Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಸಿಎಂ ಸಿದ್ದರಾಮಯ್ಯ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಸಿಎಂ ಸಿದ್ದರಾಮಯ್ಯ ಬೇಸರ

Latest

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಸಿಎಂ ಸಿದ್ದರಾಮಯ್ಯ ಬೇಸರ

Public TV
Last updated: September 27, 2024 3:29 pm
Public TV
Share
1 Min Read
Siddaramaiah Sri Chamundeshwari Development Authority Meeting 2
SHARE

ಮೈಸೂರು: ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೇಸರದಿಂದ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ. ನನ್ನ ಕಂಡರೇ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೆ ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್

mysuru muda

ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್. ನಾನು ಮತ್ತೆ ಹೇಳುತ್ತಿದ್ದೇನೆ. ಇದು ರಾಜಕೀಯ ಸಂಬಂಧದ ಮೊದಲ ಕೇಸ್. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್. ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ ಎಂದು ತಿಳಿಸಿದರು.

ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ ಎಂದು ಕೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ

siddaramaiah muda scam

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ. ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ? ನಾನು ಲೋಕಾಯುಕ್ತವನ್ನ ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮ ಹಾಗೂ ಸಭೆ ನಿಮಿತ್ತ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮೈಸೂರಿಗೆ ಆಗಮಿಸಿದ್ದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರು ನೆರದಿದ್ದರು. ‘ನಾವು ನಿಮ್ಮೊಂದಿಗೆ’ ಎಂಬ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಸಿದ್ದರಾಮಯ್ಯಗೆ ಅಭಯ ನೀಡಿದರು. ಈ ವೇಳೆ ಸಿಎಂ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಡೋಲು, ನಗಾರಿ, ಜನಪದ ಕಲಾ ತಂಡಗಳಿಂದ ಸಿಎಂಗೆ ಸ್ವಾಗತ ಕೋರಲಾಯಿತು.

TAGGED:MUDA Scam Casemysurusiddaramaiahಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
6 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
7 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
15 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
40 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
43 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?