ ಮಹಿಳೆ ಬ್ರೇಜಿಲ್‌ನ ಮಾಡೆಲ್‌ ಅನ್ನೋದು ನಂತರ ಗೊತ್ತಾಗಿದೆ. 25 ಲಕ್ಷ ಮತ ಕಳ್ಳತನ ಆಗಿದೆ ಅನ್ನೋದಕ್ಕೆ ಈಕೆಯೇ ಉದಾಹರಣೆ ಎಂದು ದಾಖಲೆ ಸಮೇತ ಸತ್ಯ ಸಂಗತಿಯನ್ನ ಬಿಚ್ಚಿಟ್ಟರು.

ಒಂದೇ ಗುರುತಿನಲ್ಲಿ ಹಲವು ಮತಗಳನ್ನ ಚಲಾಯಿಸಲು ನಕಲಿ ಫೋಟೋಗಳನ್ನ ಬಳಸಲಾಗಿದೆ. ಹರಿಯಾಣ ಚುನಾವಣೆಯ 2 ಕೋಟಿ ಮತಗಳಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ. ಪ್ರತಿ 8 ಮತದಾರರಲ್ಲಿ ಒಂದು ಮತ ನಕಲಿ ಆಗಿದೆ. ಒಂದು ಗುರುತಿನ ಚೀಟಿಯಲ್ಲಿ ಒಂದೇ ಕ್ಷೇತ್ರದಲ್ಲಿ ನೂರು ಮತಗಳು ಕಂಡುಬಂದಿವೆ ಇವೆಲ್ಲವೂ ಮತಗಳ್ಳತನಕ್ಕೆ ಉದಾಹರನೆ ಎಂದು ರಾಗಾ ಬಾಂಬ್‌ ಹಾಕಿದರು.

TAGGED:HaryanaHaryana Assembly ElectionsRahul GandhiVote ChoriVotersರಾಹುಲ್ ಗಾಂಧಿವೋಟ್ವೋಟ್‌ ಚೋರಿಹರಿಯಾಣ ಚುನಾವಣೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
45 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
46 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
57 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
1 hour ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?