Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದಿಂದ ಸುಮಲತಾ ದೂರ; ಹೆಚ್‌ಡಿಕೆ ಪರ ಪ್ರಚಾರಕ್ಕಿಳಿಯದ ಸಂಸದೆ – ಬರ್ತಾರೆ ನೋಡೋಣ ಎಂದ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಮಂಡ್ಯದಿಂದ ಸುಮಲತಾ ದೂರ; ಹೆಚ್‌ಡಿಕೆ ಪರ ಪ್ರಚಾರಕ್ಕಿಳಿಯದ ಸಂಸದೆ – ಬರ್ತಾರೆ ನೋಡೋಣ ಎಂದ ಮಾಜಿ ಸಿಎಂ

Election News

ಮಂಡ್ಯದಿಂದ ಸುಮಲತಾ ದೂರ; ಹೆಚ್‌ಡಿಕೆ ಪರ ಪ್ರಚಾರಕ್ಕಿಳಿಯದ ಸಂಸದೆ – ಬರ್ತಾರೆ ನೋಡೋಣ ಎಂದ ಮಾಜಿ ಸಿಎಂ

Public TV
Last updated: April 21, 2024 9:23 am
Public TV
Share
2 Min Read
sumalatha h.d.kumaraswamy
SHARE

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಲೋಕಸಭಾ ಚುನಾವಣೆ ದಿನ ಕಳೆದಂತೆ ರೋಚಕತೆ ಪಡೆದುಕೊಳ್ಳುತ್ತಿದೆ. ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಎದ್ದಿರುವ ಪ್ರಶ್ನೆ ಸಂಸದೆ ಸುಮಲತಾ ಅಂಬರೀಶ್ (Sumalatha) ಮಂಡ್ಯಕ್ಕೆ ಯಾಕೆ ಬರ್ತಾ ಇಲ್ಲ ಎಂಬುದು.

ಮಂಡ್ಯ ಕ್ಷೇತ್ರದಲ್ಲಿ ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ‘ಕೈ’ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಸಂಸದೆ ಸುಮಲತಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಯಾಕೆ ಪ್ರಚಾರಕ್ಕೆ ಬಂದಿಲ್ಲ ಎಂಬ ಪ್ರಶ್ನೆಯೂ ಎದ್ದಿದೆ. ಸದ್ಯ ಸುಮಲತಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡು ಮಂಡ್ಯ ಹೊರತುಪಡಿಸಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಾಜಿ ಮೇಯರ್ ಮನೆಯಲ್ಲಿ 1.29 ಕೋಟಿ ರೂ. ಮೌಲ್ಯದ ವಸ್ತುಗಳ ಕಳ್ಳತನ

sumalatha h.d.kumaraswamy

2019 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಸುಮಲತಾ ಎದುರಾಳಿಗಳಾಗಿದ್ದರು. ಆದರೆ ಸದ್ಯ ಇವರಿಬ್ಬರು ಇಂದು ಒಂದೇ ದೋಣಿಯ ನಾವಿಕರಾಗಿದ್ದಾರೆ. ಹೀಗಿರುವಾಗ ಮಂಡ್ಯ ಸಂಸದರಾಗಿರುವ ಸುಮಲತಾ, ಕುಮಾರಸ್ವಾಮಿ ಪರ ಪ್ರಚಾರಕ್ಕೆ ಬರಬೇಕಿತ್ತು. ಆದರೆ ಇದುವರೆಗೆ ಮಂಡ್ಯದಲ್ಲಿ ಸುಮಲತಾ ಪ್ರಚಾರ ನಡೆಸುವ ಸುಳಿವು ಇನ್ನೂ ಸಿಕ್ಕಿಯೇ ಇಲ್ಲ. ಇನ್ನೊಂದೆಡೆ ಕಳೆದ ಬಾರಿ ಸುಮಲತಾ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡುತ್ತಿದ್ದಾರೆ. ಇದು ಸುಮಲತಾ ಬೆಂಬಲಿಗರು ಹಾಗೂ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿ ಮಾಡಿದೆ. ಇನ್ನೂ ಮೈಸೂರಿನ ಮೋದಿ ಸಮಾವೇಶದಲ್ಲೂ ಸುಮಲತಾ ತಮ್ಮ ಭಾಷಣದಲ್ಲಿ ಕುಮಾರಸ್ವಾಮಿ ಹೆಸರು ಹೇಳದೇ ಭಾಷಣ ಮುಗಿಸಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಸುಮಲತಾ ಅವರು ಯಾಕೆ ಪ್ರಚಾರಕ್ಕೆ ಬರ್ತಾ ಇಲ್ಲ ಎಂದು ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಪಕ್ಷ ಏನು ಸೂಚನೆ ನೀಡುತ್ತೆ ಅದನ್ನು ನಾನು ಮಾಡ್ತೀನಿ. ದರ್ಶನ್ ಪ್ರಚಾರ ಮಾಡುತ್ತಾ ಇರೋದು ಅವರ ವೈಯಕ್ತಿಕ ವಿಚಾರ ಎಂದಿದ್ದಾರೆ. ಇದನ್ನೂ ಓದಿ: ಏನು ಅಕ್ಷಯ ಪಾತ್ರೆ ಅಂತಾ ಹೆಚ್‌ಡಿಡಿ ಬಿಡಿಸಿ ಹೇಳಲಿ: ಡಿಕೆಶಿ ತಿರುಗೇಟು

ಕುಮಾರಸ್ವಾಮಿ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ನಾಯಕರು ಸೂಚನೆ ನೀಡಿರುವ ಕಡೆ ಸುಮಲತಾ ಪ್ರಚಾರ ಮಾಡ್ತಾ ಇದ್ದಾರೆ. ಇನ್ನೂ ನಾಲ್ಕು ದಿನ ಬಾಕಿ ಇದ್ದು, ಬಿಜೆಪಿ ನಾಯಕರು ಹೇಳಿದ್ರೆ ಮಂಡ್ಯದಲ್ಲೂ ಸುಮಲತಾ ಪ್ರಚಾರಕ್ಕೆ ಬರಬಹುದು ಎಂದಿದ್ದಾರೆ.

TAGGED:h d kumaraswamyLok Sabha elections 2024mandyaSumalathaಮಂಡ್ಯಲೋಕಸಭಾ ಚುನಾವಣೆ 2024ಸುಮಲತಾಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
15 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
41 minutes ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
48 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
1 hour ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?