Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
Last updated: February 21, 2026 3:57 pm
Public TV
Share
3 Min Read
Dinesh Gundu Rao 4
SHARE

– ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ

ಬೆಂಗಳೂರು: ರೋಗಿಗಳಿಗೆ ತೊಂದರೆ ಆಗದಂತೆ ಎಂಆರ್‌ಐ (MRI) ಮತ್ತು ಸಿಟಿ ಸ್ಕ್ಯಾನಿಂಗ್ (CT Scanning) ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್‌ಗೆ ಸಮಸ್ಯೆ ಆಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣವನ್ನ ವೈಭವೀಕರಿಸುವ ರೀತಿ ಆಗಿದೆ. 13 ಆಸ್ಪತ್ರೆಗಳಲ್ಲಿ ಇದು ಆಗಿದೆ. 13 ಕಡೆ ಈಗಾಗಲೇ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ.ಪ್ರೊಸೆಸರ್ ಸಮಸ್ಯೆ ಇವತ್ತು ನಿವಾರಣೆ ಆಗುತ್ತದೆ. ಎಂಆರ್‌ಐ, ಸಿಟಿ ಸ್ಕ್ಯಾನ್‌ಗೆ ಅವಕಾಶ ಮಾಡಿಕೊಡುತ್ತಿದ್ದೇವೆ. ಸಾರ್ವಜನಿಕರಿಗೆ ಸಮಸ್ಯೆ ಆಗಲ್ಲ ಎಂದರು. ಇದನ್ನೂ ಓದಿ: 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

ಕಂಪನಿಯವರು ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ. 140 ಕೋಟಿ ಕೊಡಿ ಅಂತ ಕೇಳುತ್ತಿದ್ದಾರೆ. ಅದು ಕೊಡಲು ಆಗಲ್ಲ. ನಮ್ಮ ಪ್ರಕಾರ 10-15 ಕೋಟಿ ಕೊಡಬೇಕು ಅಷ್ಟೇ. ನ್ಯಾಯಯುತ ಹಣ ಕೊಡುತ್ತೇವೆ. ವಿಪಕ್ಷಗಳ ನಾಯಕರು ಖಾಸಗಿ ಕಂಪನಿಗೆ ಎಷ್ಟು ಬೇಕಾದರೂ ಹಣ ಕೊಡಿ ಅಂತ ಹೇಳೋದು ಸರಿಯಲ್ಲ. ಅಶೋಕ್ ಯಾರ ಪರ ಇದ್ದಾರೆ. ಬಿಜೆಪಿ-ಜೆಡಿಎಸ್ ಯಾರ ಪರ ಇದ್ದಾರೆ ಅಂತ ತಿಳಿಸಲಿ ಎಂದು ಹೇಳಿದರು. ಇದನ್ನೂ ಓದಿ: ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

2024ರಲ್ಲಿ ಕೃಷ್ಣ ಡಯಾಗ್ನಸ್ಟಿಕ್ ಅವರು ಸ್ಕ್ಯಾನ್ ಸರಿಯಾಗಿ ಮಾಡುತ್ತಿಲ್ಲ ಎಂದು ಪತ್ತೆ ಹಚ್ಚಿದ್ದೆವು. ಹೀಗಾಗಿ ಹಿಂದಿನ ಸ್ಕ್ಯಾನ್ ಬಗ್ಗೆ ಮಾಹಿತಿ ಕೇಳಿದೆವು, ಅವರು ಕೊಟ್ಟಿಲ್ಲ, ಅದಕ್ಕೆ ನಿಂತಿದೆ. ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ಈಗ ಅವರು ಸ್ಥಗಿತ ಮಾಡಿದ್ದಾರೆ. ನಾವು ಅದನ್ನ ಎದುರಿಸುತ್ತೇವೆ. ಈಗ ನಾವೇ ಎಂಆರ್‌ಐ, ಸಿಟಿ ಸ್ಕ್ಯಾನಿಂಗ್ ಮಿಷನ್‌ಗೆ ಟೆಂಡರ್ ಕರೆದಿದ್ದೇವೆ. ಅಂತಿಮ ಹಂತದಲ್ಲಿ ಇದ್ದೇವೆ ಸರ್ಕಾರದ ಹಣ ಪೋಲಾಗಬಾರದು. 2-3 ದಿನ ತೊಂದರೆ ಆಗಿದೆ. ಅದಕ್ಕೆ ಅಲ್ಲೋಲ ಕಲ್ಲೋಲ ಆಗಿದೆ ಅನ್ನೋದು ಬೇಡ. 13 ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆ ಆಗಿದೆ. ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

