Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ವಿರುದ್ಧ ಇಂದೇ ದಾಖಲಾಗುತ್ತಾ ಎಫ್‌ಐಆರ್? – ಸಿದ್ದರಾಮಯ್ಯ ಆಗ್ತಾರಾ ಎ1?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಎಂ ವಿರುದ್ಧ ಇಂದೇ ದಾಖಲಾಗುತ್ತಾ ಎಫ್‌ಐಆರ್? – ಸಿದ್ದರಾಮಯ್ಯ ಆಗ್ತಾರಾ ಎ1?

Latest

ಸಿಎಂ ವಿರುದ್ಧ ಇಂದೇ ದಾಖಲಾಗುತ್ತಾ ಎಫ್‌ಐಆರ್? – ಸಿದ್ದರಾಮಯ್ಯ ಆಗ್ತಾರಾ ಎ1?

Public TV
Last updated: September 27, 2024 3:20 pm
Public TV
Share
1 Min Read
SHARE

– ಯಾವ್ಯಾವ ಸೆಕ್ಷನ್ ಮೇಲೆ ಕೇಸ್?
– ಮೊದಲ ಬಾರಿಗೆ ಸಿದ್ದರಾಮಯ್ಯ ‍& ಕುಟುಂಬಕ್ಕೆ ಎಫ್‌ಐಆರ್‌ ಆತಂಕ

ಮೈಸೂರು: ಮುಡಾ ನಿವೇಶನ (MUDA Scam Case) ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತದಲ್ಲಿ ಇಂದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆ ನಡೆಸುವಂತೆ ಈಗಾಗಲೇ ಮೈಸೂರು ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ. ಸಿಎಂ ಮೇಲೆ ಯಾವ ಯಾವ ಸೆಕ್ಷನ್ ಅಡಿ ಕೇಸ್ ದಾಖಲಾಗಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

MUDA 1

– ಭ್ರಷ್ಟಾಚಾರ ತಡೆ ಕಾಯ್ದೆ 1988
– ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
– ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
– ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
– ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
– ಸೆಕ್ಷನ್ 403 ಆಸ್ತಿಯ ದುರ್ಬಳಕೆ
– ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
– ಸೆಕ್ಷನ್ 420 ವಂಚನೆ
– ಸೆಕ್ಷನ್ 426 ದುಷ್ಕೃತ್ಯವೆಸಗುವುದು
– ಸೆಕ್ಷನ್ 465 ಫೋರ್ಜರಿ
– ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
– ಸೆಕ್ಷನ್ 340 ಅಕ್ರಮ ಬಂಧನ
– ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು

ಪ್ರಕರಣದಲ್ಲಿ ಸಿದ್ದರಾಮಯ್ಯ ಎ1, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಬಾಮೈದ ಎ3 ಆರೋಪಿಗಳಾಗುವ ಸಾಧ್ಯತೆ ಇದೆ.

TAGGED:FIRlokayuktaMUDA Scam Casemysurusiddaramaiahಮುಡಾ ಹಗರಣಮೈಸೂರುಲೋಕಾಯುಕ್ತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
8 minutes ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
31 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
37 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
2 hours ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?