ನವದೆಹಲಿ: ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಮಗಳು ಜೀವಾ ಫೋಟೋಗ್ರಾಫರ್ ಒಬ್ಬರಿಗೆ “ನೋ ಫೋಟೋ” ಎಂದು ಖಡಕ್ ಆಗಿ ವಾರ್ನಿಂಗ್ ನೀಡಿದ್ದಾಳೆ.
ಜೀವಾಳ ಅಜ್ಜಿ ಆಕೆಯನ್ನು ಊಟ ಮಾಡಿಸುತ್ತಿದ್ದಾಗ ಫೋಟೋಗ್ರಾಫರ್ ಒಬ್ಬರು ಆಕೆಯ ಫೋಟೋ ತೆಗೆಯಲು ಮುಂದಾಗಿದ್ದಾರೆ. ಆಗ ಜೀವಾ ನೋ ಫೋಟೋ ಎಂದು ಖಡಕ್ ಆಗಿ ಹೇಳಿದ್ದಾಳೆ. ಧೋನಿ ಪತ್ನಿ ಸಾಕ್ಷಿ ಈ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. ಇದನ್ನೂ ಓದಿ: ಐಪಿಎಲ್ ನಿಂದ ನಿವೃತ್ತಿ ಸುಳಿವು ನೀಡಿದ್ರಾ ಧೋನಿ?
Advertisement
ಸದ್ಯ ಧೋನಿ ನೇತೃತ್ವದ ತಂಡ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಫೈನಲ್ ತಲುಪಿದೆ. ಐಪಿಎಲ್ನಲ್ಲಿ ಸಿಎಸ್ಕೆ ಏಳು ಬಾರಿ ಫೈನಲ್ಗೆ ಎಂಟ್ರಿ ಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಧೋನಿ ಸುತ್ತಲೂ ಹೊಟ್ಟೆ ಕಿಚ್ಚು ಪಡೋ ಜನರಿದ್ದಾರೆ: ರವಿ ಶಾಸ್ತ್ರಿ
Advertisement