ಕಂಪನಿ ಅವರು ಕೇಳಿದಷ್ಟು ಹಣ ಕೊಡಲು ಆಗಲ್ಲ. ಆ ಕಂಪನಿಯವರು ಏನು ಮಾಡುತ್ತಾರೆ ನೋಡೋಣ. ಹೊಂದಾಣಿಕೆ ಮಾಡಿಕೊಳ್ಳುತ್ತಾರಾ ಇಲ್ಲವಾ ನೋಡೋಣ. ಸ್ಥಗಿತ ಹಂತಕ್ಕೆ ಹೋಗಿದ್ದಾರೆ. ನಿಯಮ ಪಾಲನೆ ಆಗುತ್ತಿದೆಯಾ ಎಂದು ನಮ್ಮ ಇಲಾಖೆಯವರು ಎಲ್ಲಾ ಕಡೆ ಪರಿಶೀಲನೆ ಮಾಡುತ್ತಿದ್ದಾರೆ. ಜನರ ಪರವಾಗಿ ಕೆಲಸ ಮಾಡೋಕೆ ನಮ್ಮ ಇಲಾಖೆ ದಿಟ್ಟತನ ತೆಗೆದುಕೊಳ್ಳುತ್ತಿದೆ. ಬ್ಲಾಕ್ ಮೇಲ್‌ಗೆ ನಾವು ಬಗ್ಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

ರಾಜ್ಯದಲ್ಲಿ ಔಷಧಿ ಕೊರತೆ ಇದೆ ಎಂಬ ವಿಪಕ್ಷ ನಾಯಕ ಅಶೋಕ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಹಣಕಾಸಿನ ಸಮಸ್ಯೆ ಪರಿಹಾರ ಮಾಡಿದ್ದೇವೆ. ಇದೊಂದು ದೊಡ್ಡ ವ್ಯವಸ್ಥೆ. ಕೆಲವು ಆಸ್ಪತ್ರೆಯಲ್ಲಿ ಈ ಸಮಸ್ಯೆ ಮೊದಲಿಂದ ಇದೆ. ಸಮಸ್ಯೆ ಇರೋ ಕಡೆ ಹಣಕಾಸಿನ ಕೊರತೆ ಆಗಿತ್ತು. ಅದನ್ನ ಸರಿ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: 5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಏಪ್ರಿಲ್ ತಿಂಗಳಿಂದ ಮತ್ತಷ್ಟು ಸುಧಾರಣೆ ಆಗಲಿದೆ. ಎಲ್ಲಾ ಆಸ್ಪತ್ರೆಗಳಿಗೆ ದುಡ್ಡು ಕೊಟ್ಟಿದ್ದೇವೆ. ಸ್ಥಳೀಯವಾಗಿ ಔಷಧಿ ಖರೀದಿಗೆ ಅನುಮತಿ ಕೊಡಲಾಗಿದೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದರು. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

TAGGED:bengalurucongressct scandinesh gundu raoMedicinesMRIಎಂಆರ್‍ಐಔಷಧಿಕಾಂಗ್ರೆಸ್ದಿನೇಶ್ ಗುಂಡೂರಾವ್ಬೆಂಗಳೂರುಸಿಟಿ ಸ್ಕ್ಯಾನ್ಸ್ಕ್ಯಾನಿಂಗ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
37 seconds ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂತು ಮೊದಲ ಹಡಗು

Public TV
By Public TV
6 minutes ago
IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
8 hours ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
8 hours ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
8 hours ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?